ಮತ್ತೆ ಕಾಶ್ಮೀರ ವಿಷಯ ಕೆದಕಿದ ಪಾಕ್ ಸೇನಾ ಮುಖ್ಯಸ್ಥ ಮುನೀರ್

ಅಸಿಮ್ ಮುನೀರ್ | PC : indiatoday.in
ಇಸ್ಲಾಮಾಬಾದ್: ವಿಶ್ವಸಂಸ್ಥೆ ನಿರ್ಣಯಗಳು ಮತ್ತು ಕಾಶ್ಮೀರಿ ಜನತೆಯ ಆಕಾಂಕ್ಷೆಗಳಿಗೆ ಅನುಗುಣವಾಗಿ ಕಾಶ್ಮೀರ ವಿಷಯದ ನ್ಯಾಯಸಮ್ಮತವಾದ ನಿರ್ಣಯಕ್ಕೆ ಪಾಕಿಸ್ತಾನ ಪ್ರತಿಪಾದಿಸುತ್ತದೆ ಎಂದು ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಹೇಳಿದ್ದಾರೆ.
ಕರಾಚಿಯಲ್ಲಿ ಪಾಕಿಸ್ತಾನ್ ನೌಕಾ ಅಕಾಡೆಮಿಯಲ್ಲಿ ಮಾತನಾಡಿದ ಅವರು ` ಕಾಶ್ಮೀರವು ಪಾಕಿಸ್ತಾನದ ಕಂಠನಾಳ(ಕತ್ತಿನಲ್ಲಿರುವ ಪ್ರಧಾನ ಅಭಿದಮನಿ)ವಾಗಿದ್ದು ಪ್ರದೇಶದಲ್ಲಿ ಶಾಶ್ವತ ಶಾಂತಿಗಾಗಿ ಕಾಶ್ಮೀರ ಸಮಸ್ಯೆಗೆ ನ್ಯಾಯಯುತ ಮತ್ತು ಶಾಂತಿಯುತ ನಿರ್ಣಯಕ್ಕೆ ಆಗ್ರಹಿಸಿದರು.
Next Story





