Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬ್ರೆಝಿಲ್‌ | 62 ಜನರಿದ್ದ ವಿಮಾನ ಪತನ

ಬ್ರೆಝಿಲ್‌ | 62 ಜನರಿದ್ದ ವಿಮಾನ ಪತನ

ಜನನಿಭಿಡ ಪ್ರದೇಶದಲ್ಲಿ ಕೆಳಕ್ಕೆ ಬಿದ್ದ ವಿಮಾನ

ವಾರ್ತಾಭಾರತಿವಾರ್ತಾಭಾರತಿ10 Aug 2024 12:02 AM IST
share
ಬ್ರೆಝಿಲ್‌ | 62 ಜನರಿದ್ದ ವಿಮಾನ ಪತನ

ಸಾವೊ ಪಾಲೊ : ಬ್ರೆಝಿಲ್‌ನ ಸಾವೊ ಪಾಲೊ ರಾಜ್ಯದ ಜನನಿಭಿಡ ಪ್ರದೇಶದಲ್ಲಿ ಶುಕ್ರವಾರ 62 ಜನರಿದ್ದ ವಿಮಾನವು ಪತನಗೊಂಡಿದೆ ಎಂದು ವರದಿಯಾಗಿದೆ.

ವಿಮಾನದಲ್ಲಿದ್ದ ಪ್ರಯಾಣಿಕರಲ್ಲಿ ಮೃತಪಟ್ಟವರ ಅಥವಾ ಗಾಯಗೊಂಡವರ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ. ವಿಮಾನಯಾನ ಸಂಸ್ಥೆ VoePass ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ 58 ಪ್ರಯಾಣಿಕರು ಮತ್ತು 4 ಸಿಬ್ಬಂದಿಗಳಿದ್ದ ವಿಮಾನವು ಸಾವೊ ಪಾಲೊದ ಗೌರುಲ್ಹೋಸ್ಗೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ತೆರಳುತ್ತಿದ್ದ ವೇಳೆ ಅಪಘಾತಕ್ಕೀಡಾಗಿದೆ ಎಂದು ದೃಢಪಡಿಸಿದೆ. ಅಪಘಾತಕ್ಕೆ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.

ವಿನ್ಹೆಡೊ ನಗರದಲ್ಲಿ ವಿಮಾನ ಬಿದ್ದಿದೆ ಎಂದು ಅಗ್ನಿಶಾಮಕ ದಳ ದೃಢಪಡಿಸಿದೆ. ಅಗ್ನಿಶಾಮಕ ದಳದವರು ಅಪಘಾತದ ಸ್ಥಳಕ್ಕೆ ತಂಡಗಳನ್ನು ಕಳುಹಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಬ್ರೆಝಿಲಿಯನ್ ಟೆಲಿವಿಷನ್ ನೆಟ್‌ವರ್ಕ್ ಗ್ಲೋಬೋನ್ಯೂಸ್ ವಸತಿ ಪ್ರದೇಶದಲ್ಲಿ ವಿಮಾನದಿಂದ ಬೆಂಕಿ ಮತ್ತು ಹೊಗೆ ಹೊರಬರುವ ವೀಡಿಯೊ ಬಿಡುಗಡೆ ಮಾಡಿದೆ. ವಿಮಾನವು ಲಂಬವಾಗಿ ಸುರುಳಿ ಸುತ್ತಿ ಕೆಳಕ್ಕೆ ಬೀಳುತ್ತಿರುವುದನ್ನು ವೀಡಿಯೊದಲ್ಲಿ ಸೆರೆಯಾಗಿದೆ.

BREAKING: Voepass Flight 2283, a large passenger plane, crashes in Vinhedo, Brazil pic.twitter.com/wmpJLVYbB3

— BNO News (@BNONews) August 9, 2024

share
ವಾರ್ತಾಭಾರತಿ
ವಾರ್ತಾಭಾರತಿ
Next Story
X