Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ರಶ್ಯ: ವಿದೇಶಿ ಪತ್ರಕರ್ತರ ಬಂಧನ

ರಶ್ಯ: ವಿದೇಶಿ ಪತ್ರಕರ್ತರ ಬಂಧನ

ವಾರ್ತಾಭಾರತಿವಾರ್ತಾಭಾರತಿ4 Feb 2024 9:53 PM IST
share
ರಶ್ಯ: ವಿದೇಶಿ ಪತ್ರಕರ್ತರ ಬಂಧನ

ಮಾಸ್ಕೊ: ರಶ್ಯ ರಾಜಧಾನಿ ಮಾಸ್ಕೋದಲ್ಲಿ ಶನಿವಾರ ನಡೆದ ಪ್ರತಿಭಟನೆಯನ್ನು ಚದುರಿಸಲು ಪೊಲೀಸರು ಬಲಪ್ರಯೋಗ ನಡೆಸಿದ ಬಳಿಕ ಸ್ಥಳದಲ್ಲಿದ್ದ ಸುಮಾರು 20 ವಿದೇಶಿ ಪತ್ರಕರ್ತರನ್ನು ಬಂಧಿಸಿ ಕೆಲವು ಗಂಟೆಗಳ ಬಳಿಕ ಬಿಡುಗಡೆ ಮಾಡಲಾಗಿದೆ ಎಂದು ವರದಿಯಾಗಿದೆ.

ಉಕ್ರೇನ್‍ನಲ್ಲಿ ರಶ್ಯ ಪರ ಹೋರಾಟ ನಡೆಸುತ್ತಿರುವ ಯೋಧರನ್ನು ವಾಪಾಸು ಕರೆಸಿಕೊಳ್ಳಬೇಕು ಎಂದು ಆಗ್ರಹಿಸಿ ಯೋಧರ ಪತ್ನಿಯರು ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರ ಚುನಾವಣಾ ಪ್ರಚಾರ ಕಚೇರಿಯೆದುರು ಪ್ರತಿಭಟನೆ ಹಮ್ಮಿಕೊಂಡಿದ್ದರು. ಮಹಿಳೆಯರು ಘೋಷಣೆ ಕೂಗುತ್ತಾ ರ‍್ಯಾಲಿ ನಡೆಸುತ್ತಿರುವುದನ್ನು ವರದಿ ಮಾಡುತ್ತಿದ್ದ ಸುಮಾರು 20 ಪತ್ರಕರ್ತರಿಗೆ ಪೊಲೀಸ್ ವ್ಯಾನ್ ಹತ್ತುವಂತೆ ಸೂಚಿಸಿದ ಪೊಲೀಸರು ಅವರನ್ನು ಕಿಟಯ್‍ಗೊರೊಡ್ ಠಾಣೆಗೆ ಕರೆದೊಯ್ದು ಕೆಲವು ಗಂಟೆಗಳ ಬಳಿಕ ಬಿಡುಗಡೆಗೊಳಿಸಲಾಗಿದೆ. ಅವರ ವಿರುದ್ಧ ಯಾವುದೇ ಪ್ರಕರಣ ದಾಖಲಿಸಲಾಗಿಲ್ಲ ಎಂದು ವರದಿ ಹೇಳಿದೆ.

ರಾಯ್ಟರ್ಸ್ ವರದಿಗಾರ ಸೇರಿದಂತೆ ಸುಮಾರು 20 ಪತ್ರಕರ್ತರನ್ನು ರಶ್ಯ ಪೊಲೀಸರು ಬಂಧಿಸಿದ್ದಾರೆ. ಪತ್ರಕರ್ತರಿಗೆ ಮುಕ್ತವಾಗಿ ವರದಿ ಮಾಡುವ ಅವಕಾಶ ಇರಬೇಕು ಎಂದು ರಾಯ್ಟರ್ಸ್ ಸುದ್ದಿಸಂಸ್ಥೆ ಆಗ್ರಹಿಸಿದೆ. ಪತ್ರಕರ್ತರು ಹಾಗೂ ಮಾನವ ಹಕ್ಕುಗಳ ಕಾರ್ಯಕರ್ತರು ಸೇರಿದಂತೆ 27 ಮಂದಿಯನ್ನು ಬಂಧಿಸಿ ಹಲವು ಗಂಟೆಗಳ ಬಳಿಕ ಬಿಡುಗಡೆ ಮಾಡಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಸಿಎನ್‍ಎನ್ ವರದಿ ಮಾಡಿದೆ.

Tags

Russiajournalists
share
ವಾರ್ತಾಭಾರತಿ
ವಾರ್ತಾಭಾರತಿ
Next Story
X