Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. US Midterm Election | ಮಧ್ಯಂತರ...

US Midterm Election | ಮಧ್ಯಂತರ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಫೆಲೆಸ್ತೀನಿಯನ್ನರಲ್ಲಿ ಹೊಸ ನಿರೀಕ್ಷೆ!

ಇಸ್ರೇಲ್ ಪರ ಅಮೆರಿಕದ ನೀತಿ ಬದಲಾಗುವ ಆಶಾವಾದ; PLO ರಾಜತಾಂತ್ರಿಕ ಸ್ಥಾನಮಾನ ಮರುಸ್ಥಾಪನೆಗೆ ಹೊಸ ಕಾಂಗ್ರೆಸ್ ನೆರವಾಗುವ ವಿಶ್ವಾಸ

ವಾರ್ತಾಭಾರತಿವಾರ್ತಾಭಾರತಿ4 Nov 2026 11:50 PM IST
share
US Midterm Election | ಮಧ್ಯಂತರ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಫೆಲೆಸ್ತೀನಿಯನ್ನರಲ್ಲಿ ಹೊಸ ನಿರೀಕ್ಷೆ!

ರಮಲ್ಲಾ: ಅಮೆರಿಕದ ಮಧ್ಯಂತರ ಚುನಾವಣೆಯ ಫಲಿತಾಂಶ ಆಕ್ರಮಿತ ಪಶ್ಚಿಮ ದಂಡೆಯಲ್ಲಿರುವ ಕೆಲವು ಫೆಲೆಸ್ತೀನಿಯನ್ನರಲ್ಲಿ ಹೊಸ ಭರವಸೆ ಮೂಡಿಸಿದೆ. ಇಸ್ರೇಲ್‌ ಗೆ ಅಮೆರಿಕ ನೀಡುತ್ತಿರುವ ಬೆಂಬಲದ ನೀತಿಯಲ್ಲಿ ಬದಲಾವಣೆಯಾಗಬಹುದು ಹಾಗೂ ಫೆಲೆಸ್ತೀನಿಗೆ ಹೆಚ್ಚಿನ ಆದ್ಯತೆ ದೊರೆಯಬಹುದು ಎಂಬ ನಿರೀಕ್ಷೆ ಅವರಲ್ಲಿ ಕಾಣಿಸಿಕೊಂಡಿದೆ ಎಂದು Aljazeera ವರದಿ ಮಾಡಿದೆ.

ರಮಲ್ಲಾದ 71 ವರ್ಷದ ಹಾನಿ ಲಹ್ರೌಬ್ ಅವರ ಪ್ರಕಾರ, ಡೊನಾಲ್ಡ್ ಟ್ರಂಪ್ ಆಡಳಿತದ ಅವಧಿಯಲ್ಲಿ ಅಮೆರಿಕದ ನೀತಿಯು 'ಮೊದಲು ಇಸ್ರೇಲ್, ಅಮೆರಿಕಕ್ಕೆ ಮೊದಲ ಆದ್ಯತೆಯಲ್ಲ' ಎಂಬಂತಿತ್ತು. ಇದೀಗ ಈ ನಿಲುವಿನಲ್ಲಿ ಬದಲಾವಣೆಯಾಗಬಹುದು ಎಂಬ ಆಶಯವನ್ನು ಅವರು ವ್ಯಕ್ತಪಡಿಸಿದ್ದಾರೆ.

"ಫೆಲೆಸ್ತೀನಿನ ವಿಷಯವು ಚುನಾವಣೆಗಳ ಮೇಲೆ ಪ್ರಭಾವ ಬೀರುವ ಪ್ರಮುಖ ವಿಷಯಗಳಲ್ಲಿ ಒಂದಾಗಿದೆ" ಎಂದು ಅವರು ಅಸೋಸಿಯೇಟೆಡ್ ಪ್ರೆಸ್ಗೆ ತಿಳಿಸಿದ್ದಾರೆ.

ಫೆಲೆಸ್ತೀನಿನ ಜನರ ಅಂತರರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಪಡೆದ ಪ್ರತಿನಿಧಿ ಸಂಸ್ಥೆಯಾಗಿರುವ ಫೆಲೆಸ್ತೀನಿನ ಲಿಬರೇಶನ್ ಆರ್ಗನೈಸೇಷನ್ (PLO)ನ ರಾಜತಾಂತ್ರಿಕ ಸ್ಥಾನಮಾನವನ್ನು ಪುನಃಸ್ಥಾಪಿಸಲು ಹೊಸ ಕಾಂಗ್ರೆಸ್ ನೆರವಾಗಬಹುದು ಎಂಬ ನಿರೀಕ್ಷೆಯನ್ನೂ ಇತರ ಫೆಲೆಸ್ತೀನಿಯನ್ನರು ಹೊಂದಿದ್ದಾರೆ.

ರಮಲ್ಲಾದ 80 ವರ್ಷದ ಸುಲೇಮಾನ್ ಮಾಲಿ ಅವರು, PLO ರಾಜತಾಂತ್ರಿಕರು ಮತ್ತೆ ಅಮೆರಿಕಕ್ಕೆ ಮರಳಲು ಅವಕಾಶ ದೊರೆಯಬಹುದು ಎಂದು ಆಶಿಸಿದ್ದಾರೆ. ಟ್ರಂಪ್ ಆಡಳಿತವು ಫೆಲೆಸ್ತೀನಿನ ರಾಜತಾಂತ್ರಿಕರ ಮೇಲೆ ವೀಸಾ ನಿರ್ಬಂಧಗಳನ್ನು ವಿಧಿಸಿದ್ದಲ್ಲದೆ, ವಾಷಿಂಗ್ಟನ್ ನಲ್ಲಿದ್ದ PLO ಕಚೇರಿಯನ್ನೂ ಮುಚ್ಚಿತ್ತು.

"ನಾವು ಬದುಕಲು ಬಯಸುವ ಜನರು" ಎಂದು ಅವರು ಅಸೋಸಿಯೇಟೆಡ್ ಪ್ರೆಸ್ಗೆ ತಿಳಿಸಿದ್ದಾರೆ.

ಇದೇ ವೇಳೆ, ತಮ್ಮ ಕ್ಷೇತ್ರದ ಹೌಸ್ ಚುನಾವಣೆಯಲ್ಲಿ ಡೆಮಾಕ್ರಟಿಕ್ ಅಭ್ಯರ್ಥಿಯನ್ನು ಬೆಂಬಲಿಸಿದ ಸುಮಾರು ಶೇ. 70ರಷ್ಟು ಮತದಾರರು, ಇಸ್ರೇಲ್‌ ಗೆ ಅಮೆರಿಕ ನೀಡುತ್ತಿರುವ ಬೆಂಬಲ 'ತುಂಬಾ ಪ್ರಬಲವಾಗಿದೆ' ಎಂದು ಅಭಿಪ್ರಾಯಪಟ್ಟಿದ್ದಾರೆ. ಎಪಿ ನಡೆಸಿದ ಮತದಾರರ ಸಮೀಕ್ಷೆಯಲ್ಲಿ ಈ ಅಂಶ ಬಹಿರಂಗವಾಗಿದೆ.

Tags

Gaza
share
ವಾರ್ತಾಭಾರತಿ
ವಾರ್ತಾಭಾರತಿ
Next Story
X