Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ರೋಮ್ ನ ಕ್ರೈಸ್ತ ಸಂಘಟನೆಗಳಿಂದ ಸ್ಪೀಕರ್...

ರೋಮ್ ನ ಕ್ರೈಸ್ತ ಸಂಘಟನೆಗಳಿಂದ ಸ್ಪೀಕರ್ ಯು. ಟಿ. ಖಾದರ್ ಅವರಿಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ30 Nov 2024 12:29 PM IST
share
Photo of  UT Khadar

ರೋಮ್: :'ಶತಮಾನಗಳ ಹಿಂದೆ ಕ್ರೈಸ್ತರು ಭಾರತದ ಗ್ರಾಮೀಣ ಭಾಗದಲ್ಲಿ ಶಾಲೆಗಳನ್ನು ಸ್ಥಾಪಿಸಿ ಸಮಾಜದ ಒಳಿತಿಗಾಗಿ ತಮ್ಮ ಸೇವೆಯನ್ನು ನೀಡಿ ಜನಸಾಮಾನ್ಯರ ಬದುಕನ್ನು ಹಸನುಗೊಳಿಸಿದ್ದರು. ಕ್ರೈಸ್ತರ ಪ್ರಮುಖ ಧಾರ್ಮಿಕ ಕೇಂದ್ರವಾದ ರೋಮ್ ನಲ್ಲಿ ನೀವು ಪಡೆಯುವ ಉನ್ನತ ಶಿಕ್ಷಣ ಮತ್ತು ನಿಮ್ಮ ಸೇವಾ ಮನೋಭಾವ, ಕರ್ನಾಟಕದ ಗ್ರಾಮೀಣ ಭಾಗದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಲು ನಿಮಗೆ ಪ್ರೇರಣೆಯಾಗಲಿ" ಎಂದು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ರವರು ಇಟಲಿಯ ರೋಮ್ ನಲ್ಲಿರುವ ಕರ್ನಾಟಕ ಮೂಲದ ಕ್ರೈಸ್ತ ಸಂಘಟನೆಗಳ ಸದಸ್ಯರಿಗೆ ಕರೆ ನೀಡಿದರು.

ಅಂತರ್ ರಾಷ್ಟ್ರೀಯ ಅಂತರ್ ಧರ್ಮೀಯ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರೋಮ್ ಗೆ ಭೇಟಿ ನೀಡಿರುವ ಸಂದರ್ಭದಲ್ಲಿ ಸಂತ ಪೀಟರ್ ಪೊಂತಿಫಿಕಾಲ್ ಕಾಲೇಜ್ ನಲ್ಲಿ 'ಕೊಂಕಣಿ ಕುಟಾಮ್ ರೋಮ್' ಮತ್ತು 'ಕನ್ನಡಿಗರ ಒಕ್ಕೂಟ, ರೋಮ್' ಇವರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.

ಮಂಗಳೂರು ಧರ್ಮಪ್ರಾಂತ್ಯದ ಧರ್ಮಗುರು ಫಾ. ಜಿಲ್ ಡಿಸೋಜಾ, ಯು.ಟಿ. ಖಾದರ್ ರವರ ಸೇವಾ ಸಾಧನೆಯನ್ನು ವಿವರಿಸಿದರು. ಫಾ. ಜೋವಿನ್ ಸಿಕ್ವೆರಾರವರು ಕೊಂಕಣಿ ಸಂಘಟನೆ ಮತ್ತು ಫಾ. ರಿಚಾರ್ಡ್ ಕನ್ನಡ ಸಂಘಟನೆಯ ಕಾರ್ಯ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು.

ಸಂತ ಪೀಟರ್ ಪೊಂತಿಫಿಕಾಲ್ ಕಾಲೇಜ್ ನ ರೆ. ಫಾ. ಜೋಸ್ ತಮ್ಮ ಸಂದೇಶ ನೀಡಿ ಶುಭ ಹಾರೈಸಿದರು. ಉಭಯ ಸಂಘಟನೆಗಳ ಪರವಾಗಿ ಖಾದರ್ ರವರನ್ನು ಸನ್ಮಾನಿಸಲಾಯಿತು. ಫಾ. ಸೆಬಾಸ್ಟಿಯನ್ ಪ್ರಾರ್ಥನಾವಿಧಿ ನೆರವೇರಿಸಿದರು.

ಕಾರ್ಯಕ್ರಮದ ಸಂಯೋಜಕ ಫಾ. ಲೋರೆನ್ಸ್ ನೊರೊನ್ಹಾ ಸ್ವಾಗತಿಸಿದರು, ಸಹ-ಸಂಯೋಜಕಿ ವ್ಯಾಟಿಕನ್ ಸಂವಹನ ವಿಭಾಗದ ಧರ್ಮಭಗಿನಿ ಸಿಸ್ಟರ್ ಕಾರ್ಮೆಲ್ ವಂದನಾರ್ಪಣೆಗೈದರು. ಫಾ. ರೊಯ್ಸನ್ ಫೆರ್ನಾಂಡಿಸ್, ಹಿರ್ಗಾನ ಕಾರ್ಯಕ್ರಮವನ್ನು ನಿರೂಪಿಸಿದರು.





Tags

Speaker KhaderRome
share
ವಾರ್ತಾಭಾರತಿ
ವಾರ್ತಾಭಾರತಿ
Next Story
X