Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಡೀಪ್‍ಸೀಕ್ ಎಐ ಸೇವೆ ಬಳಕೆಗೆ ತೈವಾನ್...

ಡೀಪ್‍ಸೀಕ್ ಎಐ ಸೇವೆ ಬಳಕೆಗೆ ತೈವಾನ್ ನಿಷೇಧ

ವಾರ್ತಾಭಾರತಿವಾರ್ತಾಭಾರತಿ1 Feb 2025 8:57 PM IST
share
ಡೀಪ್‍ಸೀಕ್ ಎಐ ಸೇವೆ ಬಳಕೆಗೆ ತೈವಾನ್ ನಿಷೇಧ

ತೈಪೆ: ಭದ್ರತಾ ಕಾಳಜಿಗಳನ್ನು ಉಲ್ಲೇಖಿಸಿ, ಸರಕಾರಿ ಏಜೆನ್ಸಿಗಳು ಮತ್ತು ನಿರ್ಣಾಯಕ ಮೂಲಸೌಕರ್ಯ ಸೇವೆ ಒದಗಿಸುವವರು ಚೀನಾದ ಕೃತಕ ಬುದ್ಧಿಮತ್ತೆ(ಎಐ) ಸ್ಟಾರ್ಟ್‍ಅಪ್ ಡೀಪ್‍ಸೀಕ್ ತಂತ್ರಜ್ಞಾನ ಬಳಸುವುದನ್ನು ತೈವಾನ್ ನಿಷೇಧಿಸಿದೆ.

ಇದರ ಕಾರ್ಯಾಚರಣೆಯು ಗಡಿಯಾಚೆಗಿನ ಪ್ರಸರಣ ಮತ್ತು ಮಾಹಿತಿ ಸೋರಿಕೆಯಂತಹ ಭದ್ರತಾ ಕಾಳಜಿಗಳನ್ನು ಒಳಗೊಂಡಿರುತ್ತದೆ ಎಂದು ಸ್ವ ಆಡಳಿತ ವ್ಯವಸ್ಥೆಯಿರುವ ದ್ವೀಪರಾಷ್ಟ್ರದ ಡಿಜಿಟಲ್ ವ್ಯವಹಾರಗಳ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಡೀಪ್‍ಸೀಕ್ ಜನವರಿಯಲ್ಲಿ ಬಿಡುಗಡೆಗೊಳಿಸಿದ ಹೊಸ ಓಪನ್‍ಸೋರ್ಸ್ ಎಐ ವೇದಿಕೆಯು ಮಾನವ ತಾರ್ಕಿಕತೆಯನ್ನು ಅನುಕರಿಸುತ್ತದೆ.

ಕಡಿಮೆ ವೆಚ್ಚದ ಚೀನೀ ಎಐ(ಕೃತಕ ಬುದ್ಧಿಮತ್ತೆ) ಮಾದರಿಯ ಡೀಪ್‍ಸೀಕ್‍ನ ಅನ್ವೇಷಣೆಯು ಎಐ ದೈತ್ಯ ಸಂಸ್ಥೆಗಳಾದ ಓಪನ್‍ಎಐ ಮತ್ತು ಅಲ್ಪಾಬೆಟ್‍ನ ಗೂಗಲ್‍ನ ಮಾರುಕಟ್ಟೆ ಪ್ರಾಬಲ್ಯಕ್ಕೆ ಸವಾಲೊಡ್ಡಿದೆ. ಡೀಪ್‍ಸೀಕ್ ಪರಿಚಯಿಸಿರುವ ಉಚಿತ ಎಐ ಸಹಾಯ ಸಾಧನವು ಇತರ ಎಐ ಸಂಸ್ಥೆಗಳ ಮೋಡೆಲ್‍ಗಳಿಗಿತ ಕಡಿಮೆ ವೆಚ್ಚ ಮತ್ತು ಕಡಿಮೆ ಡೇಟಾ ಬಳಕೆಯ ವೈಶಿಷ್ಟ್ಯ ಹೊಂದಿದೆ ಎಂದು ಸಂಸ್ಥೆ ಹೇಳಿದ್ದು ಇದು ಆ್ಯಪ್ ಸ್ಟೋರ್‍ನಲ್ಲಿ ಅತೀ ಹೆಚ್ಚು ಡೌನ್‍ಲೋಡ್ ಆದ ಆ್ಯಪ್ ಎಂಬ ದಾಖಲೆ ಬರೆದಿದ್ದು ಹಲವು ದೇಶಗಳಲ್ಲಿ ಜನಪ್ರಿಯಗೊಂಡಿದೆ.

ಆದರೆ ಡೀಪ್‍ಸೀಕ್‍ನ ನಾಗಾಲೋಟಕ್ಕೆ ಈಗಾಗಲೇ ಹಲವು ಅಡೆತಡೆಗಳು ಎದುರಾಗಿದ್ದು ಸರಕಾರಗಳು ಹಾಗೂ ವ್ಯವಹಾರ ಸಂಸ್ಥೆಗಳು ಅದರ ಸಂಭಾವ್ಯ ಸೈಬರ್ ಸುರಕ್ಷೆತೆಯ ಪರಿಣಾಮಗಳ ಬಗ್ಗೆ ಎಚ್ಚರಿಕೆ ವಹಿಸುತ್ತಿವೆ ಮತ್ತು ಚೀನಾದ ಹಾಂಗ್‍ಝೌ ಮೂಲದ ಈ ಸಂಸ್ಥೆಯು ಸಂಗ್ರಹಿಸುವ ಡೇಟಾ ಹಾಗೂ ಇತರ ಮಾಹಿತಿಗಳನ್ನು ಚೀನಾ ಸರಕಾರದ ಜತೆ ಹಂಚಿಕೊಳ್ಳಬಹುದು ಎಂಬ ಆತಂಕವನ್ನೂ ವ್ಯಕ್ತಪಡಿಸಿವೆ.

Tags

TaiwanAI
share
ವಾರ್ತಾಭಾರತಿ
ವಾರ್ತಾಭಾರತಿ
Next Story
X