Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇರಾನ್ ಮೇಲಿನ ಯುದ್ಧವನ್ನು ʼಸಣ್ಣ ವಿಚಾರʼ...

ಇರಾನ್ ಮೇಲಿನ ಯುದ್ಧವನ್ನು ʼಸಣ್ಣ ವಿಚಾರʼ ಎಂದ ಟ್ರಂಪ್ ಗೆ ಸೆನೆಟರ್ ಚಕ್ ಶುಮರ್ ತಿರುಗೇಟು

ವಾರ್ತಾಭಾರತಿವಾರ್ತಾಭಾರತಿ5 Sept 2026 7:30 AM IST
share
ಇರಾನ್ ಮೇಲಿನ ಯುದ್ಧವನ್ನು ʼಸಣ್ಣ ವಿಚಾರʼ ಎಂದ ಟ್ರಂಪ್ ಗೆ ಸೆನೆಟರ್ ಚಕ್ ಶುಮರ್ ತಿರುಗೇಟು

ವಾಷಿಂಗ್ಟನ್: ಇರಾನ್ ಮೇಲಿನ ಯುದ್ಧವನ್ನು ಡೊನಾಲ್ಡ್ ಟ್ರಂಪ್ ಅವರು “ಸಣ್ಣ ವಿಚಾರ” ಎಂದು ಕರೆದಿರುವುದಕ್ಕೆ ಅಮೆರಿಕದ ಸೆನೆಟ್ ನ ಅಲ್ಪಸಂಖ್ಯಾತ ನಾಯಕ ಚಕ್ ಶುಮರ್ ತಿರುಗೇಟು ನೀಡಿದ್ದಾರೆ.

ಈ ಸಂಘರ್ಷದಲ್ಲಿ ಸಾವನ್ನಪ್ಪಿದ 18 ಅಮೆರಿಕನ್ ಸೈನಿಕರು ಹಾಗೂ ಗಾಯಗೊಂಡಿರುವ ನೂರಾರು ಯೋಧರ ವಿಚಾರದಲ್ಲಿ “ಸಣ್ಣದು ಎನ್ನಲು ಏನೂ ಇಲ್ಲ” ಎಂದು ಅವರು ಹೇಳಿದ್ದಾರೆ.

ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಿದ್ದ ಡೊನಾಲ್ಡ್ ಟ್ರಂಪ್, ಇರಾನ್ ಮೇಲಿನ ಸಂಘರ್ಷವನ್ನು ‘ಯುದ್ಧ’ ಎಂದು ಕರೆಯದೆ, “ಸಣ್ಣ ವಿಚಾರ” ಎಂದು ಬಣ್ಣಿಸಿದ್ದರು.

“ಇದು ಯುದ್ಧವಲ್ಲ ಎಂದಾದರೆ, ನಿಖರವಾಗಿ ಇದನ್ನು ಏನೆಂದು ಕರೆಯಬೇಕು? ಅಮೆರಿಕದ ಜನತೆಗೆ ವಿವರಿಸಬಹುದೇ?” ಎಂದು ಪತ್ರಕರ್ತರು ಪ್ರಶ್ನಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ಟ್ರಂಪ್, “ನಾನು ಇದನ್ನು ಸೇನಾ ಸಂಘರ್ಷ ಎಂದು ಕರೆಯುತ್ತೇನೆ. ಏಕೆಂದರೆ ಇದು ನಮಗೆ ಸಣ್ಣ ವಿಚಾರ” ಎಂದು ಉತ್ತರಿಸಿದ್ದರು.

ಟ್ರಂಪ್‌ ರ ಈ ಹೇಳಿಕೆಯ ಕುರಿತು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಶುಮರ್, “ನಾವು ಕಳೆದುಕೊಂಡ 18 ಸೈನಿಕರ ಕುಟುಂಬಗಳಿಗೆ, ಗಾಯಗೊಂಡಿರುವ ನೂರಾರು ಯೋಧರಿಗೆ ಹಾಗೂ ದಾಖಲೆಯ ಮಟ್ಟದ ಬೆಲೆ ಏರಿಕೆಯಿಂದ ಪ್ರತಿದಿನ ಸಂಕಷ್ಟ ಅನುಭವಿಸುತ್ತಿರುವ ಅಮೆರಿಕನ್ನರಿಗೆ ಈ ಮಾತನ್ನು ಹೇಳಿ ನೋಡಿ” ಎಂದು ತಿರುಗೇಟು ನೀಡಿದ್ದಾರೆ.

“ಇದರಲ್ಲಿ ಚಿಕ್ಕದು ಎನ್ನಲು ಯಾವುದೂ ಇಲ್ಲ” ಎಂದು ಶುಮರ್ ಟ್ರಂಪ್‌ ವಿರುದ್ಧನ ಹರಿಹಾಯ್ದಿದ್ದಾರೆ.

“Small potatoes.” That’s how Donald Trump feels about the war he started in Iran.

Tell that to the families of the 18 troops we’ve lost, the hundreds of wounded servicemembers, and the Americans suffering every single day from record high prices.

There's nothing small about it. https://t.co/3N6xDu9wDB

— Chuck Schumer (@SenSchumer) September 4, 2026

share
ವಾರ್ತಾಭಾರತಿ
ವಾರ್ತಾಭಾರತಿ
Next Story
X