Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಹಿಂಡೆನ್ ಬರ್ಗ್ ರಿಸರ್ಚ್ ಸಂಸ್ಥೆಯನ್ನು...

ಹಿಂಡೆನ್ ಬರ್ಗ್ ರಿಸರ್ಚ್ ಸಂಸ್ಥೆಯನ್ನು ವಿಸರ್ಜಿಸಿದ ನಾಥನ್ ಆಂಡರ್ಸನ್

ಅದಾನಿ ಗ್ರೂಪ್ ಸೇರಿದಂತೆ ಹಲವು ಸಂಸ್ಥೆಗಳ ಅವ್ಯವಹಾರ ಬಯಲಿಗೆಳೆದಿದ್ದ ಸಂಸ್ಥೆ!

ವಾರ್ತಾಭಾರತಿವಾರ್ತಾಭಾರತಿ16 Jan 2025 10:13 AM IST
share
ಹಿಂಡೆನ್ ಬರ್ಗ್ ರಿಸರ್ಚ್ ಸಂಸ್ಥೆಯನ್ನು ವಿಸರ್ಜಿಸಿದ ನಾಥನ್ ಆಂಡರ್ಸನ್

ಹೊಸದಿಲ್ಲಿ: ಅದಾನಿ ಗ್ರೂಪ್ ಸೇರಿದಂತೆ ಹಲವಾರು ವ್ಯಾಪಾರ ಘಟಕಗಳನ್ನು ಗುರಿಯಾಗಿಸಿಕೊಂಡಿದ್ದ US ಮೂಲದ ಹಿಂಡೆನ್ ಬರ್ಗ್ ಸಂಶೋಧನಾ ಸಂಸ್ಥೆಯನ್ನು ವಿಸರ್ಜಿಸುವುದಾಗಿ ಸಂಸ್ಥಾಪಕ ನಾಥನ್ ಆಂಡರ್ಸನ್ ಘೋಷಿಸಿದ್ದಾರೆ.

ನಾನು ಹಿಂಡೆನ್ ಬರ್ಗ್ ಸಂಶೋಧನಾ ಸಂಸ್ಥೆಯನ್ನು ವಿಸರ್ಜಿಸುವ ನಿರ್ಧಾರವನ್ನು ಮಾಡಿದ್ದೇನೆ ಎಂದು ಹಿಂಡೆನ್ ಬರ್ಗ್ ವೆಬ್ಸೈಟ್ ನಲ್ಲಿನ ಟಿಪ್ಪಣಿಯಲ್ಲಿ ನಾಥನ್ ಆಂಡರ್ಸನ್ ತಿಳಿಸಿದ್ದಾರೆ. ಅಮೆರಿಕದ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅಧಿಕಾರ ವಹಿಸಿಕೊಳ್ಳುವ ಕೆಲವೇ ದಿನಗಳ ಮೊದಲು ನಡೆದ ಈ ಬೆಳವಣಿಗೆಗೆ ಯಾವುದೇ ನಿರ್ದಿಷ್ಟ ಬೆದರಿಕೆ ಅಥವಾ ವೈಯಕ್ತಿಕ ಕಾರಣಗಳು ಇಲ್ಲ ಎಂದು ಆಂಡರ್ಸನ್ ಸ್ಪಷ್ಟಪಡಿಸಿದ್ದಾರೆ.

ನಾಥನ್ ಆಂಡರ್ಸನ್ 2017ರಲ್ಲಿ ಹಿಂಡನ್ ಬರ್ಗ್ ರಿಸರ್ಚ್ ಸಂಸ್ಥೆಯನ್ನು ಪ್ರಾರಂಭಿಸಿದ್ದರು. ಭಾರತದ ಅದಾನಿ ಗ್ರೂಪ್ ಮತ್ತು U.S. ಮೂಲದ ನಿಕೋಲಾ ಸೇರಿದಂತೆ ಹಲವಾರು ವ್ಯಾಪಾರ ಘಟಕಗಳ ಅವ್ಯವಹಾರವನ್ನು ಸಾಕ್ಷಿ ಸಮೇತ ಈ ಸಂಸ್ಥೆ ಬಯಲಿಗೆಳೆದಿತ್ತು.

ಹಿಂಡನ್ ಬರ್ಗ್ ರಿಸರ್ಚ್ ಸಂಸ್ಥೆಯ ವಿಸರ್ಜನೆ ಕುರಿತ ಟಿಪ್ಪಣಿಯಲ್ಲಿ ನಾಥನ್ ಆಂಡರ್ಸನ್ ಕೆಲ ವಿಚಾರಗಳನ್ನು ಉಲ್ಲೇಖಿಸಿದ್ದಾರೆ. ʼ ಸಂಸ್ಥೆಯನ್ನು ಕಟ್ಟುವುದು ಜೀವನದ ಕನಸಾಗಿತ್ತು. ಸಾರ್ಥಕ ಮಾರ್ಗವನ್ನು ಕಂಡುಕೊಳ್ಳಲು ಸಾಧ್ಯ ಎಂದು ನನಗೆ ಆರಂಭದಲ್ಲಿ ತಿಳಿದಿರಲಿಲ್ಲ. ಇದು ಸುಲಭದ ಆಯ್ಕೆಯಾಗಿರಲಿಲ್ಲ. ಆದರೆ ನಾನು ಈಗ ಎಲ್ಲವನ್ನೂ ಪ್ರೇಮಕಥೆಯಾಗಿ ನೋಡುತ್ತೇನೆ. ನನ್ನ ಪತ್ನಿ, ನೀವು ನನ್ನೊಂದಿಗೆ ತುಂಬಾ ತಾಳ್ಮೆಯಿಂದ ಸಹಕರಿಸಿದ್ದೀರಿ. ಅದನ್ನು ಲಘುವಾಗಿ ಹೇಳುವುದು ಸುಲಭವಲ್ಲ ಮತ್ತು ನೀವು ತುಂಬಾ ತ್ಯಾಗ ಮಾಡಿ ನನ್ನೊಂದಿಗೆ ಮುನ್ನಡೆದಿದ್ದಕ್ಕಾಗಿ ನಾನು ಶಾಶ್ವತವಾಗಿ ಕೃತಜ್ಞನಾಗಿದ್ದೇನೆ ಎಂದು ಹೇಳಿದ್ದಾರೆ.

ನನ್ನ ಕುಟುಂಬ ಮತ್ತು ಸ್ನೇಹಿತರೇ, ನಾನು ನಿಮ್ಮನ್ನು ನಿರ್ಲಕ್ಷಿಸಿದ ಸಮಯಕ್ಕಾಗಿ ಕ್ಷಮಿಸಿ. ನಿಮ್ಮೊಂದಿಗೆ ಹಂಚಿಕೊಳ್ಳಲು ಹೆಚ್ಚಿನ ಸಮಯವನ್ನು ಹೊಂದಲು ನಾನು ಕಾಯಲು ಸಾಧ್ಯವಿಲ್ಲ. ಕೊನೆಯದಾಗಿ, ನಮ್ಮ ಓದುಗರಿಗೆ ನಾನು ಬಹಳ ಕೃತಜ್ಞನಾಗಿದ್ದೇನೆ ಎಂದು ಹೇಳಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ಸೆಬಿ ಮುಖ್ಯಸ್ಥೆ ಮಾಧಬಿ ಪುರಿ ಬುಚ್ ಅವರು ಅದಾನಿ ಸಮೂಹದ ಸಾಗರೋತ್ತರ ಸಂಸ್ಥೆಗಳಲ್ಲಿ ಹೂಡಿಕೆ ಮಾಡಿದ್ದಾರೆ ಎಂದು ಅಮೆರಿಕಾದ ಕಿರು ಅವಧಿಯ ಮಾರಾಟ ಸಂಸ್ಥೆ ಹಿಂಡೆನ್ ಬರ್ಗ್ ಸಂಶೋಧನಾ ಸಂಸ್ಥೆಯ ಇತ್ತೀಚೆಗೆ ಆರೋಪಿಸಿತ್ತು. ಈ ಆರೋಪ ಭಾರತದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು.

ಅದಾನಿ ಕಂಪೆನಿಗಳ ಷೇರ್‌ ಗಳನ್ನು ಹೆಚ್ಚಿಸಲು ಉಪಯೋಗಿಸಲಾಗಿದೆ ಎನ್ನಲಾದ ಬರ್ಮುಡ ಮತ್ತು ಮಾರಿಶಸ್ ಮೂಲದ ಆಫ್ ಶೋರ್ ಫಂಡ್‌ ಗಳಲ್ಲಿ ಸೆಬಿ ಅಧ್ಯಕ್ಷೆ ಮಾಧವಿ ಪುರಿ ಬುಚ್ ಮತ್ತು ಅವರ ಪತಿ ಧವಲ್ ಬುಚ್ ಪಾಲು ಹೊಂದಿದ್ದಾರೆ ಎಂದು ಹಿಂಡನ್ ಬರ್ಗ್ ದಾಖಲೆಗಳ ಸಹಿತ ಆರೋಪಿಸಿತ್ತು. ಯಾರು ಷೇರು ಮಾರುಕಟ್ಟೆಯಲ್ಲಿ ಭ್ರಷ್ಟಾಚಾರ ನಿಲ್ಲಿಸಬೇಕಿತ್ತೋ ಅವರೇ ಭ್ರಷ್ಟರು ಎಂದು ಹಿಂಡನ್ ಬರ್ಗ್ ವರದಿಯು ಹೇಳಿತ್ತು. ಇದಕ್ಕೂ ಮೊದಲು ಅದಾನಿ ಸಮೂಹವು ಷೇರುಗಳ ಅಕ್ರಮದಲ್ಲಿ ತೊಡಗಿಕೊಂಡಿರುವುದಲ್ಲದೆ ದಶಕಗಳಿಂದ ಲೆಕ್ಕಪತ್ರ ವಂಚನೆ ಎಸಗಿದೆ ಎಂದು ಹಿಂಡನ್ ಬರ್ಗ್ ರಿಸರ್ಚ್ ವರದಿ ಆರೋಪಿಸಿತ್ತು.


Tags

US-Based Short Seller Hindenburg Disbanded
share
ವಾರ್ತಾಭಾರತಿ
ವಾರ್ತಾಭಾರತಿ
Next Story
X