Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸೆಪ್ಟೆಂಬರ್‌ನಲ್ಲಿ ಕೆಂಪೇಗೌಡ ವಿಮಾನ...

ಸೆಪ್ಟೆಂಬರ್‌ನಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ʼಕಲಾ ಲೋಕ’ ಮಳಿಗೆ ಉದ್ಘಾಟನೆ: ಎಂ ಬಿ ಪಾಟೀಲ್

ಕರ್ನಾಟಕದ ಅಸ್ಮಿತೆ ಸಾರುವ 6 ಮತ್ತು 28 ಜಿ.ಐ. ಉತ್ಪನ್ನಗಳ ಪ್ರದರ್ಶನ, ಮಾರಾಟ

ವಾರ್ತಾಭಾರತಿವಾರ್ತಾಭಾರತಿ8 July 2025 2:21 PM IST
share
ಸೆಪ್ಟೆಂಬರ್‌ನಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ʼಕಲಾ ಲೋಕ’ ಮಳಿಗೆ ಉದ್ಘಾಟನೆ: ಎಂ ಬಿ ಪಾಟೀಲ್

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2ರಲ್ಲಿ ಕರ್ನಾಟಕದ ಅಸ್ಮಿತೆ ಸಾರುವ 6 ಮತ್ತು ಜಿ.ಐ. ಟ್ಯಾಗ್ ಹೊಂದಿರುವ 28 ಉತ್ಪನ್ನಗಳ ಮಾರಾಟ ಮತ್ತು ಪ್ರದರ್ಶನ ವ್ಯವಸ್ಥೆ ಇರುವ ಆಕರ್ಷಕ ಕಲಾಲೋಕ ಮಳಿಗೆ ಸಿದ್ಧವಾಗುತ್ತಿದೆ. ಇದನ್ನು ಸೆಪ್ಟೆಂಬರ್ ತಿಂಗಳಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ಅವರು ಮಂಗಳವಾರ ಇಲ್ಲಿ ಸರಕಾರಿ ಸ್ವಾಮ್ಯದ ವಿಶ್ವೇಶ್ವರಯ್ಯ ಟ್ರೇಡ್ ಪ್ರೊಮೋಶನ್ ಸೆಂಟರ್ (ವಿಟಿಪಿಸಿ) ಸೇರಿದಂತೆ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಪ್ರಮುಖ ಅಧಿಕಾರಿಗಳೊಂದಿಗೆ ಈ ಯೋಜನೆಯ ಪ್ರಗತಿಯ ಸಂಬಂಧ ಪರಿಶೀಲನಾ ಸಭೆ ನಡೆಸಿದರು.

ಬಳಿಕ ಮಾತನಾಡಿದ ಅವರು, ಕಲಾಲೋಕ ಮಳಿಗೆಯಲ್ಲಿ ರಾಜ್ಯದ ಅಸ್ಮಿತೆ ಸಾರುವ ಕಾಫಿ, ಮೈಸೂರು ಸಿಲ್ಕ್ಸ್, ಕೆಎಸ್‌ಡಿಎಲ್ ಉತ್ಪನ್ನಗಳಾದ ಗಂಧದ ಸಾಬೂನು ಇತ್ಯಾದಿ, ಲಿಡ್ಕರ್ ಉತ್ಪನ್ನಗಳು, ಕರಕುಶಲ ನಿಗಮದ ವಸ್ತುಗಳು ಮತ್ತು ಕೈಮಗ್ಗ ನಿಗಮದ ಉತ್ಪನ್ನಗಳು ಇರಲಿವೆ. ಇವುಗಳ ಜೊತೆಗೆ ಚನ್ನಪಟ್ಟಣದ ಬೊಂಬೆಯಂಥ 28 ಜಿ.ಐ. ಉತ್ಪನ್ನಗಳನ್ನೂ ಇಡಲಾಗುವುದು. ಇವುಗಳನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ಯಾಕಿಂಗ್ ವಿನ್ಯಾಸ ಮತ್ತು ಬ್ರ್ಯಾಂಡಿಂಗ್ ಮಾಡಿ, ಪ್ರದರ್ಶನ ಮತ್ತು ಮಾರಾಟ ನಡೆಸಲಾಗುವುದು. ಜಾಗತಿಕ ಮಟ್ಟದ ಗ್ರಾಹಕರನ್ನು ಸೆಳೆಯುವುದು ಇದರ ಉದ್ದೇಶವಾಗಿದೆ ಎಂದಿದ್ದಾರೆ.

ಮುಂದಿನ ದಿನಗಳಲ್ಲಿ ಇಂಟರ್‌ನ್ಯಾಷನಲ್ ಲಾಂಜ್ ನಲ್ಲಿ ಕೂಡ ಕಲಾಲೋಕ ಮಳಿಗೆ ತೆರೆಯಲಾಗುವುದು. ಇದಕ್ಕಾಗಿ ಟೆಂಡರ್ ಆಹ್ವಾನಿಸಲಾಗುವುದು. ಈಗ ಸಿದ್ಧವಾಗುತ್ತಿರುವ ಮೊದಲ ಮಳಿಗೆಯು 130 ಚದರ ಮೀಟರ್ ವಿಸ್ತೀರ್ಣ ಹೊಂದಿದ್ದು, ಆಗಸ್ಟ್ ಕೊನೆಯ ಹೊತ್ತಿಗೆ ಸಂಪೂರ್ಣವಾಗಿ ಇದರ ಕೆಲಸಗಳು ಮುಗಿಯಲಿವೆ. ಕೆಂಪೇಗೌಡ ವಿಮಾನ ನಿಲ್ದಾಣವು ಇದಕ್ಕೆ ನಿಗದಿತ ಬಾಡಿಗೆಯಲ್ಲಿ ಶೇಕಡ 50ರಷ್ಟು ರಿಯಾಯಿತಿ ಕೊಟ್ಟಿದೆ ಎಂದು ಪಾಟೀಲ ತಿಳಿಸಿದ್ದಾರೆ.

ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ವಿಶ್ವೇಶ್ವರಯ್ಯ ಟ್ರೇಡ್ ಪ್ರೊಮೋಶನ್ ಸೆಂಟರ್ (ವಿಟಿಪಿಸಿ) ವ್ಯವಸ್ಥಾಪಕ ನಿರ್ದೇಶಕ ಶಿವಕುಮಾರ್ ಸೇರಿದಂತೆ ಇತರ ಎಲ್ಲ ಹಿರಿಯ ಅಧಿಕಾರಿಗಳು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X