Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ| ಲಾಠಿಯೊಂದಿಗೆ ಆರೆಸ್ಸೆಸ್...

ಕಲಬುರಗಿ| ಲಾಠಿಯೊಂದಿಗೆ ಆರೆಸ್ಸೆಸ್ ಮೆರವಣಿಗೆಗೆ ಅನುಮತಿ ನೀಡದಿರಲು ಸೌಹಾರ್ದ ಕರ್ನಾಟಕ ಸಂಘಟನೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ22 Oct 2025 2:58 PM IST
share
ಕಲಬುರಗಿ| ಲಾಠಿಯೊಂದಿಗೆ ಆರೆಸ್ಸೆಸ್ ಮೆರವಣಿಗೆಗೆ ಅನುಮತಿ ನೀಡದಿರಲು ಸೌಹಾರ್ದ ಕರ್ನಾಟಕ ಸಂಘಟನೆ ಆಗ್ರಹ
ಆರೆಸ್ಸೆಸ್ ಎನ್ನುವುದು 'ರಾಷ್ಟ್ರೀಯ ಸರ್ವನಾಶ ಸಂಘ': ಕೆ.ನೀಲಾ

ಕಲಬುರಗಿ: ನ.2 ರಂದು ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನದ ಮೆರವಣಿಗೆಗೆ ಅನುಮತಿ ಕೋರಿರುವ ಹಿನ್ನೆಲೆಯಲ್ಲಿ ಲಾಠಿಯೊಂದಿಗೆ ಪಥಸಂಚಲನಕ್ಕೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿ, ಸಾಮಾಜಿಕ ಹೋರಾಟಗಾರರು, ಪ್ರಗತಿಪರರನ್ನು ಒಳಗೊಂಡ 'ಸೌಹಾರ್ದ ಕರ್ನಾಟಕ' ಸಂಘಟನೆಯ ಮುಖಂಡರು ಕಲಬುರಗಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ.

ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಮನವಿ ಸಲ್ಲಿಸಿದ ಅವರು, ಲಾಠಿ ಆಯುಧದ ಸಂಕೇತವಾಗಿರುವುದರಿಂದ ಯಾವುದೇ ಕಾರಣಕ್ಕೂ ಲಾಠಿಯೊಂದಿಗೆ ಪಥಸಂಚಲನಕ್ಕೆ ಅವಕಾಶ ಕೊಡಬಾರದು, ಈ ಹಿಂದೆ ಲಾಠಿಯೊಂದಿಗೆ ಪಥಸಂಚಲನ ನಡೆಸಿದ್ದರಿಂದ ಹಲವು ಕಡೆಗಳಲ್ಲಿ ಕೋಮು ಗಲಭೆಗಳು ನಡೆದಿದ್ದು, ಈ ಹಿನ್ನೆಲೆಯಲ್ಲಿ ಲಾಠಿಯೊಂದಿಗೆ ಮೆರವಣಿಗೆಗೆ ಅವಕಾಶ ಕೊಡಬಾರದು ಎಂದು ಮುಖಂಡರು ಒತ್ತಾಯಿಸಿದ್ದಾರೆ.

ಕರ್ನಾಟಕದಾದ್ಯಂತ ಜನರು ಚಿತ್ತಾಪುರದಲ್ಲಿ ಸೇರುವಂತೆ ಒತ್ತಾಯಿಸುವ ಕರೆಗಳು ಆನ್‌ಲೈನ್‌ನಲ್ಲಿ ಹರಿದಾಡುತ್ತಿವೆ, ಒಂದು ಲಕ್ಷ ಜನರು ಸೇರಬಹುದು ಎಂಬ ಹೇಳಿಕೆಗಳಿವೆ. ಇಂತಹ ಪ್ರಚೋದನಕಾರಿ ಸಾಲುಗಳನ್ನು ಗಮನಿಸಿದರೆ ಚಿತ್ತಾಪುರದಲ್ಲಿ ಅನಾಹುತ ಸಂಭವಿಸಬಹುದು ಎಂಬ ಭೀತಿ ಎದುರಾಗಿದೆ. ಬಡಿಗೆ ಹಿಡಿದುಕೊಂಡು ಜನರನ್ನು ಭಯವನ್ನುಂಟು ಮಾಡುವ ಆರೆಸ್ಸೆಸ್ ಕಾರ್ಯಕ್ರಮಕ್ಕೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿದ್ದಾರೆ.

ಈ ವೇಳೆ ಮಾತನಾಡಿದ ಹೋರಾಟಗಾರ್ತಿ ಕೆ.ನೀಲಾ, "ಆರೆಸ್ಸೆಸ್ ಕಳೆದ ನೂರು ವರ್ಷಗಳಲ್ಲಿ ಈ ದೇಶದ ರಕ್ಷಣೆಯಲ್ಲಿ ಪಾಲ್ಗೊಂಡಿಲ್ಲ, ಬದಲಾಗಿ ದ್ವೇಷವನ್ನು ಹುಟ್ಟು ಹಾಕಿದೆ, ಆರೆಸ್ಸೆಸ್ ಅನ್ನುವುದು ರಾಷ್ಟ್ರೀಯ ಸರ್ವನಾಶ ಸಂಘ ಇದೆ, ಆರೆಸ್ಸೆಸ್ ನವರು ಈವರೆಗೆ ಭಾರತದ ಧ್ವಜವನ್ನು ಹಿಡಿದಿಲ್ಲ, ಪಥಸಂಚಲನದಲ್ಲಿ ಲಾಠಿ ಹಿಡಿಯುತ್ತಾರೆ, ಇವರ ಕೈಯಲ್ಲಿ ನೀಲಿ ಚಕ್ರವಿರುವ ತಿರಂಗಾ ಹಿಡಿಯಲು ಯಾಕೆ ಆಗುವುದಿಲ್ಲ" ಎಂದು ಪ್ರಶ್ನಿಸಿದ್ದಾರೆ.

ಈ ಸಂದರ್ಭದಲ್ಲಿ ಪ್ರೊ. ಆರ್. ಕೆ ಹುಡಗಿ, ಕೆ.ನೀಲಾ, ಅರ್ಜುನ್ ಭದ್ರೆ, ಮರೆಪ್ಪ ಹಳ್ಳಿ, ಆರ್.ಜಿ ಶಟಕಾರ, ಪ್ರಭುಲಿಂಗ ಮಹಾಗಾಂವಕರ್, ಸುರೇಶ ಹಾದಿಮನಿ, ಮಾರುತಿ ಗೋಖಲೆ, ಪದ್ಮಿನಿ ಕಿರಣಗಿ, ಟಿ.ಧನರಾಜ್, ಶ್ರೀಶೈಲ್, ವಿಶ್ವನಾಥ ಮಂಗಲಗಿ, ಮಲ್ಲಪ್ಪ ಹೊಸಮನಿ, ಎ.ಬಿ ಹೊಸಮನಿ ಮಲ್ಲಿಕಾರ್ಜುನ ವಡ್ಡನಕೇರಿ, ಅಶೋಕ್ ಗೂಳಿ, ಹಣಮಂತ ಗುಡ್ಡಾ, ಸಾಜಿದ್ ದಿಗ್ಗಾಂವ, ಲವಿತ್ರ ವಸ್ತ್ರದ್ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X