Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಖಂಡಿಸಿ...

ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಖಂಡಿಸಿ ಕಲಬುರಗಿಯಲ್ಲಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ13 Aug 2025 2:49 PM IST
share
ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಖಂಡಿಸಿ ಕಲಬುರಗಿಯಲ್ಲಿ ಪ್ರತಿಭಟನೆ

ಕಲಬುರಗಿ : ಶ್ರೀ ಕ್ಷೇತ್ರ ಧರ್ಮಸ್ಥಳದ ಹೆಸರಿಗೆ ಅಪಪ್ರಚಾರ ನಡೆಸುತ್ತಿರುವ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ, ಕಲಬುರಗಿಯ ಶ್ರೀ ಧರ್ಮಸ್ಥಳ ಅಭಿಮಾನಿಗಳ ವೇದಿಕೆಯಿಂದ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ಸೇಡಂ ಕ್ಷೇತ್ರದ ಮಾಜಿ ಶಾಸಕ ರಾಜಕುಮಾರ್ ಪಾಟೀಲ್ ತೆಲ್ಕೂರು, ಅನಾಮಿಕ ವ್ಯಕ್ತಿಯ ಕುರಿತಾಗಿ ತನಿಖೆ ನಡೆಸಬೇಕು, ಅವನ ವಿರುದ್ಧ ಮಂಪರು ಪರೀಕ್ಷೆಗೆ ಮುಂದಾಗಬೇಕು. ಈ ಅನಾಮಿಕ ವ್ಯಕ್ತಿಯು ಮುಂದಿನ 16ನೆ ಸ್ಥಾನವನ್ನು ವಿಧಾನಸೌಧ ಸ್ಥಳವನ್ನು ತೋರಿಸುತ್ತಾನೆ. ಆಗ ನೀವು ಆ ಕಟ್ಟಡವನ್ನೂ ಅಗೆಯಲು ಶುರು ಮಾಡುತ್ತೀರಾ? ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಸರಕಾರ ಬಂದಾಗಿನಿಂದಲೂ ರಾಜ್ಯದಲ್ಲಿ ಅಹಿತಕರ ಘಟನೆಗಳು ನಡೆಯುತ್ತಲೇ ಇವೆ, ಧರ್ಮಸ್ಥಳದಲ್ಲಿ ಹೂತಿರುವ ಶವಗಳ ಪ್ರಕರಣ ಕುರಿತಾಗಿ ಸಿಬಿಐ ತನಿಖೆಗೆ ವಹಿಸಬೇಕೆಂದು ಆಗ್ರಹಿಸಿದರು.

ಸಿದ್ರಾಮಯ್ಯ ಹಿರೇಮಠ ಮಾತನಾಡಿ, ಸೌಜನ್ಯಾಳಿಗೆ ನ್ಯಾಯ ಕೊಡಿಸುವುದಾಗಿ ಹೇಳಿಕೊಂಡು ಕೆಲವರು ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಸೌಜನ್ಯಗೆ ನ್ಯಾಯ ಸಿಗಬೇಕೆಂದು ನಾವು ಆಶಿಸುತ್ತೇವೆ. ಈ ಪ್ರಕರಣ ಬಗ್ಗೆ ಮತ್ತಷ್ಟು ತನಿಖೆಯಾಗಲಿ ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ನಿತಿನ್ ಗುತ್ತೇದಾರ್, ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್, ಜಯಶ್ರೀ ಮತ್ತಿಮಡು, ನಾಗಲಿಂಗಯ್ಯ ಮಠಪತಿ, ರವಿ ಮದನಕರ್, ಸುರೇಶ್ ತಂಗಾ, ಅನಿಲಕುಮಾರ ಡಾಂಗೆ, ಸಿಎನ್ ಬಾಬಳ ಗಾಂವ, ಸೂರ್ಯಕಾಂತ ಅವರಾದ, ರವಿಕುಮಾರ್ ನೀಲೂರ, ಲಕ್ಷ್ಮೀಕಾಂತ ಸ್ವಾದಿ, ಸದಾನಂದ ಪೆರ್ಲ, ಶೋಭಾ ಬಾಗೇವಾಡಿ, ಶಿವಕುಮಾರ್ ಮದರಿ, ದಿವ್ಯಾ ಹಾಗರಗಿ, ಎಂ.ಎಸ್.ಪಾಟೀಲ್ ನರಿಬೋಳ, ಮಲ್ಲಿಕಾರ್ಜುನ್ ಸಾರವಾಡ, ರವಿ ಬಿರಾದಾರ ಕಮಲಾಪುರ ಸೇರಿದಂತೆ ಹಲವರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X