Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ವಕೀಲರ ರಕ್ಷಣೆಗೆ ಪ್ರತ್ಯೇಕ...

ಕಲಬುರಗಿ | ವಕೀಲರ ರಕ್ಷಣೆಗೆ ಪ್ರತ್ಯೇಕ ಕಾಯ್ದೆ ಜಾರಿಗೆ ಆಗ್ರಹಿಸಿ ನ್ಯಾಯವಾದಿಗಳ ಧರಣಿ

ವಾರ್ತಾಭಾರತಿವಾರ್ತಾಭಾರತಿ3 Nov 2026 4:08 PM IST
share
ಕಲಬುರಗಿ | ವಕೀಲರ ರಕ್ಷಣೆಗೆ ಪ್ರತ್ಯೇಕ ಕಾಯ್ದೆ ಜಾರಿಗೆ ಆಗ್ರಹಿಸಿ ನ್ಯಾಯವಾದಿಗಳ ಧರಣಿ

ಕಲಬುರಗಿ, ನ. 3: ವಕೀಲರ ಮೇಲಿನ ಭೀಕರ ಹಲ್ಲೆ, ದೌರ್ಜನ್ಯ ಹಾಗೂ ಕೊಲೆ ಪ್ರಕರಣಗಳನ್ನು ತಡೆಗಟ್ಟುವಂತೆ ಹಾಗೂ ವಕೀಲರ ಸಂರಕ್ಷಣಾ ಕಾಯ್ದೆಯನ್ನು ಬಲಪಡಿಸುವಂತೆ ಆಗ್ರಹಿಸಿ ಗುಲ್ಬರ್ಗಾ ನ್ಯಾಯವಾದಿಗಳ ಸಂಘವು ಧರಣಿ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿತು.

ವಕೀಲರು ನ್ಯಾಯಾಂಗ ವ್ಯವಸ್ಥೆಯ ಪ್ರಮುಖ ಅಂಗವಾಗಿದ್ದು, ಸಮಾಜದಲ್ಲಿ ನ್ಯಾಯ ಮತ್ತು ಕಾನೂನಿನ ರಕ್ಷಣೆಗಾಗಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇಂತಹ ವಕೀಲರ ಮೇಲೆಯೇ ಹಲ್ಲೆ ಹಾಗೂ ದೌರ್ಜನ್ಯ ಪ್ರಕರಣಗಳು ನಡೆಯುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ವಕೀಲರಿಗೆ ಸೂಕ್ತ ಭದ್ರತೆ ಇಲ್ಲದಿರುವುದರಿಂದ ನಿರ್ಭೀತಿಯಿಂದ ವೃತ್ತಿ ನಿರ್ವಹಿಸಲು ತೊಂದರೆಯಾಗುತ್ತಿದೆ ಎಂದು ಸಂಘದ ಪದಾಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ.

ವಕೀಲರ ಮೇಲೆ ನಡೆಯುವ ಹಲ್ಲೆ, ದೌರ್ಜನ್ಯ, ಬೆದರಿಕೆ ಹಾಗೂ ಹತ್ಯೆ ಪ್ರಕರಣಗಳನ್ನು ಜಾಮೀನು ರಹಿತ ಅಪರಾಧಗಳೆಂದು ಪರಿಗಣಿಸಿ, ತಪ್ಪಿತಸ್ಥರಿಗೆ ಕಠಿಣ ಜೈಲು ಶಿಕ್ಷೆ ಮತ್ತು ಭಾರಿ ದಂಡ ವಿಧಿಸುವ ಕಾನೂನು ರೂಪಿಸಬೇಕು ಎಂದು ಒತ್ತಾಯಿಸಿದ್ದಾರೆ.

ವಕೀಲರ ಮೇಲಿನ ದೌರ್ಜನ್ಯ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಿ, ನಿಗದಿತ ಅವಧಿಯಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸಬೇಕು. ರಾಜ್ಯದ ಎಲ್ಲ ನ್ಯಾಯಾಲಯಗಳ ಆವರಣದಲ್ಲಿ ಮೆಟಲ್ ಡಿಟೆಕ್ಟರ್ ಹಾಗೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ ಬಿಗಿ ಭದ್ರತೆ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.

ವಕೀಲರ ಜೀವ ಮತ್ತು ವೃತ್ತಿ ಭದ್ರತೆಗೆ ಸರಕಾರ ಹೆಚ್ಚಿನ ಆದ್ಯತೆ ನೀಡಬೇಕು. ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೆ ಸಂಬಂಧಿಸಿದಂತೆ ವಿಳಂಬ ಧೋರಣೆ ಅನುಸರಿಸದೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಗುಲ್ಬರ್ಗಾ ವಕೀಲರ ಸಂಘ ಸರ್ಕಾರವನ್ನು ಒತ್ತಾಯಿಸಿದೆ.

ಈ ಸಂದರ್ಭದಲ್ಲಿ ಅಸೋಸಿಯೇಷನ್ ಅಧ್ಯಕ್ಷ ಎಸ್.ವಿ. ಪಾಸರ್ (ಮಹಾಗಾಂವ್), ಉಪಾಧ್ಯಕ್ಷ ಭೀಮಾಶಂಕರ ಎಲ್. ಪೂಜಾರಿ, ಖಜಾಂಚಿ ಮಂಜುನಾಥ್ ಜಿ. ಪಾಟೀಲ್, ಪ್ರಧಾನ ಕಾರ್ಯದರ್ಶಿ ಸಿದ್ದರಾಮ್ ಬಿ. ವಾಡಿ ಹಾಗೂ ಇತರರು ಉಪಸ್ಥಿತರಿದ್ದರು.

Tags

KalaburagiLawyers Protest
share
ವಾರ್ತಾಭಾರತಿ
ವಾರ್ತಾಭಾರತಿ
Next Story
X