Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಶ್ರಾವಣ ಮಾಸದ 30 ದಿನಗಳ...

ಶ್ರಾವಣ ಮಾಸದ 30 ದಿನಗಳ ಧಾರ್ಮಿಕ-ಸಾಮಾಜಿಕ ಕಾರ್ಯಕ್ರಮ ಶ್ಲಾಘನೀಯ: ತಿಪ್ಪಣ್ಣಪ್ಪ ಕಮಕನೂರ

ವಾರ್ತಾಭಾರತಿವಾರ್ತಾಭಾರತಿ12 Sept 2026 6:59 PM IST
share
ಶ್ರಾವಣ ಮಾಸದ 30 ದಿನಗಳ ಧಾರ್ಮಿಕ-ಸಾಮಾಜಿಕ ಕಾರ್ಯಕ್ರಮ ಶ್ಲಾಘನೀಯ: ತಿಪ್ಪಣ್ಣಪ್ಪ ಕಮಕನೂರ

ಕಲಬುರಗಿ: ನಗರದ ಮಹಾದೇವಪ್ಪ ರಾಂಪುರೆ ಕುಡಾ ಬಡಾವಣೆಯಲ್ಲಿ ಕಳೆದ ಐದು ವರ್ಷಗಳಿಂದ ಶ್ರಾವಣ ಮಾಸದ ಅಂಗವಾಗಿ 30 ದಿನಗಳ ಕಾಲ ಪ್ರತಿದಿನ ವಿಶೇಷ ಉಪನ್ಯಾಸ ಹಾಗೂ ಧಾರ್ಮಿಕ-ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯ ಎಂದು ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಹೇಳಿದರು.

ಬಡಾವಣೆಯ ಔಷಧಿ ಭವನದಲ್ಲಿ ನಡೆದ ಐದನೇ ವರ್ಷದ ಶ್ರಾವಣ ಮಾಸದ ಕಾರ್ಯಕ್ರಮದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಕಾರ್ಯಕ್ರಮದ ಯಶಸ್ಸಿಗೆ ನಾಗರಿಕರು ಹಾಗೂ ವಿವಿಧ ಸಂಘಟನೆಗಳು ನೀಡುತ್ತಿರುವ ಸಹಕಾರ ಮೆಚ್ಚುವಂತದ್ದು ಎಂದರು. ಬಡಾವಣೆಯ ಅಭಿವೃದ್ಧಿಗೆ ಸಲ್ಲಿಸಿರುವ ಮನವಿಯಂತೆ ತಮ್ಮ ಅನುದಾನದಲ್ಲಿ ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದರು.

ಶ್ರಾವಣ ಮಾಸದ ಸಂದರ್ಭದಲ್ಲಿ ಧಾರ್ಮಿಕ ಚಿಂತನೆಗಳ ಜತೆಗೆ ಸಾಮಾಜಿಕ ಮೌಲ್ಯಗಳು, ಸಂಸ್ಕೃತಿ ಹಾಗೂ ಪರಸ್ಪರ ಸಹಕಾರದ ಮನೋಭಾವ ಬೆಳೆಸುವ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸುತ್ತಿರುವುದು ಸಮಾಜಕ್ಕೆ ಉತ್ತಮ ಸಂದೇಶ ನೀಡುತ್ತದೆ ಎಂದು ಹೇಳಿದರು.

ಸ್ಪಂದನ ನಾಗರಿಕ ಕ್ಷೇಮಾಭಿವೃದ್ಧಿ ಸಂಘ ಹಾಗೂ ಬಡಾವಣೆಯ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಡಾ. ಬಾಬುರಾವ್ ಕುಲಕರ್ಣಿ ಮಾರ್ಗದರ್ಶಕರಾಗಿ, ನಾಗರಾಜ್ ಸುರಪುರ ಅಧ್ಯಕ್ಷರಾಗಿ ಹಾಗೂ ನಾಗೇಂದ್ರಪ್ಪ ಗೌರವಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದರು.

ದಕ್ಷಿಣ ಮತಕ್ಷೇತ್ರದ ಮಾಜಿ ಶಾಸಕ ಹಾಗೂ ಕೆಕೆಆರ್‌ಡಿಬಿ ಮಾಜಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಮಾಜಿ ಕುಡಾ ಅಧ್ಯಕ್ಷ ಅವಿನಾಶ್ ಕುಲಕರ್ಣಿ, ಕೃಷ್ಣಾ ಜಿ. ಕುಲಕರ್ಣಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದು, ಸೊನ್ನದ ಶ್ರೀಗಳು ದಿವ್ಯ ಸಾನಿಧ್ಯ ವಹಿಸಿದ್ದರು.

ಈ ಸಂದರ್ಭದಲ್ಲಿ ದಾನಿಗಳು, ಪ್ರತಿಭಾವಂತ ವಿದ್ಯಾರ್ಥಿನಿಯರು ಹಾಗೂ ನಿವೃತ್ತರನ್ನು ಸನ್ಮಾನಿಸಲಾಯಿತು. ನಾಡಗೀತೆಯೊಂದಿಗೆ ಆರಂಭವಾದ ಕಾರ್ಯಕ್ರಮ ವಂದೇ ಮಾತರಂನೊಂದಿಗೆ ಸಮಾರೋಪಗೊಂಡಿತು.

ಕಾರ್ಯಕ್ರಮದಲ್ಲಿ ನಿವೃತ್ತ ಪ್ರಾಂಶುಪಾಲರಾದ ಶರಣಪ್ಪ ಕಟ್ಟಿಮನಿ, ಸಾಮಾಜಿಕ ಹೋರಾಟಗಾರ ಪಿಡ್ಡಪ್ಪ ಜಾಲಗಾರ, ವೆಂಕಟೇಶ್ ಅಡ್ವಾಣಿ, ವೀರೇಶ್ ಕ್ಷತ್ರೀಯ, ಗಣಪತಿ ಪೂಜಾರಿ, ನಾಗರಾಜ ಜಮಾದಾರಾಖಾನಿ, ನಾಗರಾಜ್ ಕುಲಕರ್ಣಿ ಸೇರಿದಂತೆ ಬಡಾವಣೆಯ ನಾಗರಿಕರು ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಡಾ.ನಾಗರಾಜ್ ಬಡಿಗೇರ್ ನಿರ್ವಹಿಸಿದರು. ಡಾ.ಬಾಬುರಾವ್ ಕುಲಕರ್ಣಿ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ವೀರೇಶ್ ಅರಿಕೇರಿ ವಂದಿಸಿದರು.

Tags

Thippannappa Kamakanur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X