Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಬ್ಬಿಗೆ 5,500ರೂ. ಬೆಂಬಲ ಬೆಲೆ...

ಕಬ್ಬಿಗೆ 5,500ರೂ. ಬೆಂಬಲ ಬೆಲೆ ನೀಡುವಂತೆ ರೈತ ಸಂಘಟನೆಗಳಿಂದ ಅಫಜಲಪುರ ಬಂದ್

ವಾರ್ತಾಭಾರತಿವಾರ್ತಾಭಾರತಿ31 Oct 2026 7:07 PM IST
share
ಕಬ್ಬಿಗೆ 5,500ರೂ. ಬೆಂಬಲ ಬೆಲೆ ನೀಡುವಂತೆ ರೈತ ಸಂಘಟನೆಗಳಿಂದ ಅಫಜಲಪುರ ಬಂದ್

ಕಲಬುರಗಿ: ಕಬ್ಬಿಗೆ ಪ್ರತಿ ಟನ್‌ಗೆ 5,500 ನ್ಯಾಯಸಮ್ಮತ ಬೆಂಬಲ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ವಿವಿಧ ರೈತ ಸಂಘಟನೆಗಳು ಅಫಜಲಪುರ ಪಟ್ಟಣದಲ್ಲಿ ಮುಂಜಾನೆ 9ಗಂಟೆಗೆ ಬಂದ್‌ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಜನಜೀವನ ಬಹುತೇಕ ಸ್ಥಗಿತಗೊಂಡಿದೆ. ರೈತ ಸಂಘಟನೆಗಳ ಬಂದ್ ಕರೆಗೆ ಪಟ್ಟಣದ ವ್ಯಾಪಾರಸ್ಥರು ಸ್ವಯಂಪ್ರೇರಿತವಾಗಿ ಸ್ಪಂದಿಸಿ ಅಂಗಡಿ-ಮುಂಗಟ್ಟುಗಳನ್ನು ಮುಚ್ಚುವ ಮೂಲಕ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದರು.

ಅಫಜಲಪುರ ಪಟ್ಟಣದ ಪ್ರಮುಖ ರಸ್ತೆಗಳು ಬಿಕೋ ಎನ್ನುತ್ತಿದ್ದರೆ, ವ್ಯಾಪಾರ ವಹಿವಾಟು ಸಂಪೂರ್ಣ ಸ್ಥಗಿತಗೊಂಡಿತ್ತು.

ಕಬ್ಬು ಬೆಳೆಗಾರರಿಗೆ ನ್ಯಾಯಯುತ ಬೆಲೆ ನೀಡಬೇಕು, 8.5 ರಿಕವರಿ ಆಧಾರದ ಮೇಲೆ ಬೆಲೆ ನಿಗದಿಪಡಿಸಬೇಕು ಹಾಗೂ ರಾಜ್ಯ ಸರಕಾರ ರೈತರ ಬೇಡಿಕೆಗಳನ್ನು ತಕ್ಷಣ ಈಡೇರಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಬಂದ್ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ರೈತ ಸಂಘಟನೆಗಳ ಮುಖಂಡರು ಸರಕಾರ ಶೀಘ್ರವೇ ರೈತರ ಬೇಡಿಕೆಗಳನ್ನು ಈಡೇರಿಸದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಎಚ್ಚರಿಕೆ ನೀಡಿದ್ದಾರೆ.

Tags

Afazalpurbandhfarmer
share
ವಾರ್ತಾಭಾರತಿ
ವಾರ್ತಾಭಾರತಿ
Next Story
X