Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | 79ನೇ ಸ್ವಾತಂತ್ರ್ಯ...

ಕಲಬುರಗಿ | 79ನೇ ಸ್ವಾತಂತ್ರ್ಯ ದಿನಾಚರಣೆ; ಧ್ವಜಾರೋಹಣ ನೆರವೇರಿಸಿದ ಸಚಿವ ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ15 Aug 2025 12:33 PM IST
share
ಕಲಬುರಗಿ | 79ನೇ ಸ್ವಾತಂತ್ರ್ಯ ದಿನಾಚರಣೆ; ಧ್ವಜಾರೋಹಣ ನೆರವೇರಿಸಿದ ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ : 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಹಿನ್ನೆಲೆಯಲ್ಲಿ ಕಲಬುರಗಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್, ಐ.ಟಿ.ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಧ್ವಜಾರೋಹಣ ನೆರವೇರಿಸಿದರು.

ಪರೇಡ್ ಕಮಾಂಡರ್ ಡಿ.ಎ.ಆರ್ ಆರ್.ಪಿ.ಐ ಮಲ್ಲಯ್ಯ, ಸಹಾಯಕ ಪರೇಡ್ ಕಮಾಂಡರ್ ಡಿ.ಎ.ಆರ್‌ ಆರ್.ಎಸ್.ಐ ದುರ್ಗಸಿಂಹ ನೇತೃತ್ವದಲ್ಲಿ ಕಲಬುರಗಿ‌ ನಗರ ಸಿ.ಎ.ಆರ್. ಘಟಕ, ಕೆ.ಎಸ್.ಆರ್.ಪಿ 6ನೇ ಪಡೆ, ಭಾರತ ಸೇವಾ ದಳ ಘಟಕ, ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆ, ಗೃಹ ರಕ್ಷಕ ದಳ, ಅರಣ್ಯ ಇಲಾಖೆ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಹೀಗೆ 16 ತುಕಡಿಗಳು ರಾಷ್ಟ್ರಧ್ವಜಕ್ಕೆ ಮತ್ತು ಅತಿಥಿ ಗಣ್ಯರಿಗೆ ಗೌರವ ವಂದನೆ‌ ಸಲ್ಲಿಸಿದರು.

ಡಾ.ಶರಣಬಸವಪ್ಪ ಅಪ್ಪಾಜಿ ಲಿಂಗೈಕ್ಯ, ಮೌನಾಚರಣೆ:

ಕಲಬುರಗಿ ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿಯಾಗಿದ್ದ ಡಾ.ಶರಣಬಸವಪ್ಪ ಅಪ್ಪಾಜಿ ಅವರು ಗುರುವಾರ ರಾತ್ರಿ ಲಿಂಗೈಕ್ಯರಾದ‌ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರು ನಿಗದಿಯಂತೆ ತಮ್ಮ ಭಾಷಣ ಮಾಡಲಿಲ್ಲ. ಪೂಜ್ಯರ ಗೌರವಾರ್ಥವಾಗಿ ಒಂದು ನಿಮಿಷ ಮೌನಾಚರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ, ಕಲಬುರಗಿ ಉತ್ತರ ಶಾಸಕಿ ಮತ್ತು ಕರ್ನಾಟಕ ರೇಷ್ಮೆ ಅಭಿವೃದ್ಧಿ ನಿಯಮಿತದ ಅಧ್ಯಕ್ಷೆ ಕನೀಝ್‌ ಫಾತಿಮಾ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ‌ ನಿಯಮಿತದ ಅಧ್ಯಕ್ಷ ಬಾಬುರಾವ್‌ ಚಿಂಚನಸೂರು, ವಿಧಾನ ಪರಿಷತ್ ಶಾಸಕರಾದ ತಿಪ್ಪಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ, ಮಹಾನಗರ ಪಾಲಿಕೆ ಮೇಯರ್ ವರ್ಷಾ ಜಾನೆ, ಉಪ ಮೇಯರ್ ತೃಪ್ತಿ ಎಸ್.‌ಅಲ್ಲದ್ (ಲಾಖೆ), ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್, ಪ್ರಾದೇಶಿಕ ಆಯುಕ್ತೆ ಜಹೀರಾ ನಸ್ಸೀಮ್, ಕಲಬುರಗಿ ಈಶಾನ್ಯ ವಲಯದ ಪೊಲೀಸ್ ಉಪ ಮಹಾನಿರೀಕ್ಷಕ ಶಾಂತನು ಸಿನ್ಹಾ, ಕೆ.ಕೆ.ಆರ್.ಡಿ.ಬಿ. ಮಂಡಳಿ ಕಾರ್ಯದರ್ಶಿ ನಲಿನ್ ಅತುಲ್, ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್, ನಗರ ಪೊಲೀಸ್ ಆಯುಕ್ತ ಡಾ.ಎಸ್.ಡಿ.ಶರಣಪ್ಪ, ಎಸ್.ಪಿ.ಅಡ್ಡೂರು ಶ್ರೀನಿವಾಸಲು, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಕೆ.ಕೆ.ಆರ್.ಟಿ.ಸಿ. ವ್ಯವಸ್ಥಾಪಕ ನಿರ್ದೇಶಕಿ ಡಾ.ಬಿ.ಸುಶೀಲಾ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಹೆಚ್ಚುವರಿ ಎಸ್.ಪಿ. ಮಹೇಶ ಮೇಘಣ್ಣನವರ್ ಸೇರಿದಂತೆ ಅಧಿಕಾರಿಗಳು, ಸಾರ್ವಜನಿಕರು, ಶಾಲಾ ಮಕ್ಕಳು ಇದ್ದರು.

ಕಾರ್ಯಕ್ರಮವನ್ನು ಬಿ.ಎಚ್.ನಿರಗುಡಿ ಮತ್ತು ಶಿಕ್ಷಕಿ ಸುಜಾತಾ ಪಾಟೀಲ್‌ ಅವರು ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X