Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಯಡ್ರಾಮಿ ತಾಲೂಕಿನಲ್ಲಿ ಅರ್ಥಪೂರ್ಣವಾಗಿ...

ಯಡ್ರಾಮಿ ತಾಲೂಕಿನಲ್ಲಿ ಅರ್ಥಪೂರ್ಣವಾಗಿ 80ನೇ ಸ್ವಾತಂತ್ರ್ಯ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ15 Aug 2026 5:41 PM IST
share
ಯಡ್ರಾಮಿ ತಾಲೂಕಿನಲ್ಲಿ ಅರ್ಥಪೂರ್ಣವಾಗಿ 80ನೇ ಸ್ವಾತಂತ್ರ್ಯ ದಿನಾಚರಣೆ
ದೇಶದ ಅಭಿವೃದ್ಧಿಯಲ್ಲಿ ಯುವಜನತೆ ಸಕ್ರಿಯವಾಗಿ ಪಾಲ್ಗೊಳ್ಳಲಿ: ದೇವೇಂದ್ರಪ್ಪ ಬಡಿಗೇರ

ಯಡ್ರಾಮಿ: ತಾಲೂಕು ಆಡಳಿತದ ವತಿಯಿಂದ ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ ಶನಿವಾರ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ತಾಲೂಕು ದಂಡಾಧಿಕಾರಿ ಯಲ್ಲಪ್ಪ ಸುಬೇದಾರ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಉಪನ್ಯಾಸಕ ದೇವೇಂದ್ರಪ್ಪ ಬಡಿಗೇರ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ, ಬಲಿದಾನ ಹಾಗೂ ದೇಶಭಕ್ತಿಯನ್ನು ಸ್ಮರಿಸಿ, ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು.

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆಗಳು, ಸಾಂಸ್ಕೃತಿಕ ಹಾಗೂ ವಿವಿಧ ಮನರಂಜನಾ ಕಾರ್ಯಕ್ರಮಗಳು ಜರುಗಿದವು.

ದೇಶದ ಏಕತೆ, ಸಮಗ್ರತೆ ಹಾಗೂ ಪ್ರಗತಿಗಾಗಿ ಪ್ರತಿಯೊಬ್ಬರೂ ತಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸುವ ಸಂಕಲ್ಪದೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿ ಶ್ಯಾಮ ಭಜಂತ್ರಿ, ಪಿಎಸ್ಐ ಶ್ರೀಶೈಲ ಅಂಬಂಟಿ, ಪಶು ವೈದ್ಯಧಿಕಾರಿ ಪ್ರಭು ಕಲ್ಲೂರ್, ಸರ್ಕಾರಿ ನೌಕರ ಸಂಘದ ತಾಲೂಕ ಅಧ್ಯಕ್ಷ ಶಿವಕುಮಾರ ಡಂಬಳ, ಬಸವರಾಜ ಖಾನಗೌಡ, ಬಸವರಾಜ ಪಾಟೀಲ ಯತ್ನಾಳ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

Tags

YadramiIndependence Day
share
ವಾರ್ತಾಭಾರತಿ
ವಾರ್ತಾಭಾರತಿ
Next Story
X