Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಎ.6ರಂದು ಅಫಜಲ್ಪುರದಲ್ಲಿ ಆದಿ ಬಣಜಿಗ...

ಎ.6ರಂದು ಅಫಜಲ್ಪುರದಲ್ಲಿ ಆದಿ ಬಣಜಿಗ ಸಮಾಜದ ಜನ ಜಾಗೃತಿ ಸಮಾವೇಶ : ಜಗನ್ನಾಥ್ ಶೇಗಜಿ

ವಾರ್ತಾಭಾರತಿವಾರ್ತಾಭಾರತಿ4 April 2025 11:48 AM IST
share
Photo of Press meet

ಕಲಬುರಗಿ : ಸಮುದಾಯ ಸಂಘಟನೆ ಹಾಗೂ ಜಾಗೃತಿ ನಿಟ್ಟಿನಲ್ಲಿ ಎ.6ರಂದು ಬೆಳಗ್ಗೆ 11 ಕ್ಕೆ ಅಫಜಲ್ಪುರ ಪಟ್ಟಣದ ನ್ಯಾಷನಲ್ ಪಂಕ್ಷನ್ ಹಾಲ್‌ನಲ್ಲಿ ಆದಿ ಬಣಜಿಗ ಸಮಾಜದ ಜನ ಜಾಗೃತಿ ಸಮಾವೇಶ ಆಯೋಜಿಸಲಾಗಿದೆ ಎಂದು ಸಮಾಜದ ಮುಖಂಡ ಜಗನ್ನಾಥ್ ಶೇಗಜಿ ಹೇಳಿದರು.

ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾವೇಶದಲ್ಲಿ ಆದಿ ಬಣಜಿಗ ಸಮಾಜವನ್ನು ಪ್ರವರ್ಗ 3 ಎ ಗೆ ಸೇರಿಸುವ ಜೊತೆಗೆ ಪ್ರಮುಖವಾಗಿ ಆದಿ ಬಣಜಿಗ ಸಮಾಜ ಗೆಜೆಟ್ ನಲ್ಲಿ ಸೇರ್ಪಡೆ ಮಾಡುವ ಏಕೈಕ ಒಕ್ಕೊರಲಿನ ನಿರ್ಣಯ ಕೈಗೊಳ್ಳಲಾಗುತ್ತಿದೆ. ಇದೇ ಸಂದರ್ಭದಲ್ಲಿ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಹಾಗೂ ಸಮಾಜದ ವಿವಿಧ ಕ್ಷೇತ್ರದ ಸಾಧಕರಿಗೆ ವಿಶೇಷವಾಗಿ ಸನ್ಮಾನಿಸಲಾಗುತ್ತಿದೆ ಎಂದರು.

ಬೀದರ್ ಸಿದ್ದಾರೂಢ ಮಠದ ಶಿವಕುಮಾರ ಮಹಾಸ್ವಾಮಿಗಳು, ಕುಷ್ಟಗಿ ತಾಲೂಕಿನ ಬಿಜಕಲ್ ವಿರಕ್ತ ಮಠದ ಶಿವಲಿಂಗ ಮಹಾಸ್ವಾಮಿಗಳು, ಶಿವಮೊಗ್ಗ ಜಿಲ್ಲೆಯ ಹಾರನಳ್ಳಿ ವಿರಕ್ತಮಠದ ನೀಲಕಂಠ ಮಹಾಸ್ವಾಮಿಗಳು, ಅಫಜಲ್ಪುರ ಮಳೇಂದ್ರ ಸಂಸ್ಥಾನ ಮಠದ ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯರು, ಬಡದಾಳ ತೇರಿನ ಮಠದ ಡಾ.ಚೆನ್ನಮಲ್ಲ ಶಿವಾಚಾರ್ಯರು, ಚಿಣಮಗೇರಾದ ಸಿದ್ಧರಾಮ ಶಿವಾಚಾರ್ಯರು, ಹಿರೇಜೇವರ್ಗಿಯ ಜಯ ಗುರುಶಾಂತಲಿಂಗ ಶಿವಾಚಾರ್ಯರು, ಗೋರಚಿಂಚೋಳಿಯ ಸಿದ್ಧರಾಮೇಶ್ವರ ಪಟ್ಟದೇವರು ಶ್ರೀಗಳವರು ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸುವರು ಎಂದು ವಿವರಿಸಿದರು.

ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್ ಜಾಗೃತಿ ಸಮಾವೇಶವನ್ನು ಉದ್ಘಾಟಿಸುವರು, ಮಾಜಿ ಸಚಿವೆ ಶಶಿಕಲಾ ಅಣ್ಣಾಸಾಬ ಜೊಲ್ಲೆ ಶರಣ ಆದಯ್ಯನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವರು. ಇಂಡಿ ಕ್ಷೇತ್ರದ ಶಾಸಕ ಯಶ್ವಂತರಾಯಗೌಡ ಪಾಟೀಲ್ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವರು. ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ ಹಾಗೂ ಸಮಾಜದ ಮುಖಂಡರಾದ ರಾಜೇಂದ್ರ ಪಾಟೀಲ್ ರೇವೂರ ಮೆರವಣಿಗೆಗೆ ಚಾಲನೆ ನೀಡುವರು. ಕ್ಷೇತ್ರದ ಶಾಸಕ ಎಂ.ವೈ.ಪಾಟೀಲ್ ಹಾಗೂ ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ಶರಣ ಆದಯ್ಯನವರ ಕ್ಯಾಲೆಂಡರ್ ಬಿಡುಗಡೆಗೊಳಿಸುವರು. ಜಿಲ್ಲಾ ಪಂಚಾಯತ್‌ ಮಾಜಿ ಅಧ್ಯಕ್ಷ ನಿತೀನ ಗುತ್ತೇದಾರ ಹಾಟ ಜಿ.ಪಂ ಮಾಜಿ ಸದಸ್ಯ ಅರುಣಕುಮಾರ ಪಾಟೀಲ್ ಸಸಿಗೆ ನೀರು ಹಾಕುವರು. ಖ್ಯಾತ ಉದ್ದಿಮೆದಾರ ಸಂಜೀವಕುಮಾರ ನಿಂಬಾಳಕರ್ ನೇತೃತ್ವ ವಹಿಸಿದರೆ, ಆದಿ ಬಣಜಿಗ ಸಮಾಜದ ಅಫಜಲಪುರ ತಾಲೂಕಿನ ಅಧ್ಯಕ್ಷರಾದ ಅಂಬಣ್ಣ ಕುದರಿ ಅಧ್ಯಕ್ಷತೆ ವಹಿಸುವರು ಎಂದು ತಿಳಿಸಿದರು.

ಆದಿ ಬಣಜಿಗ ಸಮಾಜದ ಹಿರಿಯ ಐಪಿಎಸ್ ಅಧಿಕಾರಿ ಹಣಮಂತರಾಯ ಹೊಸಪೇಟೆ, ಹಿರಿಯ ಕವಿ ರಮಾನಂದ ಪಾಟೀಲ್ ಹಿರೇಜೇವರ್ಗಿ, ವಾಣಿಜ್ಯ ಇಲಾಖೆಯ ಸಹಾಯಕ ಆಯುಕ್ತ ಪ್ರಭಾಕರ ಪಾಟೀಲ್, ಹಿರಿಯ ಕೆಎಎಸ್ ಅಧಿಕಾರಿ ಪ್ರಕಾಶ ಕುದರಿ, ಉಪ ತಹಶೀಲ್ದಾರ್‌ ಮಲ್ಲಿಕಾರ್ಜುನ ಪಾಟೀಲ್, ಖ್ಯಾತ ವೈದ್ಯರಾದ ಡಾ.ಈರಣ್ಣ ಹೀರಾಪುರ, ಪಿಎಸ್‌ಐಗಳಾದ ಮಹಾಂತೇಶ ಪಾಟೀಲ್, ವಾತ್ಸಲ್ಯ, ವೈಶಾಲಿ ಕಾಮಶೆಟ್ಟಿ, ಜೈಲಾಧಿಕಾರಿ ಸುನಂದಾ ರೇವೂರ, ನಿವೃತ್ತ ಅಧಿಕಾರಿಗಳಾದ ಅಣ್ಣಪ್ಪ ಕುದರಿ, ಗುಂಡೇರಾವ ಉಡಗಿ ಸೇರಿದಂತೆ ಇತರರನ್ನು ಸನ್ಮಾನಿಸಲಾಗುತ್ತಿದೆ ಎಂದು ಮಾಹಿತಿ ಹಂಚಿಕೊಂಡರು.

ಸುದ್ದಿಗೋಷ್ಠಿಯಲ್ಲಿ ವಿಶ್ವನಾಥ್ ರೇವೂರ್, ಕಲ್ಯಾಣರಾವ ಬಿರಾದರ್, ಮಲ್ಲಿನಾಥ ಶೇಗಜಿ, ಅಂಬಣ್ಣ ಕುದರಿ, ಶಿವಾನಂದ ಅಂಕಲಗಿ, ಶರಣು ಭಂಗೋಳಿ, ಬಸವಣ್ಣೆಪ್ಪ ಪಾಟೀಲ್, ಕಲ್ಯಾಣರಾವ ನಾಗೋಜಿ ಮತ್ತಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X