Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Afzalpur | ಅಕ್ಕಮಹಾದೇವಿ ಪತ್ತಿನ ಸಹಕಾರ...

Afzalpur | ಅಕ್ಕಮಹಾದೇವಿ ಪತ್ತಿನ ಸಹಕಾರ ಸಂಘದ ಪ್ರಥಮ ವಾರ್ಷಿಕೋತ್ಸವ ಸಂಭ್ರಮ

ವಾರ್ತಾಭಾರತಿವಾರ್ತಾಭಾರತಿ28 Sept 2026 4:26 PM IST
share
Afzalpur | ಅಕ್ಕಮಹಾದೇವಿ ಪತ್ತಿನ ಸಹಕಾರ ಸಂಘದ ಪ್ರಥಮ ವಾರ್ಷಿಕೋತ್ಸವ ಸಂಭ್ರಮ

ಅಫಜಲಪುರ: ಅಕ್ಕಮಹಾದೇವಿ ಪತ್ತಿನ ಸಹಕಾರ ಸಂಘ ನಿಯಮಿತದ ಪ್ರಥಮ ವಾರ್ಷಿಕೋತ್ಸವವನ್ನು ಸಂಘದ ಕಚೇರಿಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಸಮಾಜದ ಪ್ರಧಾನ ಕಾರ್ಯದರ್ಶಿ ಮುರಗೆಂದ್ರ ಮಸಳಿ ಮಾತನಾಡಿ, ಸಮಾಜ ಸ್ಥಾಪನೆಯಾದ ಕೇವಲ ಒಂದು ವರ್ಷದೊಳಗೆ ಸಹಕಾರ ಸಂಘವನ್ನು ಆರಂಭಿಸಿರುವುದು ಹೆಮ್ಮೆಯ ಸಾಧನೆಯಾಗಿದೆ. ಈ ಯಶಸ್ಸಿಗೆ ಎಲ್ಲ ಸದಸ್ಯರ ಸಹಕಾರ ಕಾರಣವಾಗಿದ್ದು, ಸಮಾಜದ ಅಧ್ಯಕ್ಷ ಬಸಣ್ಣ ಎಂ. ಗುಣಾರಿ ಅವರ ಕೊಡುಗೆ ಮಹತ್ವದ್ದಾಗಿದೆ. ಸದಸ್ಯರೆಲ್ಲರೂ ಒಗ್ಗಟ್ಟಿನಿಂದ ಸಂಘವನ್ನು ಇನ್ನಷ್ಟು ಅಭಿವೃದ್ಧಿಪಡಿಸಬೇಕು ಎಂದು ಕರೆ ನೀಡಿದರು.

ಸಹಕಾರ ಸಂಘದ ಪ್ರಧಾನ ಕಾರ್ಯದರ್ಶಿ ವಿನಯ ಗುಣಾರಿ ವಾರ್ಷಿಕ ವರದಿ ಹಾಗೂ ಲೆಕ್ಕಪತ್ರಗಳನ್ನು ಸಭೆಯಲ್ಲಿ ಮಂಡಿಸಿ, ಸಂಘದ ಪ್ರಗತಿ ಕುರಿತು ಮಾಹಿತಿ ನೀಡಿದರು.

ಪ್ರಸ್ತುತ ಸಂಘದಲ್ಲಿ 425 ಸದಸ್ಯರಿದ್ದು, 20,08,460 ರೂ. ಷೇರು ಬಂಡವಾಳ, 1,16,30,000 ರೂ. ದುಡಿಯುವ ಬಂಡವಾಳ ಹಾಗೂ 5,88,000 ರೂ. ಬ್ಯಾಂಕ್ ಶಿಲ್ಕು ಇದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸಂತೋಷ್ ದಾಮ ವಹಿಸಿದ್ದರು.

ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಪ್ರಶಾಂತ್ ನಿಗಡಿ, ಉಪಾಧ್ಯಕ್ಷ ರವಿಂದ್ರ ನಂದಿಗೌಡ, ನಿರ್ದೇಶಕರಾದ ಶಂಕರ ಸೋಬಾಣಿ, ಬಸವರಾಜ ಬುಶಟ್ಟಿ, ಶರಣು ಶೆಟ್ಟಿ, ಶರಣು ನೂಲಾ, ಧಾನು ನೂಲಾ ಹಾಗೂ ಸಂತೋಷ ಗುಣಾರಿ ಸೇರಿದಂತೆ ಸಂಘದ ಸದಸ್ಯರು ಮತ್ತು ಸಮಾಜದ ಮುಖಂಡರು ಉಪಸ್ಥಿತರಿದ್ದರು. ಶೈಲೇಶ್ ಗುಣಾರಿ ಸ್ವಾಗತಿಸಿದರು.

Tags

Afzalpur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X