Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Afzalpur | ಜ. 2ರಂದು ಚಿಕ್ಕೇಶ್ವರ...

Afzalpur | ಜ. 2ರಂದು ಚಿಕ್ಕೇಶ್ವರ ಮಹಾಸ್ವಾಮಿಗಳ ಆರಾಧನಾ ಮಹೋತ್ಸವ

ವಾರ್ತಾಭಾರತಿವಾರ್ತಾಭಾರತಿ25 Oct 2026 5:03 PM IST
share
Afzalpur | ಜ. 2ರಂದು ಚಿಕ್ಕೇಶ್ವರ ಮಹಾಸ್ವಾಮಿಗಳ ಆರಾಧನಾ ಮಹೋತ್ಸವ

ಅಫಜಲಪುರ: ಪಟ್ಟಣದ ಶ್ರೀ ಕಾಳಿಕಾ ದೇವಿ ಮಂದಿರದಲ್ಲಿ ಜಗದ್ಗುರು ಶ್ರೀ ಚಿಕ್ಕೇಶ್ವರ ಮಹಾಸ್ವಾಮಿಗಳ ಆರಾಧನಾ ಮಹೋತ್ಸವದ ಅಂಗವಾಗಿ ಪೂರ್ವಭಾವಿ ಸಭೆ ನಡೆಯಿತು. ಮಹೋತ್ಸವದ ಸಿದ್ಧತೆಗಳು, ಕಾರ್ಯಕ್ರಮದ ರೂಪುರೇಷೆಗಳು ಹಾಗೂ ಸಮಾಜದ ಎಲ್ಲರ ಸಹಭಾಗಿತ್ವದ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಅಫಜಲಪುರದ ಪರಮಪೂಜ್ಯ ಶ್ರೀ ಚಿಕ್ಕೇಂದ್ರ ಮಹಾಸ್ವಾಮಿಗಳು, ಸಿಂದಗಿಯ ಪರಮಪೂಜ್ಯ ಶ್ರೀ ರಾಮಚಂದ್ರ ಮಹಾಸ್ವಾಮಿಗಳು ಹಾಗೂ ಶ್ರೀ ವಿಶ್ವಕರ್ಮ ಮೂರುಜಾವಧೀಶ್ವರ ಮಠದ ಪರಮಪೂಜ್ಯ ಶ್ರೀ ಬ್ರಹ್ಮಾನಂದ ಮಹಾಸ್ವಾಮಿಗಳ ಸಾನ್ನಿಧ್ಯದಲ್ಲಿ ಸಭೆ ಜರುಗಿತು.

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ವಿಶ್ವಕರ್ಮ ಮೂರುಜಾವಧೀಶ್ವರ ಮಠದ ಕಿರಿಯ ಪೂಜ್ಯರಾದ ಶ್ರೀ ಬ್ರಹ್ಮಾನಂದ ಮಹಾಸ್ವಾಮಿಗಳು, 2027ರ ಜನವರಿ 2ರಂದು ಅಫಜಲಪುರ ಪಟ್ಟಣದ ನ್ಯಾಷನಲ್ ಫಂಕ್ಷನ್ ಹಾಲ್‌ನಲ್ಲಿ ಜಗದ್ಗುರು ಶ್ರೀ ಚಿಕ್ಕೇಶ್ವರ ಮಹಾಸ್ವಾಮಿಗಳ ಆರಾಧನಾ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ತಿಳಿಸಿದರು.

ಮಹೋತ್ಸವದಲ್ಲಿ ನಾಡಿನ ಹರಗುರು ಚರಮೂರ್ತಿಗಳು, ರಾಜಕೀಯ ಮುಖಂಡರು, ಸಮಾಜದ ಚಿಂತಕರು ಹಾಗೂ ಬುದ್ಧಿಜೀವಿಗಳು ಭಾಗವಹಿಸಲಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಸಾಧಕರನ್ನು ಹಾಗೂ ಸರ್ಕಾರಿ ಸೇವೆ ಸಲ್ಲಿಸಿ ನಿವೃತ್ತರಾದ ಸಿಬ್ಬಂದಿಯನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ಹೇಳಿದರು.

ಇದರೊಂದಿಗೆ ಸಮಾಜದ ಮಕ್ಕಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವಿಶೇಷವಾಗಿ ಉಚಿತ ಸಾಮೂಹಿಕ ಉಪನಯನ ಕಾರ್ಯಕ್ರಮವನ್ನೂ ಆಯೋಜಿಸಲಾಗುವುದು. ಮಹೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಯಶಸ್ವಿಯಾಗಿ ನಡೆಸಲು ಸಮಾಜದ ಪ್ರತಿಯೊಬ್ಬರೂ ಸಹಕಾರ ನೀಡಬೇಕು ಎಂದು ಕರೆ ನೀಡಿದರು.

ಸಭೆಯಲ್ಲಿ ವಿಶ್ವಕರ್ಮ ಸಮಾಜದ ಮುಖಂಡರು, ಗಣ್ಯರು ಹಾಗೂ ಸಮಾಜದ ಪ್ರಮುಖರು ಉಪಸ್ಥಿತರಿದ್ದು, ಆರಾಧನಾ ಮಹೋತ್ಸವದ ಯಶಸ್ಸಿಗೆ ಕೈಜೋಡಿಸುವ ಕುರಿತು ಚರ್ಚಿಸಿದರು.

Tags

Afzalpur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X