Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Afzalpur | ರಾಜ್ಯ ಹೆದ್ದಾರಿ ತಡೆದು ರೈತ...

Afzalpur | ರಾಜ್ಯ ಹೆದ್ದಾರಿ ತಡೆದು ರೈತ ಹೋರಾಟಗಾರರ ಪ್ರತಿಭಟನೆ; ಭೀಮಾ ನದಿಗೆ ನೀರು ಹರಿಸುವಂತೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ20 July 2026 6:57 PM IST
share
Afzalpur | ರಾಜ್ಯ ಹೆದ್ದಾರಿ ತಡೆದು ರೈತ ಹೋರಾಟಗಾರರ ಪ್ರತಿಭಟನೆ; ಭೀಮಾ ನದಿಗೆ ನೀರು ಹರಿಸುವಂತೆ ಆಗ್ರಹ

ಅಫಜಲಪುರ: ಭೀಮಾ ನದಿಗೆ ತಕ್ಷಣ ನೀರು ಹರಿಸುವಂತೆ ಆಗ್ರಹಿಸಿ ತಾಲೂಕು ಸ್ವಾಭಿಮಾನಿ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ಕಳೆದ ಆರು ದಿನಗಳಿಂದ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಸೋಮವಾರ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪ್ರತಿಭಟನಾಕಾರರು ಕೆಲಕಾಲ ರಾಜ್ಯ ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಿದ ರೈತ ಹೋರಾಟಗಾರರು, ಉಜನಿ ಜಲಾಶಯದಿಂದ ಭೀಮಾ ನದಿಗೆ ಸಮರ್ಪಕ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಬೇಕು, ಅಫಜಲಪುರ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಹಾಗೂ ರೈತರ ವಿವಿಧ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

ರಾಜ್ಯ ಹೆದ್ದಾರಿ ತಡೆಯಿಂದ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಬಳಿಕ ಪೊಲೀಸರು ಹಾಗೂ ಅಧಿಕಾರಿಗಳ ಮನವಿಯ ಮೇರೆಗೆ ಪ್ರತಿಭಟನಾಕಾರರು ರಸ್ತೆ ತಡೆ ತೆರವುಗೊಳಿಸಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ರಮೇಶ ಪಾಟೀಲ ಶಾಂತು ಅಂಜುಟಗಿ, ಶ್ರೀಮಂತ ಬಿರಾದಾರ, ಲತೀಫ್ ಪಟೇಲ್, ಗುರು ಚಾಂದಕವಟೆ, ಮೈಬೂಬ ಸಿದ್ದನೂರ ಸೇರಿದಂತೆ ಹಲವರು ಭಾಗವಹಿಸಿದ್ದರು.

Tags

Bhima riverfarmersAfzalpur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X