Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Afzalpur | ಉತ್ತಮ ಶಿಕ್ಷಕ ಪ್ರಶಸ್ತಿ...

Afzalpur | ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಲಕ್ಷ್ಮೀಪುತ್ರ ಕಿರನಳ್ಳಿ ಅವರಿಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ4 Oct 2026 7:08 PM IST
share
Afzalpur | ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಲಕ್ಷ್ಮೀಪುತ್ರ ಕಿರನಳ್ಳಿ ಅವರಿಗೆ ಸನ್ಮಾನ

ಅಫಜಲಪುರ: ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡಮಾಡುವ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಶಿಕ್ಷಕ ಲಕ್ಷ್ಮೀಪುತ್ರ ಕಿರನಳ್ಳಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ, ಅಫಜಲಪುರ ತಾಲೂಕು ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಅವರನ್ನು ಸನ್ಮಾನಿಸಲಾಯಿತು.

ಬಳಿಕ ಅಫಜಲಪುರ ಪಟ್ಟಣದ ಓಂ ಆಸ್ಪತ್ರೆಯ ಮಕ್ಕಳ ವೈದ್ಯ ಡಾ. ಪ್ರಭಾಕರ ಢಂಗಾಪೂರೆ ಮಾತನಾಡಿ, ಶಿಕ್ಷಕರು ಸಮಾಜವನ್ನು ಕಟ್ಟುವ ಶಿಲ್ಪಿಗಳಾಗಿದ್ದು, ಎಲ್ಲ ವೃತ್ತಿಗಳಲ್ಲಿಯೂ ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು. ಶಿಕ್ಷಣ ಕ್ಷೇತ್ರದಲ್ಲಿ ಕ್ರಿಯಾಶೀಲವಾಗಿ ಸೇವೆ ಸಲ್ಲಿಸುತ್ತಿರುವ ಲಕ್ಷ್ಮೀಪುತ್ರ ಕಿರನಳ್ಳಿ ಅವರು ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿರುವುದು ಸಂತಸ ತಂದಿದೆ ಎಂದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಲಕ್ಷ್ಮೀಪುತ್ರ ಕಿರನಳ್ಳಿ, ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಪ್ರಶಸ್ತಿ ನೀಡಿರುವುದು ತಮ್ಮ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ಸ್ನೇಹಿತರ ಸಲಹೆ ಹಾಗೂ ಸಿಬ್ಬಂದಿಯ ಸಹಕಾರದೊಂದಿಗೆ ಮುಂದೆಯೂ ನಿರಂತರವಾಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತೇನೆ ಎಂದು ಹೇಳಿದರು.

ಸಂಘದ ಅಧ್ಯಕ್ಷ ರಮೇಶ ಜೇವರಗಿ, ಪ್ರಧಾನ ಕಾರ್ಯದರ್ಶಿ ಬಸವರಾಜ ಫುಲಾರಿ, ಮುಖ್ಯ ಶಿಕ್ಷಕ ಮಹಾಂತೇಶ ಹಲಗಡಲಿ, ಶಿಕ್ಷಕರಾದ ಚಂದ್ರಕಾಂತ ದೇವರಮನಿ, ಯಲ್ಲಪ್ಪ ತಳವಾರ, ಶಿವಶರಣ ವಾಲೆ, ಭೀಮಣ್ಣ ಕಲಬುರಗಿ ಹಾಗೂ ಜಕ್ಕಪ್ಪ ಉಪಸ್ಥಿತರಿದ್ದರು.

Tags

best teacher awardAfzalpur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X