Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Afzalpur | ಬಡದಾಳದಲ್ಲಿ ಉಚಿತ ಕಣ್ಣಿನ...

Afzalpur | ಬಡದಾಳದಲ್ಲಿ ಉಚಿತ ಕಣ್ಣಿನ ತಪಾಸಣೆ: 197 ಜನರಿಗೆ ಉಚಿತ ಕನ್ನಡಕ ವಿತರಣೆ

ವಾರ್ತಾಭಾರತಿವಾರ್ತಾಭಾರತಿ24 Aug 2026 9:00 PM IST
share
Afzalpur | ಬಡದಾಳದಲ್ಲಿ ಉಚಿತ ಕಣ್ಣಿನ ತಪಾಸಣೆ: 197 ಜನರಿಗೆ ಉಚಿತ ಕನ್ನಡಕ ವಿತರಣೆ

ಅಫಜಲಪುರ: ತಾಲೂಕಿನ ಗಡಿ ಗ್ರಾಮ ಬಡದಾಳದ ಶ್ರೀ ಚನ್ನಮಲ್ಲೇಶ್ವರ ಶ್ರೀಮಠದ ಆವರಣದಲ್ಲಿ ಬಡ ಜನರಿಗಾಗಿ ಉಚಿತ ಕಣ್ಣಿನ ತಪಾಸಣೆ ಹಾಗೂ ಕನ್ನಡಕ ವಿತರಣಾ ಕಾರ್ಯಕ್ರಮ ನಡೆಯಿತು.

ಸ್ಲಂ ಜನರ ಸಂಘಟನೆ–ಕರ್ನಾಟಕದ ಕಲಬುರಗಿ ಜಿಲ್ಲಾ ಸಮಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿಯಂತ್ರಣ ವಿಭಾಗ ಹಾಗೂ ಶ್ರೀ ಚನ್ನಮಲ್ಲೇಶ್ವರ ಶಿಕ್ಷಣ ಸಂಸ್ಥೆ, ಬಡದಾಳ ಇವರ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಜಿಲ್ಲಾ ಅಂಧತ್ವ ನಿಯಂತ್ರಣಾಧಿಕಾರಿ ಡಾ. ರವಿಕಾಂತ್ ಎಸ್. ಕ್ಯಾತ್ನಳ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಕ್ರಮಕ್ಕೆ ಬಡದಾಳ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರತ್ನಶೀಲ ಚಾಲನೆ ನೀಡಿದರು.

ನೇತ್ರ ಅಧಿಕಾರಿಗಳಾದ ಸುರೇಶ್ ಬಿ. ಹಾಗೂ ಅನಿಸ್ ಸುಲ್ತಾನ ಅವರು ಸಾರ್ವಜನಿಕರ ಕಣ್ಣಿನ ತಪಾಸಣೆ ನಡೆಸಿದರು. ತಪಾಸಣೆಗೆ ಆಗಮಿಸಿದ್ದ ಸುಮಾರು 197 ಮಂದಿಗೆ ಉಚಿತವಾಗಿ ಕನ್ನಡಕಗಳನ್ನು ವಿತರಿಸಲಾಯಿತು.

ಬಡ ಹಾಗೂ ಅಗತ್ಯವಿರುವ ಜನರಿಗೆ ಉಚಿತ ನೇತ್ರ ತಪಾಸಣೆ ಮತ್ತು ಕನ್ನಡಕ ವಿತರಿಸುವ ಮೂಲಕ ಕಾರ್ಯಕ್ರಮವು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿತು.

ಈ ಸಂದರ್ಭದಲ್ಲಿ ಚನ್ನಮಲ್ಲೇಶ್ವರ ಶಿಕ್ಷಣ ಸಂಸ್ಥೆಯ ಮುಖಂಡರು, ಸಂಘಟನೆಯ ಕಾರ್ಯಕರ್ತರು, ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಶ್ರೀಮಠದ ಭಕ್ತಾದಿಗಳು ಉಪಸ್ಥಿತರಿದ್ದರು.

Tags

Afzalpur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X