Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Afzalpur | ಹಡಪದ ಅಪ್ಪಣ್ಣನವರ ತತ್ವಗಳು...

Afzalpur | ಹಡಪದ ಅಪ್ಪಣ್ಣನವರ ತತ್ವಗಳು ಇಂದಿಗೂ ಪ್ರಸ್ತುತ: ಅರುಣಕುಮಾರ ಪಾಟೀಲ

ವಾರ್ತಾಭಾರತಿವಾರ್ತಾಭಾರತಿ29 July 2026 7:11 PM IST
share
Afzalpur | ಹಡಪದ ಅಪ್ಪಣ್ಣನವರ ತತ್ವಗಳು ಇಂದಿಗೂ ಪ್ರಸ್ತುತ: ಅರುಣಕುಮಾರ ಪಾಟೀಲ
ಶರಣ ಹಡಪದ ಅಪ್ಪಣ್ಣ ಜಯಂತಿ ಆಚರಣೆ

ಅಫಜಲಪುರ: ಶರಣ ಹಡಪದ ಅಪ್ಪಣ್ಣನವರು ಬಸವ ತತ್ವ, ಕಾಯಕ ಹಾಗೂ ಸಮಾನತೆಯ ಸಂದೇಶವನ್ನು ಸಮಾಜಕ್ಕೆ ಸಾರಿದ ಮಹಾನ್ ಕಾಯಕ ಶರಣರಾಗಿದ್ದು, ಅವರ ಆದರ್ಶಗಳು ಇಂದಿನ ಸಮಾಜಕ್ಕೂ ದಾರಿದೀಪವಾಗಿವೆ. ಪ್ರತಿಯೊಬ್ಬರೂ ಅವರ ತತ್ವ ಮತ್ತು ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಅರುಣಕುಮಾರ ಪಾಟೀಲ ಹೇಳಿದರು.

ತಾಲೂಕು ಆಡಳಿತದ ವತಿಯಿಂದ ಬುಧವಾರ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಆಯೋಜಿಸಿದ್ದ ಶರಣ ಹಡಪದ ಅಪ್ಪಣ್ಣನವರ ಜಯಂತಿ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.

ಶರಣ ಹಡಪದ ಅಪ್ಪಣ್ಣನವರು ಬಸವಣ್ಣನವರ ತತ್ವಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಮೂಲಕ ಸಮಾನತೆ, ಕಾಯಕ ಮತ್ತು ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದ್ದರು. ಅವರ ಆದರ್ಶಗಳು ಇಂದಿನ ಪೀಳಿಗೆಗೆ ಮಾರ್ಗದರ್ಶನವಾಗಿದ್ದು, ಸಮಾಜದಲ್ಲಿ ಸೌಹಾರ್ದತೆ ಮತ್ತು ಸಮಾನತೆಯನ್ನು ಬೆಳೆಸಲು ಎಲ್ಲರೂ ಅವರ ತತ್ವಗಳನ್ನು ಅನುಸರಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಸಂಜೀವಕುಮಾರ ದಾಸರ, ರೈತ ಹೋರಾಟಗಾರ ಶ್ರೀಮಂತ ಬಿರಾದಾರ, ಶರಣ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಬಸವರಾಜ ಚಾಂದಕವಟೆ, ರೈತ ಮುಖಂಡ ಗುರು ಚಾಂದಕವಟೆ, ತಾಲೂಕು ಬಣಜಿಗ ಸಮುದಾಯದ ಅಧ್ಯಕ್ಷ ಬಸಣ್ಣ ಗುಣಾರಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಪ್ರಭಾವತಿ ಮೇತ್ರಿ ಅವರು ಶರಣ ಹಡಪದ ಅಪ್ಪಣ್ಣನವರ ಜೀವನ, ತತ್ವ ಹಾಗೂ ಸಮಾಜ ಸುಧಾರಣೆಯ ಕಾರ್ಯಗಳ ಕುರಿತು ಮಾತನಾಡಿದರು.

ಕಾರ್ಯಕ್ರಮದಲ್ಲಿ ಹಡಪದ ಸಮಾಜದ ತಾಲೂಕು ಅಧ್ಯಕ್ಷ ಮಹಾಂತೇಶ ಹಡಪದ, ಸಮಾಜದ ಮುಖಂಡರು, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Tags

Afzalpur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X