Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Afzalpur | ಬರ ಘೋಷಣೆ, ಭೀಮಾ ನದಿಗೆ...

Afzalpur | ಬರ ಘೋಷಣೆ, ಭೀಮಾ ನದಿಗೆ ನೀರು ಹರಿಸಲು ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ ಆರಂಭ

ವಾರ್ತಾಭಾರತಿವಾರ್ತಾಭಾರತಿ15 July 2026 7:00 PM IST
share
Afzalpur | ಬರ ಘೋಷಣೆ, ಭೀಮಾ ನದಿಗೆ ನೀರು ಹರಿಸಲು ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ ಆರಂಭ

ಅಫಜಲಪುರ : ಕಲಬುರಗಿ ಜಿಲ್ಲೆಯನ್ನು ತಕ್ಷಣ ಬರಪೀಡಿತ ಪ್ರದೇಶವೆಂದು ಘೋಷಿಸಬೇಕು, ಅಫಜಲಪುರ ತಾಲೂಕಿನ ಭೀಮಾ ನದಿಗೆ ನಾರಾಯಣಪುರ ಹಾಗೂ ಉಜನಿ ಜಲಾಶಯಗಳಿಂದ ನೀರು ಹರಿಸಬೇಕು ಮತ್ತು ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿ ತಾಲೂಕು ಸ್ವಾಭಿಮಾನಿ ಕಬ್ಬು ಬೆಳೆಗಾರರ ಐಕ್ಯ ಹೋರಾಟ ಸಮಿತಿ ಹಾಗೂ ಕರ್ನಾಟಕ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ಬುಧವಾರ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಲಾಯಿತು.

ಧರಣಿಯಲ್ಲಿ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಮಳೆ ಕೊರತೆಯಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಬೆಳೆಗಳು ಒಣಗುವ ಹಂತ ತಲುಪಿವೆ. ಹೀಗಾಗಿ ಯಾವುದೇ ವಿಳಂಬವಿಲ್ಲದೆ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ, ಭೀಮಾ ನದಿಗೆ ನಾರಾಯಣಪುರ ಹಾಗೂ ಉಜನಿ ಜಲಾಶಯಗಳಿಂದ ನೀರು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ರೈತರ ಬೆಳೆ ಸಾಲವನ್ನು ಸಂಪೂರ್ಣ ಮನ್ನಾ ಮಾಡುವುದು, ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವು ಒದಗಿಸಲು ವಿಶೇಷ ಕ್ರಮ ಕೈಗೊಳ್ಳುವುದು ಸೇರಿದಂತೆ ರೈತರ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಬೇಡಿಕೆಗಳು ಈಡೇರುವವರೆಗೆ ಹೋರಾಟವನ್ನು ಹಿಂಪಡೆಯುವುದಿಲ್ಲ ಎಂದು ಹೋರಾಟದ ಮುಖಂಡರು ಎಚ್ಚರಿಕೆ ನೀಡಿದರು.

ಧರಣಿ ಸತ್ಯಾಗ್ರಹದಲ್ಲಿ ಮುಖಂಡರಾದ ಶ್ರೀಮಂತ ಬಿರಾದಾರ, ರಮೇಶ ಪಾಟೀಲ, ರಮೇಶ ಶೆಟ್ಟಿ, ಶಂಕರ ಮ್ಯಾಕೇರಿ, ಅಣ್ಣರಾವ ಪಾಟೀಲ, ಲತೀಫ್ ಪಟೇಲ್, ವಕೀಲರ ಸಂಘದ ಅಧ್ಯಕ್ಷ ಅರ್ಜುನ ಕೆರೂರ, ಕೆ.ಜಿ. ಪೂಜಾರಿ, ಗುರು ಚಾಂದಕವಟೆ, ಶಾಂತು ಅಂಜುಟಗಿ, ಪ್ರಭಾವತಿ ಮೇತ್ರಿ, ಬಸವರಾಜ ಶೀರ್, ನಿಂಗನಗೌಡ ಪಾಟೀಲ, ಯಶವಂತ ಪಟ್ಟೇದಾರ, ಅರ್ಜುನ ಸೋಮಜಾಳ, ರಫತ್ ಜಾಗೀರದಾರ, ತುಕಾರಾಮ ಶಿಂಧೆ, ಈರಣ್ಣ ತೇಲಿ, ಸಂಜೀವ ಶಿವೂರ, ಮಲ್ಲಪ್ಪ ಆಲೂರ, ಶಿವಪ್ರಸಾದ್ ನೂಲ, ಸಿದ್ದಪ್ಪ ಗುಡೇದ್, ಬಸಯ್ಯ ಆಕಾಶಮಠ, ಸಿದ್ದು ದೆವರನಾವದಗಿ ಸೇರಿದಂತೆ ಅನೇಕ ರೈತರು, ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

Tags

Bhima riverwaterprotestAfzalpur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X