Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಅಫಜಲಪುರ | ಅಂತರಾಷ್ಟ್ರೀಯ ಮಹಿಳಾ...

ಅಫಜಲಪುರ | ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ9 March 2026 8:43 PM IST
share
ಅಫಜಲಪುರ | ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಅಫಜಲಪುರ: ಪಟ್ಟಣದ ಶಾರದಾ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು ಶಾಖೆ ಅಫಜಲಪುರ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ 2024–25ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಕಾರ್ಯಕ್ರಮ ಅರ್ಥಪೂರ್ಣವಾಗಿ ಜರುಗಿತು.

ಕಾರ್ಯಕ್ರಮವನ್ನು ತಹಸೀಲ್ದಾರ ಸಂಜೀವಕುಮಾರ ದಾಸರ ಉದ್ಘಾಟಿಸಿ ಮಾತನಾಡಿ, ಸಂಘದ ಚಟುವಟಿಕೆಗಳನ್ನು ಬಲಪಡಿಸಲು ಮೊದಲು ಸಂಘಕ್ಕೆ ಸ್ವಂತ ನಿವೇಶನ ಪಡೆದು ನಂತರ ಭವನ ನಿರ್ಮಾಣ ಮಾಡಬೇಕು ಎಂದು ಸಲಹೆ ನೀಡಿದರು.

ಎಲ್ಲಿ ಮಹಿಳೆಯರನ್ನು ಗೌರವಿಸುತ್ತಾರೋ ಅಲ್ಲಿ ದೇವರುಗಳು ನೆಲೆಸಿರುತ್ತಾರೆ ಎಂಬ ನಂಬಿಕೆ ಇದೆ. ಮಹಿಳೆಯರಿಗೆ ಸ್ವಾತಂತ್ರ್ಯ, ಬೆಂಬಲ ಹಾಗೂ ಗೌರವ ನೀಡಿದಾಗ ಅವರು ಸಮಾಜದಲ್ಲಿ ಇನ್ನಷ್ಟು ಸಕ್ರಿಯವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತದೆ. ಇಂದಿನ ದಿನಗಳಲ್ಲಿ ಮಹಿಳೆಯರಿಗೆ ಸಮಾನ ಅವಕಾಶಗಳು ದೊರೆಯುತ್ತಿವೆ. ಪುರುಷರು ಮಹಿಳೆಯರನ್ನು ಬೆಂಬಲಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಕ.ರಾ.ಸ. ನೌಕರರ ಸಂಘದ ತಾಲೂಕು ಅಧ್ಯಕ್ಷ ಸಂಜೀವ ಬಗಲಿ ಪ್ರಾಸ್ತಾವಿಕವಾಗಿ ಮಾತನಾಡಿ, ಇಂದಿನ ಸಮಾಜದಲ್ಲಿ ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲೂ ತಮ್ಮ ಸಾಮರ್ಥ್ಯವನ್ನು ತೋರಿಸುತ್ತಿದ್ದಾರೆ ಎಂದು ಹೇಳಿದರು. ದೇಶದ ಅತ್ಯುನ್ನತ ಹುದ್ದೆಯಾದ ರಾಷ್ಟ್ರಪತಿ ಸ್ಥಾನವನ್ನು ಅಲಂಕರಿಸಿರುವ ದ್ರೌಪದಿ ಮುರ್ಮು ಹಾಗೂ ಕಲಬುರಗಿ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಅವರಂತಹ ಮಹಿಳೆಯರು ನಿರ್ಭಯವಾಗಿ ಆಡಳಿತ ಕಾರ್ಯ ನಿರ್ವಹಿಸಿ ಸಮಾಜಕ್ಕೆ ಮಾದರಿಯಾಗಿದ್ದಾರೆ ಎಂದು ಹೇಳಿದರು.

ಜಿಲ್ಲಾ ಕ.ರಾ.ಸ.ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ, ಡಾ. ರವಿಕಾಂತಿ ಕ್ಯಾತನಾಳ, ಮಹಿಳಾ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷೆ ನಂದಿನಿ ಸನಬಾಳ ಮಾತನಾಡಿದರು.

ಇದೇ ವೇಳೆಯಲ್ಲಿ ಶ್ರೀ ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯರು ಕಾರ್ಯಕ್ರಮದ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಈ ಸಂದರ್ಭದಲ್ಲಿ ತಾಲೂಕು ನೌಕರರ ಸಂಘದ ಕಾರ್ಯದರ್ಶಿ ಮಹೇಶ ಹೂಗಾರ್, ಚೇತನ, ಮಲ್ಲೇಶಪ್ಪ ಬಿಂಜೆಗೇರಿ, ಬಸವರಾಜ ಕಲ್ಲೂರು, ಸಾಧಿಕ್ ನಾಗೂರ್ ಪ್ರಶಾಂತ ಬಿಂದಿಗೆ, ಶರಣಮ್ಮ, ಸಿದ್ದು, ಪ್ರವೀಣ ದೇಸಾಯಿ, ಗುರು ಹಂಡಿ, ಬಾಗಪ್ಪ ತಳವಾರ, ಶಿವಶರಣ ಸಂಗೊಳ್ಳಿ ಸೇರಿದಂತೆ ಅನೇಕರು ಹಾಜರಿದ್ದರು. ಅಬ್ದುಲ್ ಅವರು ಸ್ವಾಗತಿಸಿದರು.

ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಸುಮಾರು 40 ಮಹಿಳಾ ನೌಕರರನ್ನು ಸೇವಾ ರತ್ನ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

Tags

Afzalpur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X