Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Afzalpur | ಘೋಳನೂರು ಅಂಗನವಾಡಿಗೆ...

Afzalpur | ಘೋಳನೂರು ಅಂಗನವಾಡಿಗೆ ಕಾರ್ಯಕರ್ತೆಯ ನೇಮಕಕ್ಕೆ ಕರವೇ ಆಗ್ರಹ

ಸಾಜಿದ್‌ ಅಲಿ/ವಾರ್ತಾಭಾರತಿಸಾಜಿದ್‌ ಅಲಿ/ವಾರ್ತಾಭಾರತಿ18 Nov 2026 8:36 PM IST
share
Afzalpur | ಘೋಳನೂರು ಅಂಗನವಾಡಿಗೆ ಕಾರ್ಯಕರ್ತೆಯ ನೇಮಕಕ್ಕೆ ಕರವೇ ಆಗ್ರಹ

ಅಫಜಲಪುರ: ತಾಲೂಕಿನ ಘೋಳನೂರು ಅಂಗನವಾಡಿ ಕೇಂದ್ರದಲ್ಲಿ ಕಳೆದ 2–3 ವರ್ಷಗಳಿಂದ ಕಾರ್ಯಕರ್ತೆ ಇಲ್ಲದಿರುವ ಹಿನ್ನೆಲೆಯಲ್ಲಿ ತಕ್ಷಣ ಕಾರ್ಯಕರ್ತೆ ನೇಮಕ ಮಾಡಿ ಮಕ್ಕಳಿಗೆ ಪೂರ್ವ ಪ್ರಾಥಮಿಕ ಶಿಕ್ಷಣದ ವ್ಯವಸ್ಥೆ ಕಲ್ಪಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಘಟಕದ ವತಿಯಿಂದ ಬುಧವಾರ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ (ಸಿಡಿಪಿಒ) ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಕರವೇ ಅಧ್ಯಕ್ಷ ಶ್ರೀಕಾಂತ ದಿವಾಣಜಿ, ಘೋಳನೂರು ಅಂಗನವಾಡಿ ಕೇಂದ್ರದಲ್ಲಿ ಕಾರ್ಯಕರ್ತೆ ಇಲ್ಲದ ಕಾರಣ 3ರಿಂದ 6 ವರ್ಷದೊಳಗಿನ ಮಕ್ಕಳು ಪೂರ್ವ ಪ್ರಾಥಮಿಕ ಶಿಕ್ಷಣದಿಂದ ವಂಚಿತರಾಗಿದ್ದಾರೆ. ಇದರಿಂದ ಮಕ್ಕಳ ಕಲಿಕೆಯ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತಿದೆ. ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ಕಾರ್ಯಕರ್ತೆ ನೇಮಕ ಮಾಡಬೇಕು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಹಾಗೂ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮಹಿಳಾ ಉಪಾಧ್ಯಕ್ಷೆ ವೈಶಾಲಿ ಬಾಗೇವಾಡಿ, ಉಪಾಧ್ಯಕ್ಷ ದತ್ತು ಜಮಾದಾರ್, ಕಾರ್ಯದರ್ಶಿಗಳಾದ ಔರಂಗಜೇಬ ಮುಜಾವರ್ ಹಾಗೂ ಸುಭಾಸ್ ರಾಠೋಡ ಉಪಸ್ಥಿತರಿದ್ದರು.

Tags

AfzalpurKaRaVe
share
ಸಾಜಿದ್‌ ಅಲಿ/ವಾರ್ತಾಭಾರತಿ
ಸಾಜಿದ್‌ ಅಲಿ/ವಾರ್ತಾಭಾರತಿ

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ

Next Story
X