Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Afzalpur | ಜಯಕರ್ನಾಟಕ ಜನಪರ ವೇದಿಕೆಯ...

Afzalpur | ಜಯಕರ್ನಾಟಕ ಜನಪರ ವೇದಿಕೆಯ ತಾಲೂಕು ಅಧ್ಯಕ್ಷರಾಗಿ ಮುತ್ತು ಕುರಿಮನಿ ನೇಮಕ

ವಾರ್ತಾಭಾರತಿವಾರ್ತಾಭಾರತಿ16 July 2026 7:59 PM IST
share
Afzalpur | ಜಯಕರ್ನಾಟಕ ಜನಪರ ವೇದಿಕೆಯ ತಾಲೂಕು ಅಧ್ಯಕ್ಷರಾಗಿ ಮುತ್ತು ಕುರಿಮನಿ ನೇಮಕ

ಅಫಜಲಪುರ: ಜಯಕರ್ನಾಟಕ ಜನಪರ ವೇದಿಕೆಯ ರಾಜ್ಯಾಧ್ಯಕ್ಷ ಜೆ. ಶ್ರೀನಿವಾಸ್ ಅವರ ಅಧ್ಯಕ್ಷತೆಯಲ್ಲಿ ಹಾಗೂ ರಾಜ್ಯ ಕಾರ್ಯಾಧ್ಯಕ್ಷ ಹೆಚ್. ರಾಮಚಂದ್ರಯ್ಯ ಅವರ ಉಪಸ್ಥಿತಿಯಲ್ಲಿ ಕಲಬುರಗಿಯಲ್ಲಿ ನಡೆದ ಸಂಘಟನೆ ಬಲವರ್ಧನೆ ಸಭೆಯಲ್ಲಿ ಜಿಲ್ಲಾ ಹಾಗೂ ತಾಲೂಕು ಘಟಕಗಳಿಗೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.

ಅಫಜಲಪುರ ತಾಲೂಕು ಅಧ್ಯಕ್ಷರಾಗಿ ಮುತ್ತು ಕುರಿಮನಿ ಅವರನ್ನು ನೇಮಕ ಮಾಡಿ ನೇಮಕಾತಿ ಪತ್ರ ವಿತರಿಸಲಾಯಿತು.

ನೂತನ ಪದಾಧಿಕಾರಿಗಳಿಗೆ ನೇಮಕಾತಿ ಪತ್ರ ವಿತರಿಸಿ ಮಾತನಾಡಿದ ರಾಜ್ಯಾಧ್ಯಕ್ಷ ಜೆ. ಶ್ರೀನಿವಾಸ್, "ಸಂಘಟನೆ ವ್ಯಕ್ತಿಗಿಂತ ದೊಡ್ಡದು. ಶಿಸ್ತು, ನಿಷ್ಠೆ ಹಾಗೂ ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸಿ, ಸಂಘಟನೆಯನ್ನು ಗ್ರಾಮ ಮಟ್ಟದಿಂದ ಜಿಲ್ಲಾಮಟ್ಟದವರೆಗೆ ಇನ್ನಷ್ಟು ಬಲಪಡಿಸಬೇಕು" ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ರಾಜ್ಯ ಉಪಾಧ್ಯಕ್ಷ ಹಾಲಪ್ಪ ವರವಿ, ರಾಜ್ಯ ಸಮಿತಿ ಸಲಹೆಗಾರ ಉಮೇಶ್ ಬೀರಬಿಟ್ಟೆ, ರಾಜ್ಯ ಸಂಘಟನಾ ಕಾರ್ಯದರ್ಶಿ ವೆಂಕಟೇಶ್ ರೆಡ್ಡಿ, ರಾಜ್ಯ ಕಾರ್ಯದರ್ಶಿ ನವೀನ್ ಬತಲಿ, ಜಿಲ್ಲಾ ಅಧ್ಯಕ್ಷ ಅರುಣ್ ನಾಮದಾರ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Tags

Afzalpur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X