Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Afzalpur | ಕೋಡಿಹಳ್ಳಿ ಚಂದ್ರಶೇಖರ್...

Afzalpur | ಕೋಡಿಹಳ್ಳಿ ಚಂದ್ರಶೇಖರ್ ಬಿಡುಗಡೆಗೆ ಆಗ್ರಹಿಸಿ ಮನವಿ

ವಾರ್ತಾಭಾರತಿವಾರ್ತಾಭಾರತಿ29 Sept 2026 8:16 PM IST
share
Afzalpur | ಕೋಡಿಹಳ್ಳಿ ಚಂದ್ರಶೇಖರ್ ಬಿಡುಗಡೆಗೆ ಆಗ್ರಹಿಸಿ ಮನವಿ

ಅಫಜಲಪುರ: 2013ರ ಮಹದಾಯಿ ನೀರಾವರಿ ಹೋರಾಟಕ್ಕೆ ಸಂಬಂಧಿಸಿದ ಹಳೆಯ ಪ್ರಕರಣದಲ್ಲಿ ಬಂಧಿತರಾಗಿರುವ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಅಫಜಲಪುರ ತಾಲೂಕು ಘಟಕದ ಅಧ್ಯಕ್ಷ ಮಂಜುನಾಥ ನಾಯ್ಕೋಡಿ ನೇತೃತ್ವದಲ್ಲಿ ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಮಹದಾಯಿ ಹಾಗೂ ಕಳಸಾ-ಬಂಡೂರಿ ನೀರಿಗಾಗಿ ನಡೆದ ಹೋರಾಟವು ಉತ್ತರ ಕರ್ನಾಟಕದ ರೈತರ ಬಹುದಿನಗಳ ಬೇಡಿಕೆಯಾಗಿದ್ದು, ಹೋರಾಟದ ಸಂದರ್ಭದಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಮಾನವೀಯ ಹಾಗೂ ರೈತಪರ ದೃಷ್ಟಿಕೋನದಿಂದ ಮರುಪರಿಶೀಲಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ತಕ್ಷಣ ಬಿಡುಗಡೆ ಮಾಡಬೇಕು. ಮಹದಾಯಿ ಹೋರಾಟ ಸೇರಿದಂತೆ ವಿವಿಧ ರೈತ ಚಳವಳಿಗಳಿಗೆ ಸಂಬಂಧಿಸಿದ ಹಳೆಯ ಪ್ರಕರಣಗಳನ್ನು ಹಿಂಪಡೆಯಬೇಕು. ರೈತ ಹೋರಾಟಗಾರರ ಮೇಲಿರುವ ಪ್ರಕರಣಗಳನ್ನು ಮರುಪರಿಶೀಲಿಸಿ, ರೈತರ ನ್ಯಾಯಯುತ ಬೇಡಿಕೆಗಳಿಗಾಗಿ ನಡೆಯುವ ಶಾಂತಿಯುತ ಹೋರಾಟಗಳಿಗೆ ಸರ್ಕಾರ ಗೌರವ ನೀಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ರೈತರ ಸಮಸ್ಯೆಗಳನ್ನು ಸಂವಾದದ ಮೂಲಕ ಬಗೆಹರಿಸಲು ಸರ್ಕಾರ ಮುಂದಾಗಬೇಕು. ರೈತ ಹೋರಾಟಗಾರರ ಮೇಲಿರುವ ಸೂಕ್ತ ಪ್ರಕರಣಗಳನ್ನು ಹಿಂಪಡೆಯಲು ಅಗತ್ಯ ಕಾನೂನು ಹಾಗೂ ಆಡಳಿತಾತ್ಮಕ ಕ್ರಮ ಕೈಗೊಂಡು ನ್ಯಾಯ ಒದಗಿಸಬೇಕು ಎಂದು ಮಂಜುನಾಥ ನಾಯ್ಕೋಡಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ದತ್ತು ಪೂಜಾರಿ, ಶ್ರೀಶೈಲ ಗೋಳೆ, ಪ್ರಕಾಶ ಹಳಗೋಧಿ, ಸಿದ್ದರಾಮ ಸುಲ್ತಾನಾಪುರ, ಉಮೇಶ ಅಂದೋಡಗಿ, ಸೋಮನಾಥ ನಾಯ್ಕೋಡಿ, ಅಬ್ದುಲ್ ಗುತ್ತೇದಾರ, ಶ್ರೀಶೈಲ ಕುಂಬಾರ, ವಿಜಯಕುಮಾರ ಬೋರುಟಿ, ಸೈಬಣ್ಣ ನಿಲೆಗಾಂವ, ಗಜಾನನ ನರಗೋದಿ, ಶರಣು ನಾಯ್ಕೋಡಿ, ಹಣಮಂತ, ಮಾರುತಿ ಭೋವಿ, ಪ್ರಮೋದ ಭೋವಿ, ಅರ್ಜುನ ಇಟಗಾ, ಸೈಫನ್ ಸೇರಿದಂತೆ ರೈತ ಸಂಘದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Tags

Kodihalli ChandrasekharAfzalpur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X