Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Afzalpur | ಒಣಗುತ್ತಿರುವ ಕಬ್ಬಿಗೆ ಮೊದಲ...

Afzalpur | ಒಣಗುತ್ತಿರುವ ಕಬ್ಬಿಗೆ ಮೊದಲ ಆದ್ಯತೆ ನೀಡಿ ಕಟಾವು ಮಾಡಿಸಿ: ಭೀಮಾಶಂಕರ ಹೊನ್ನಕೇರಿ ಆಗ್ರಹ

ಸಾಜಿದ್‌ ಅಲಿ/ವಾರ್ತಾಭಾರತಿಸಾಜಿದ್‌ ಅಲಿ/ವಾರ್ತಾಭಾರತಿ17 Nov 2026 7:39 PM IST
share
Afzalpur | ಒಣಗುತ್ತಿರುವ ಕಬ್ಬಿಗೆ ಮೊದಲ ಆದ್ಯತೆ ನೀಡಿ ಕಟಾವು ಮಾಡಿಸಿ: ಭೀಮಾಶಂಕರ ಹೊನ್ನಕೇರಿ ಆಗ್ರಹ

ಅಫಜಲಪುರ: ರೈತ ಮುಖಂಡರ ನಿರಂತರ ಹೋರಾಟದ ಫಲವಾಗಿ ಪ್ರತಿ ಟನ್ ಕಬ್ಬಿಗೆ 3,600 ರೂ. ದರ ನಿಗದಿಪಡಿಸಿರುವುದು ಸ್ವಾಗತಾರ್ಹ. ಆದರೆ ಬಾವಿ ಮತ್ತು ಕೊಳವೆಬಾವಿ ಆಶ್ರಿತ ಜಮೀನುಗಳಲ್ಲಿ ನೀರಿನ ಕೊರತೆಯಿಂದ ಕಬ್ಬು ಒಣಗುತ್ತಿದ್ದು, ಇಂತಹ ಕಬ್ಬಿಗೆ ಮೊದಲ ಆದ್ಯತೆ ನೀಡಿ ತಕ್ಷಣ ಕಟಾವು ಮಾಡಿಸುವಂತೆ ಜಿಲ್ಲಾಡಳಿತವು ಸಕ್ಕರೆ ಕಾರ್ಖಾನೆಗಳಿಗೆ ಸೂಚನೆ ನೀಡಬೇಕು ಎಂದು ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಭೀಮಾಶಂಕರ ಹೊನ್ನಕೇರಿ ಆಗ್ರಹಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವರ್ಷ ಬರಗಾಲದ ಪರಿಣಾಮ ಬಾವಿ ಮತ್ತು ಕೊಳವೆಬಾವಿಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದೆ. ಇದರಿಂದಾಗಿ ಬಹುತೇಕ ಜಮೀನುಗಳಲ್ಲಿನ ಕಬ್ಬು ಒಣಗುವ ಹಂತ ತಲುಪಿದೆ. ಆದರೆ ನದಿ ತೀರದ ಜಮೀನುಗಳಲ್ಲಿನ ಕಬ್ಬು ಇನ್ನೂ ಹಸಿರಾಗಿಯೇ ಇದೆ. ಹೀಗಾಗಿ ನೀರಿನ ಅಭಾವದಿಂದ ಒಣಗುತ್ತಿರುವ ಕಬ್ಬನ್ನು ಗುರುತಿಸಿ ಆದ್ಯತೆಯ ಮೇರೆಗೆ ಕಟಾವು ಮಾಡಿಸಬೇಕು ಎಂದು ಒತ್ತಾಯಿಸಿದರು.

ಈಗಾಗಲೇ ಹಲವೆಡೆ ಬೆಂಕಿ ಅವಘಡಗಳಿಂದ ನೂರಾರು ಎಕರೆ ಕಬ್ಬು ಸುಟ್ಟು ಕರಕಲಾಗಿದೆ. ಅಲ್ಲದೆ, ಬರಗಾಲದಿಂದ ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕಬ್ಬು ಕಟಾವಿನ ನೆಪದಲ್ಲಿ ದಲ್ಲಾಳಿಗಳು ರೈತರಿಂದ ಹಣ ವಸೂಲಿ ಮಾಡದಂತೆ ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ರೈತರಿಗೆ ಯಾವುದೇ ರೀತಿಯ ಅನ್ಯಾಯವಾಗದಂತೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಅವರು ಆಗ್ರಹಿಸಿದರು.

Tags

KalaburagisugarcaneAfzalpur
share
ಸಾಜಿದ್‌ ಅಲಿ/ವಾರ್ತಾಭಾರತಿ
ಸಾಜಿದ್‌ ಅಲಿ/ವಾರ್ತಾಭಾರತಿ

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ

Next Story
X