Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Afzalpur | ಮಲ್ಲಿಕಾರ್ಜುನ ಖರ್ಗೆ ಭಾಷಣ...

Afzalpur | ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣ: ಪ್ರಮೋದ್ ಭೋವಿ ಖಂಡನೆ

ವಾರ್ತಾಭಾರತಿವಾರ್ತಾಭಾರತಿ24 Aug 2026 7:59 PM IST
share
Afzalpur | ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣ: ಪ್ರಮೋದ್ ಭೋವಿ ಖಂಡನೆ

ಅಫಜಲಪುರ: ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ವೇದಿಕೆಯನ್ನು ಗಂಗಾಜಲ ಬಳಸಿ ಶುದ್ಧೀಕರಣ ಮಾಡಿರುವ ಘಟನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಈ ಕ್ರಮವನ್ನು ಯುವ ಮುಖಂಡ ಹಾಗೂ ಸಿದ್ದರಾಮೇಶ್ವರ ಭೋವಿ ಸಮಾಜದ ತಾಲೂಕು ಅಧ್ಯಕ್ಷ ಪ್ರಮೋದ್ ಭೋವಿ ತೀವ್ರವಾಗಿ ಖಂಡಿಸಿದ್ದಾರೆ.

ಉತ್ತರಾಖಂಡದ ಹಲ್ದ್ವಾನಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಭಾಗವಹಿಸಿ ಭಾಷಣ ಮಾಡಿದ್ದರು. ಕಾರ್ಯಕ್ರಮ ಮುಗಿದ ಬಳಿಕ ಕೆಲ ಬಲಪಂಥೀಯ ಸಂಘಟನೆಗಳ ಕಾರ್ಯಕರ್ತರು ಖರ್ಗೆ ಅವರು ಭಾಷಣ ಮಾಡಿದ ವೇದಿಕೆಯನ್ನು ಗಂಗಾಜಲ ಬಳಸಿ ಶುದ್ಧೀಕರಣ ಮಾಡಿದ್ದಾರೆ ಎನ್ನಲಾದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಘಟನೆಗೆ ವ್ಯಾಪಕ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.

ಈ ಕುರಿತು ಪ್ರತಿಕ್ರಿಯಿಸಿರುವ ಪ್ರಮೋದ್ ಭೋವಿ, ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳು ಸಹಜ. ಆದರೆ ಹಿರಿಯ ರಾಜಕೀಯ ನಾಯಕರು ಭಾಷಣ ಮಾಡಿದ ಸ್ಥಳವನ್ನು ಅವರು ಬಳಸಿದ ಕಾರಣಕ್ಕೆ ಶುದ್ಧೀಕರಿಸುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾದ ನಡೆ ಎಂದು ಆಕ್ಷೇಪಿಸಿದ್ದಾರೆ. ಇಂತಹ ಕ್ರಮವು ದಲಿತ ಸಮುದಾಯದ ಆತ್ಮಗೌರವಕ್ಕೆ ಧಕ್ಕೆ ತರುವುದರ ಜೊತೆಗೆ, ಅಸ್ಪೃಶ್ಯತೆಯ ನೋವನ್ನು ಮತ್ತೆ ನೆನಪಿಸುವಂತಾಗಿದೆ ಎಂದು ಹೇಳಿದ್ದಾರೆ.

ಘಟನೆ ಕುರಿತು ಮಲ್ಲಿಕಾರ್ಜುನ ಖರ್ಗೆ ಅವರೂ ತೀವ್ರ ಬೇಸರ ವ್ಯಕ್ತಪಡಿಸಿದ್ದು, ಇಂತಹ ನಡೆ ದಲಿತರನ್ನು ಅವಮಾನಿಸುವ ಹಾಗೂ ಸಮಾಜದಲ್ಲಿ ಅಸ್ಪೃಶ್ಯತೆಯ ಮನೋಭಾವವನ್ನು ಉತ್ತೇಜಿಸುವಂತಿದೆ ಎಂದು ಆಕ್ಷೇಪಿಸಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಜಕೀಯ ಭಿನ್ನಾಭಿಪ್ರಾಯಗಳಿಗೆ ಅವಕಾಶವಿದ್ದರೂ, ಜಾತಿ ಅಥವಾ ಸಾಮಾಜಿಕ ಹಿನ್ನೆಲೆಯನ್ನು ಆಧರಿಸಿ ವ್ಯಕ್ತಿಯೊಬ್ಬರು ಬಳಸಿದ ಸ್ಥಳವನ್ನು ಶುದ್ಧೀಕರಿಸುವಂತಹ ಘಟನೆಗಳು ಸಮಾಜದಲ್ಲಿ ಅಸಹಿಷ್ಣುತೆ ಮತ್ತು ದ್ವೇಷದ ವಾತಾವರಣಕ್ಕೆ ಕಾರಣವಾಗಬಹುದು. ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಪ್ರಮೋದ್ ಭೋವಿ ಒತ್ತಾಯಿಸಿದ್ದಾರೆ.

Tags

Afzalpur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X