Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Afzalpur | ಸಮಾಜ ಸೇವೆಯಿಂದ...

Afzalpur | ಸಮಾಜ ಸೇವೆಯಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ: ಸುಖದೇವ ಕಟ್ಟಿಮನಿ

ವಾರ್ತಾಭಾರತಿವಾರ್ತಾಭಾರತಿ23 May 2026 8:15 PM IST
share
Afzalpur | ಸಮಾಜ ಸೇವೆಯಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ: ಸುಖದೇವ ಕಟ್ಟಿಮನಿ

ಅಫಜಲಪುರ : ಸಮಾಜ ಸೇವೆಯ ಮೂಲಕ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ಸೇವಾ ಮನೋಭಾವ ಹಾಗೂ ಸಾಮಾಜಿಕ ಕಳಕಳಿ ಬೆಳೆಯುತ್ತದೆ ಎಂದು ಕಲಬುರಗಿ ನಗರದ ಪಾರಸ್ ಎಂ.ಎಸ್.ಡಬ್ಲ್ಯೂ ಕಾಲೇಜಿನ ಪ್ರಾಂಶುಪಾಲ ಸುಖದೇವ ಕಟ್ಟಿಮನಿ ಹೇಳಿದರು.

ತಾಲೂಕಿನ ದೇವಲ ಗಾಣಗಾಪೂರದ ಯತಿರಾಜ ಶಿಕ್ಷಣ ಸಂಸ್ಥೆ ಆವರಣದಲ್ಲಿ ನಾರ್ಥ್ ಕರ್ನಾಟಕ ಡೆಕ್ಕನ್ ಫೌಂಡೇಶನ್, ಪಾರಸ್ ಸಮಾಜ ಕಾರ್ಯ ಮಹಾವಿದ್ಯಾಲಯ ಕಲಬುರಗಿ ಹಾಗೂ ಮಹಾತ್ಮಾ ಗಾಂಧಿ ಸಮಾಜ ಕಾರ್ಯ ಮಹಾವಿದ್ಯಾಲಯ ಅಫಜಲಪುರ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ “ಸಮಾಜ ಕಾರ್ಯ ಶಿಬಿರ”ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ಸಮಾಜ ಸೇವೆಯೇ ಶ್ರೇಷ್ಠ ಸೇವೆಯಾಗಿದ್ದು, ಇಂತಹ ಶಿಬಿರಗಳು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವದ ಜೊತೆಗೆ ನಾಯಕತ್ವ ಗುಣಗಳನ್ನು ಬೆಳೆಸುವ ಮಹತ್ವದ ವೇದಿಕೆಗಳಾಗಿವೆ” ಎಂದು ಹೇಳಿದರು.

ಪಾರಸ್ ಸಮಾಜ ಕಾರ್ಯ ಮಹಾವಿದ್ಯಾಲಯದ ಪ್ರಾಂಶುಪಾಲ ರಾಜಕುಮಾರ ಬಳೂರ್ಗಿ ಮಾತನಾಡಿ, ಗ್ರಾಮೀಣ ಸಮಸ್ಯೆಗಳನ್ನು ಅರಿತು ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸುವ ಮನೋವೃತ್ತಿಯನ್ನು ವಿದ್ಯಾರ್ಥಿಗಳಲ್ಲಿ ಬೆಳೆಸಲು ಇಂತಹ ಶಿಬಿರಗಳು ಸಹಕಾರಿಯಾಗುತ್ತವೆ ಎಂದು ತಿಳಿಸಿದರು.

ಶಿಬಿರದ ಸಹ ನಿರ್ದೇಶಕಿ ಬಸೀರಾ ಗೊಟ್ಯಾಳ ಮಾತನಾಡಿ, ಸಮಾಜ ಕಾರ್ಯ ಶಿಬಿರಗಳು ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿ ಹಾಗೂ ಜನಸೇವೆಯ ಚಿಂತನೆಗಳನ್ನು ಗಟ್ಟಿಗೊಳಿಸುತ್ತವೆ ಎಂದರು.

ಉಪನ್ಯಾಸಕರಾದ ಗುರು ಗಂಗನಳ್ಳಿ ಹಾಗೂ ಪ್ರಭು ಬಿರದಾರ ಶಿಬಿರದ ಮಹತ್ವವನ್ನು ವಿವರಿಸಿದರು.

ಶಿಬಿರದಲ್ಲಿ ಸ್ವಚ್ಛತಾ ಅಭಿಯಾನ, ವರದಕ್ಷಿಣೆ ಪೀಡನೆ, ಸಾರಾಯಿ ನಿಷೇಧ ಹಾಗೂ ಬಾಲಕಿಯರ ಮೇಲಿನ ದೌರ್ಜನ್ಯ ತಡೆ ಕುರಿತು ಜಾಗೃತಿ ಕಾರ್ಯಕ್ರಮಗಳು ನಡೆಯಿತು.

ಪ್ರಾಸ್ತಾವಿಕವಾಗಿ ಮಲ್ಲಿಕಾರ್ಜುನ ಕಂಟಿ ಮಾತನಾಡಿದರು. ಶಿಬಿರದ ಉದ್ದೇಶವನ್ನು ಜೈ ಭೀಮ ವಿವರಿಸಿದರು.

ಕಾರ್ಯಕ್ರಮದಲ್ಲಿ ಉಪನ್ಯಾಸಕಿ ಮೈನಾಜ್ ಬೇಗಂ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಜ್ಯೋತಿ ಅಲಂಕಾರ ಸ್ವಾಗತಿಸಿದರು. ಚಂದ್ರಕಲಾ ಹಾಗೂ ಸೌಜನ್ಯ ಪ್ರಾರ್ಥನಾ ಗೀತೆ ನಡೆಸಿಕೊಟ್ಟರು. ಶಿಬಿರಾರ್ಥಿ ಸಿದ್ದರಾಮ ಶಿವಣಗಿ ನಿರೂಪಿಸಿದರು. ಅಪರಂಜಿ ಮೇತ್ರಿ ವಂದನಾರ್ಪಣೆ ಸಲ್ಲಿಸಿದರು.

Tags

Afzalpur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X