Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಅಫಜಲಪುರ | ವಿದ್ಯಾರ್ಥಿಗಳ ಸಾಧನೆಯೇ...

ಅಫಜಲಪುರ | ವಿದ್ಯಾರ್ಥಿಗಳ ಸಾಧನೆಯೇ ನಿಜವಾದ ಗುರುವಂದನೆ : ತಹಶೀಲ್ದಾರ್ ದಾಸರ

ವಾರ್ತಾಭಾರತಿವಾರ್ತಾಭಾರತಿ2 Feb 2026 6:02 PM IST
share
ಅಫಜಲಪುರ | ವಿದ್ಯಾರ್ಥಿಗಳ ಸಾಧನೆಯೇ ನಿಜವಾದ ಗುರುವಂದನೆ : ತಹಶೀಲ್ದಾರ್ ದಾಸರ

ಅಫಜಲಪುರ : 2004–05ನೇ ಸಾಲಿನ ಅಫಜಲಪುರ ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ಸೋಮವಾರ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ತಹಶೀಲ್ದಾರ್ ಸಂಜೀವಕುಮಾರ ದಾಸರ ಅವರು, ತಂದೆ-ತಾಯಿ-ಗುರುಗಳ ಋಣವನ್ನು ಸಂಪೂರ್ಣವಾಗಿ ತೀರಿಸಲು ಸಾಧ್ಯವಿಲ್ಲ. ಸಮಾಜದಲ್ಲಿ ಗುರುವಿನ ಸ್ಥಾನ ಅತ್ಯಂತ ದೊಡ್ಡದು. ಅವರ ನಿಸ್ವಾರ್ಥ ಸೇವೆಯಿಂದ ಅನೇಕ ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯವಾಗುತ್ತದೆ ಎಂದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜ್ಯೋತಿ ಬೆಳಗಿಸಿ ಮಾತನಾಡಿದ ನಿವೃತ್ತ ಪ್ರಾಧ್ಯಾಪಕ ಡಾ.ನಾರಾಯಣ ರೋಳೇಕರ ಅವರು, 20 ವರ್ಷಗಳ ನಂತರ ವಿದ್ಯಾರ್ಥಿಗಳು ತಮ್ಮ ಗುರುಗಳನ್ನು ಗೌರವಿಸುತ್ತಿರುವುದು ನಮಗೆ ತಮ್ಮನ್ನೇ ಗೌರವಿಸಿಕೊಂಡಂತಾಗಿದೆ. ಪ್ರತಿ ವಿದ್ಯಾರ್ಥಿಯ ಸಾಧನೆಯಲ್ಲಿ ಗುರು ತನ್ನ ಸಾರ್ಥಕತೆಯನ್ನು ಕಂಡು ಖುಷಿಪಡುತ್ತಾನೆ ಎಂದರು.

ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಶ್ರೀ ಬ್ರವಿಶ್ವಾರಾಧ್ಯ ಮಲೆಂದ್ರ ಶಿವಾಚಾರ್ಯರು ಅವರು, ಗುರುವಿನಿಂದ ಪಡೆದ ಶಿಕ್ಷಣದ ಫಲವಾಗಿ ನೀವು ಉಪನ್ಯಾಸಕರು, ಶಿಕ್ಷಕರು, ಪೊಲೀಸ್‌ರು, ಅಧಿಕಾರಿಗಳು, ರೈತರು, ಉದ್ಯಮಿಗಳಾಗಿದ್ದೀರಿ. ಅದರ ಜೊತೆಗೆ ಬದುಕಿನ ಸಂಸ್ಕಾರಗಳನ್ನು ನಿಮ್ಮ ಮಕ್ಕಳಿಗೂ ಕಲಿಸಿ ಕೊಡಬೇಕು ಎಂದು ಸಲಹೆ ನೀಡಿದರು.

ಪ್ರಾಸ್ತಾವಿಕವಾಗಿ ವಿದ್ಯಾರ್ಥಿ ಬಾಪುಗೌಡ ಬಿರಾದಾರ ಮಾತನಾಡಿದರು.

ಕಾರ್ಯಕ್ರಮದಲ್ಲಿ ಪಿಯುಸಿಯಲ್ಲಿ ಪಾಠ ಕಲಿಸಿದ ಗುರುಗಳಾದ ಪ್ರಾಂಶುಪಾಲ ಶಾಂತರಸ ಹೊಸಮನಿ, ಉಪನ್ಯಾಸಕಿ ಲಲಿತಾ ಚೆಟ್ಟಿ, ಉಪನ್ಯಾಸಕ ಪ್ರಕಾಶ ಜಮಾದಾರ, ಹೀರೂ ರಾಠೋಡ್ ಅವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಜಿ.ಎಂ.ಸಾಲಿಮಠ ವಹಿಸಿದ್ದರು.

ಅತಿಥಿಗಳಾಗಿ ಎಚ್.ಎಸ್.ಪಾಟೀಲ್, ಪ್ರಶಾಂತ ಬಿಂದಗೆ, ಚಿದಾನಂದ ಕೆಳಗಿನತೋಟ, ಜ್ಯೋತಿಲಕ್ಷ್ಮಿ ಬಿರಾದಾರ ಉಪಸ್ಥಿತರಿದ್ದರು. ಗೌತಮ್ಮ ಸಕ್ಕರಗಿ, ಶಿವರಾಯಗೌಡ, ದಾನಮ್ಮ ನೂಲಾ ಅನಿಸಿಕೆ ವ್ಯಕ್ತಪಡಿಸಿದರು ಶ್ರೀಕಾಂತ್ ಚಾಂದಕವಠೆ ಸ್ವಾಗತಿಸಿದರು. ರೂಪಾ ಹಿರೇಮಠ ಹಾಗೂ ಚಂದ್ರಕಾಂತ ಪ್ಯಾಟಿ ಕಾರ್ಯಕ್ರಮವನ್ನು ನಿರೂಪಿಸಿದರು. ಮಹೇಶ ರಾಂಪುರ ವಂದಿಸಿದರು ಹಳೆಯ ವಿದ್ಯಾರ್ಥಿ ಸ್ನೇಹಿತರೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Tags

Afzalpur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X