Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Afzalpur | ಜಿಲ್ಲಾ ಮಟ್ಟದ ಅತ್ಯುತ್ತಮ...

Afzalpur | ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ರಾಘವಾಚಾರ್ಯ ಜೋಷಿಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ22 Sept 2026 6:35 PM IST
share
Afzalpur | ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ರಾಘವಾಚಾರ್ಯ ಜೋಷಿಗೆ ಸನ್ಮಾನ

ಅಫಜಲಪುರ: ತಾಲೂಕಿನ ಬಿದನೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರು ರಾಘವಾಚಾರ್ಯ ಜೋಷಿ ಅವರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದ ಹಿನ್ನೆಲೆಯಲ್ಲಿ ಶಾಲೆಯಲ್ಲಿ ಸನ್ಮಾನ ಸಮಾರಂಭ ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಅತಿಥಿ ಶಿಕ್ಷಕಿ ಸಾವಿತ್ರಿ ಎಂ. ಹಿರೇಮಠ, ರಾಘವಾಚಾರ್ಯ ಜೋಷಿ ಅವರು ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸದಾ ಶ್ರಮಿಸುವ ಶಿಕ್ಷಣಪ್ರೇಮಿಯೆಂದು ಪ್ರಶಂಸಿಸಿದರು.

ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂಬ ಉದ್ದೇಶದಿಂದ ಅವರು ಅಗತ್ಯವಿರುವ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದ್ದು, ಅವರ ಸೇವೆ ಇತರ ಶಿಕ್ಷಕರಿಗೂ ಮಾದರಿಯಾಗಿದೆ ಎಂದು ಹೇಳಿದರು.

ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ದೊರೆತಿರುವುದು ಶಾಲೆ ಹಾಗೂ ಗ್ರಾಮದ ಹೆಮ್ಮೆಯ ಸಂಗತಿಯಾಗಿದೆ. ಮುಂದಿನ ದಿನಗಳಲ್ಲಿ ಅವರಿಗೆ ರಾಜ್ಯ ಹಾಗೂ ರಾಷ್ಟ್ರಮಟ್ಟದ ಪ್ರಶಸ್ತಿ-ಪುರಸ್ಕಾರಗಳು ಲಭಿಸಲಿ ಎಂದು ಹಾರೈಸಿದರು.

ಸಮಾರಂಭದಲ್ಲಿ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಭಾಗವಹಿಸಿ ರಾಘವಾಚಾರ್ಯ ಜೋಷಿ ಅವರನ್ನು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಶಿಕ್ಷಕರಾದ ಮಾಣಿಕರಾವ್ ಕುಲಕರ್ಣಿ, ಅಕ್ಕಮಹಾದೇವಿ ಪಾಟೀಲ್, ರಾಜಶ್ರೀ ಪಾಟೀಲ್, ಲಕ್ಷ್ಮೀ ಬಾಣೆಕರ್, ಜ್ಯೋತಿಲಕ್ಷ್ಮಿ, ಅಶ್ವಿನಿ ಹೂಗಾರ, ಚಂದ್ರಕಲಾ ಕುಲಕರ್ಣಿ, ನಗೀನಾ, ಅತಿಥಿ ಶಿಕ್ಷಕರಾದ ಸತೀಶ, ಮಲ್ಲಯ್ಯ ಗುತ್ತೇದಾರ, ಪ್ರಭಾವತಿ ಸೇರಿದಂತೆ ಶಾಲೆಯ ಶಿಕ್ಷಕರು, ಮಕ್ಕಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Tags

teacherAfzalpur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X