Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Afzalpur | ರಾಜ್ಯಮಟ್ಟದ...

Afzalpur | ರಾಜ್ಯಮಟ್ಟದ ಅಥ್ಲೆಟಿಕ್ಸ್‌ನಲ್ಲಿ ಆದಿತ್ಯ ಹೆಗ್ಗಿಗೆ ಎರಡು ಚಿನ್ನ: ರಾಷ್ಟ್ರಮಟ್ಟಕ್ಕೆ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ4 Nov 2026 9:52 PM IST
share
Afzalpur | ರಾಜ್ಯಮಟ್ಟದ ಅಥ್ಲೆಟಿಕ್ಸ್‌ನಲ್ಲಿ ಆದಿತ್ಯ ಹೆಗ್ಗಿಗೆ ಎರಡು ಚಿನ್ನ: ರಾಷ್ಟ್ರಮಟ್ಟಕ್ಕೆ ಆಯ್ಕೆ

ಅಫಜಲಪುರ: ತಾಲ್ಲೂಕಿನ ಶಿಕ್ಷಣ ಇಲಾಖೆಯಲ್ಲಿ ಬಿಆರ್‌ಪಿಯಾಗಿ ಕಾರ್ಯನಿರ್ವಹಿಸುತ್ತಿರುವ ಸಂತೋಷ್ ಹೆಗ್ಗಿ ಅವರ ಪುತ್ರ, ಮೂಡುಬಿದಿರೆಯ ಆಳ್ವಾಸ್ ಇಂಗ್ಲಿಷ್ ಮೀಡಿಯಂ ಸ್ಕೂಲ್‌ನ ವಿದ್ಯಾರ್ಥಿ ಆದಿತ್ಯ ಸಂತೋಷ್ ಹೆಗ್ಗಿ ಅವರು ರಾಜ್ಯಮಟ್ಟದ ಶಾಲಾ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಎರಡು ಚಿನ್ನದ ಪದಕಗಳನ್ನು ಗೆಲ್ಲುವ ಮೂಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ 2026–27ನೇ ಸಾಲಿನ ರಾಜ್ಯಮಟ್ಟದ ಶಾಲಾ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಆದಿತ್ಯ ಅವರು 4×400 ಮೀಟರ್ ರಿಲೇ ಹಾಗೂ 800 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಗಳಿಸಿ ಸಾಧನೆ ಮಾಡಿದ್ದಾರೆ.

ಎರಡೂ ಸ್ಪರ್ಧೆಗಳಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಗೆ ಆಯ್ಕೆಯಾಗಿರುವ ಆದಿತ್ಯ, ಅಫಜಲಪುರ ತಾಲ್ಲೂಕು ಹಾಗೂ ಕಲಬುರಗಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ಈ ಸಾಧನೆಗೆ ಅಭಿನಂದನೆ ಸಲ್ಲಿಸಿರುವ ವಿ.ಕೆ.ಜಿ. ಸಾಂತ್ವನ ಕೇಂದ್ರದ ಕಾರ್ಯದರ್ಶಿ ಎಸ್.ಬಿ. ಅವಟೆ, ಕಲಬುರಗಿ ಜಿಲ್ಲೆ ಹಾಗೂ ಅಫಜಲಪುರ ತಾಲ್ಲೂಕು ಶಿಕ್ಷಣ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ ಅನೇಕ ಪ್ರತಿಭೆಗಳನ್ನು ರಾಜ್ಯ ಹಾಗೂ ರಾಷ್ಟ್ರಮಟ್ಟಕ್ಕೆ ಪರಿಚಯಿಸಿದೆ ಎಂದು ಹೇಳಿದರು.

ಆದಿತ್ಯ ಅವರ ಸಾಧನೆ ಇತರ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದ್ದು, ರಾಷ್ಟ್ರಮಟ್ಟದಲ್ಲಿಯೂ ಉತ್ತಮ ಪ್ರದರ್ಶನ ನೀಡಿ ರಾಜ್ಯಕ್ಕೆ ಇನ್ನಷ್ಟು ಕೀರ್ತಿ ತರಲಿ ಎಂದು ಅವರು ಶುಭ ಹಾರೈಸಿದರು.

ಆದಿತ್ಯ ಅವರ ಸಾಧನೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳು, ಶಿಕ್ಷಕರು, ಕ್ರೀಡಾಭಿಮಾನಿಗಳು ಹಾಗೂ ಸಾರ್ವಜನಿಕರು ಅಭಿನಂದನೆ ಸಲ್ಲಿಸಿದ್ದಾರೆ.

Tags

Afzalpur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X