Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಅಫಜಲಪುರ: ಬೈಕ್‌ಗೆ ಅಪರಿಚಿತ ವಾಹನ...

ಅಫಜಲಪುರ: ಬೈಕ್‌ಗೆ ಅಪರಿಚಿತ ವಾಹನ ಢಿಕ್ಕಿ; ಇಬ್ಬರು ಮೃತ್ಯು

ವಾರ್ತಾಭಾರತಿವಾರ್ತಾಭಾರತಿ13 Nov 2026 2:25 PM IST
share
ಅಫಜಲಪುರ: ಬೈಕ್‌ಗೆ ಅಪರಿಚಿತ ವಾಹನ ಢಿಕ್ಕಿ; ಇಬ್ಬರು ಮೃತ್ಯು

ಕಲಬುರಗಿ: ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಅಫಜಲಪುರ ತಾಲೂಕಿನ ಮಾತೋಳ್ಳಿ ಗ್ರಾಮದ ಸಮೀಪ ಗುರುವಾರ ರಾತ್ರಿ ನಡೆದಿದೆ.

ಮೃತರನ್ನು ಚಿಂಚೋಳಿ ಗ್ರಾಮದ ವಿಶ್ವನಾಥ (26) ಹಾಗೂ ದೌಲತ್ (25) ಎಂದು ಗುರುತಿಸಲಾಗಿದೆ.

ಇಬ್ಬರೂ ಕಳೆದ ರಾತ್ರಿ ಅಫಜಲಪುರ ಪಟ್ಟಣದಿಂದ ತಮ್ಮ ಸ್ವಗ್ರಾಮ ಚಿಂಚೋಳಿಗೆ ಒಂದೇ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಮಾತೋಳ್ಳಿ ಗ್ರಾಮದ ಬಳಿ ವೇಗವಾಗಿ ಬಂದ ಅಪರಿಚಿತ ವಾಹನ ಬೈಕ್‌ಗೆ ಢಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ಕಾರಣವಾದ ವಾಹನ ಹಾಗೂ ಚಾಲಕನ ಪತ್ತೆಗಾಗಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Tags

AfzalpurRoad Accident
share
ವಾರ್ತಾಭಾರತಿ
ವಾರ್ತಾಭಾರತಿ
Next Story
X