Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಆಳಂದ | ಸಂಭ್ರಮದ ಯುಗಾದಿ,...

ಆಳಂದ | ಸಂಭ್ರಮದ ಯುಗಾದಿ, ಈದ್-ಉಲ್-ಫಿತ್ರ್ ಆಚರಣೆ

ವಾರ್ತಾಭಾರತಿವಾರ್ತಾಭಾರತಿ1 April 2025 10:03 PM IST
share
ಆಳಂದ | ಸಂಭ್ರಮದ ಯುಗಾದಿ, ಈದ್-ಉಲ್-ಫಿತ್ರ್ ಆಚರಣೆ

ಕಲಬುರಗಿ: ಆಳಂದ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಭಾನುವಾರ ಯುಗಾದಿ ಹಬ್ಬವನ್ನು ಆಚರಿಸಿದರೆ ಸೋಮವಾರ ಈದ್-ಉಲ್-ಫಿತ್ರ್ ಹಬ್ಬವು ಸಡಗರ ಸಂಭ್ರಮದೊoದಿಗೆ ಆಚರಿಸಲಾಯಿತು.

ಈದ್-ಉಲ್-ಫಿತ್ರ್ ಪ್ರಯುಕ್ತ ಸೋಮವಾರ ಬೆಳಗಿನ ಜಾವ ಆಳಂದ ಪಟ್ಟಣದ ಈದ್ಗಾ ಮೈದಾನದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಬಳಿಕ ಪರಸ್ಪರ ಹೃದಯ ಸ್ಪರ್ಶಿಸಿ ಶುಭಾಷಯ ಕೋರಿದರು. ಠಾಣೆಯ ಪಿಐ ಶರಣಬಸಪ್ಪ ಕೊಡ್ಲಾ ನೇತೃತ್ವದಲ್ಲಿ ಸಿಬ್ಬಂದಿಗಳು ನಾಲ್ಕು ಧಿಕ್ಕಿಗೆ ಕಾವಲು ನಿಂತು ಭದ್ರತೆ ಒದಗಿಸಿದರು.

ಯುಗಾದಿ ಮತ್ತು ಈದ್-ಉಲ್-ಫಿತ್ರ್ ಹಬ್ಬವು ಏಕಕಾಲಕ್ಕೆ ಈ ಎರಡೂ ಹಬ್ಬಕ್ಕೆ ಸರ್ವ ಧರ್ಮೀಯರು ಹೃದಯ ಸ್ಪರ್ಶಿ ಹಾಗೂ ಸಾಮಾಜಿಕ ಜಾಲತಾಣದ ಮೂಲಕ ಶುಭ ಹಾರೈಕೆಗಳನ್ನು ಹೇಳಿಕೊಂಡಿದ್ದು ಸಾಮಾನ್ಯವಾಗಿ ಕಂಡಿತು.

ಪಟ್ಟಣದಲ್ಲಿ ರಾಜ್ಯ ನೀತಿ ಆಯೋಗ ಉಪಾಧ್ಯಕ್ಷರಾದ ಶಾಸಕ ಬಿ.ಆರ್.ಪಾಟೀಲ್‌ ಅವರು ತಮ್ಮ ಅಭಿಮಾನಿಗಳ ಮನೆಗೆ ಭೇಟಿ ನೀಡಿ ಹಬ್ಬದ ಶುಭಾಷಯ ಕೋರಿ ಸುರಕುಂಬಾ ಸವಿದರು.

ಮುಸ್ಲಿಂ ಬಾಂಧವರಿಗೆ ಗುತ್ತೇದಾರ್‌ ಶುಭಹಾರೈಕೆ :

ತಾಲೂಕಿನ ತೆಲಾಕುಣಿ ಗ್ರಾಮದಲ್ಲಿ ಕಿಣ್ಣಿಸುಲ್ತಾನ ಗ್ರಾಮ ಪಂಚಾಯತ್ ಅಧ್ಯಕ್ಷ ಮಹಿಬೂಬಭಾಷಾ ಶೇಖ್‌ ಅವರ ನಿವಾಸದಲ್ಲಿ ಈದ್-ಉಲ್-ಫಿತ್ರ್ ಹಬ್ಬದ ಪ್ರಯುಕ್ತ ಏರ್ಪಡಿಸಿದ್ದ ಸೌಹಾರ್ದ ಕೂಟದಲ್ಲಿ ಮಾಜಿ ಶಾಸಕ ಸುಭಾಷ ಗುತ್ತೇದಾರ ಅವರು ಪಾಳ್ಗೊಂಡು ಸನ್ಮಾನ ಸ್ವೀಕರಿಸಿದರು.

ಈ ಬಾರಿ ಯುಗಾದಿ ಮತ್ತು ಈದ್-ಉಲ್-ಫಿತ್ರ್ ಹಬ್ಬಗಳು ಏಕಕಾಲದಲ್ಲಿ ಸಂಭ್ರಮ ಸಂಗಮವಾಗಿ ಬಂದಿರುವ ಈ ಶುಭ ಸಂದರ್ಭದಲ್ಲಿ ಹಿಂದೂ ಹಾಗೂ ಮುಸ್ಲಿಂ ಬಾಂಧವರ ಜೀವನದಲ್ಲಿ ಸುಖ, ಶಾಂತಿ ನೆಮ್ಮದಿ ತರಲಿ ಎಂದು ಅವರು ಶುಭಕೋರಿದರು.

ಈ ವೇಳೆ ಹಬ್ಬದ ವಿಶೇಷವಾದ ಸುರಕುಂಬಾ ಸವಿದರು. ಬಿಜೆಪಿ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಕಂದಗುಳೆ, ಬಸವರಾಜ ಕೇರೂರ, ಶ್ರೀರಾಮ ಮಂದಿರ ಕಮೀಟಿ ಏಕನಾಥ ಏಟೆ, ನಿಜಲಿಂಗಪದಪ ಮೋದೆ, ಜಾಫರ್ ಮಖಾಂದರ, ಮೋದಿನ ಜಮಾದಾರ, ಸುನಿಲ ಹಿರೋಳಿಕರ್, ಮಲ್ಲಿನಾಥ ಹತ್ತೆ, ಕಸಾಪ ಅಧ್ಯಕ್ಷ ಹಣಮಂತ ಶೇರಿ ಮತ್ತಿತರರು ಇದ್ದರು.

ಗ್ರಾಪಂ ಅಧ್ಯಕ್ಷ ಮಹಿಬೂಬಭಾಷಾ ಶೇಖ್‌ ಸರ್ವರನ್ನು ಸ್ವಾಗತಿಸಿ ಸನ್ಮಾನಿಸಿದರು. ಶಶಿಕಾಂತ ಪಾಟೀಲ ವಂದಿಸಿದರು.

ಹಬ್ಬದ ನಿಮಿತ್ತ ಎಂದಿನoತೆ ಮುಸ್ಲಿಂ ಬಾಂಧವರು ಹಿಂದೂ ಬಾಂಧವರನ್ನು ತಮ್ಮ ಮನೆಗಳಿಗೆ ಅಹ್ವಾನಿಸಿ ಸಾಂಪ್ರದಾಯಿಕ ಸುರಕುಂಬಾ ಕುಡಿಸಿ ಪರಸ್ಪರ ಆತ್ಮೀಯತೆ ಮೆರೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X