Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಆಳಂದ | ಜನಪರ, ರೈತಪರ ಬೇಡಿಕೆ ಈಡೇರಿಕೆಗೆ...

ಆಳಂದ | ಜನಪರ, ರೈತಪರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಿಪಿಐ–ಕಿಸಾನ್ ಸಭಾ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ11 Aug 2026 6:39 PM IST
share
ಆಳಂದ | ಜನಪರ, ರೈತಪರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಿಪಿಐ–ಕಿಸಾನ್ ಸಭಾ ಪ್ರತಿಭಟನೆ

ಆಳಂದ: ವಿವಿಧ ಜನಪರ ಹಾಗೂ ರೈತಪರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಸಿಪಿಐ) ಹಾಗೂ ಅಖಿಲ ಭಾರತ ಕಿಸಾನ್ ಸಭಾ ತಾಲೂಕು ಘಟಕದ ಕಾರ್ಯಕರ್ತರು ಸಾವಳೇಶ್ವರ ಗ್ರಾಮ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಬಳಿಕ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಅವರಿಗೆ ಬೇಡಿಕೆಗಳ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಕಿಸಾನ್ ಸಭಾ ರಾಜ್ಯ ಕಾರ್ಯಾಧ್ಯಕ್ಷ ಮೌಲಾ ಮುಲ್ಲಾ, ತಾಲೂಕು ಅಧ್ಯಕ್ಷ ಧರ್ಮಣ್ಣ ಪೂಜಾರಿ ಹಾಗೂ ಸಿಪಿಐ ತಾಲೂಕು ಕಾರ್ಯದರ್ಶಿ ಆಷ್ಪಾಕ್ ಮುಲ್ಲಾ, ಗ್ರಾಮೀಣ ಪ್ರದೇಶಗಳ ಜನರು ಎದುರಿಸುತ್ತಿರುವ ಸಮಸ್ಯೆಗಳಿಗೆ ಗ್ರಾಮ ಪಂಚಾಯಿತಿ ಆಡಳಿತ ತುರ್ತಾಗಿ ಸ್ಪಂದಿಸಬೇಕು ಎಂದು ಆಗ್ರಹಿಸಿದರು.

ರೈತರು, ಕೂಲಿಕಾರರು ಹಾಗೂ ಬಡವರ ಮೂಲಭೂತ ಅಗತ್ಯಗಳನ್ನು ಈಡೇರಿಸುವಲ್ಲಿ ಸ್ಥಳೀಯ ಆಡಳಿತ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ಗ್ರಾಮದ ಅಭಿವೃದ್ಧಿಗೆ ಅಗತ್ಯವಿರುವ ಮೂಲಸೌಕರ್ಯ ಕಲ್ಪಿಸುವುದು ಹಾಗೂ ಸಾರ್ವಜನಿಕರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವುದು ಸೇರಿದಂತೆ ಮನವಿಯಲ್ಲಿ ಉಲ್ಲೇಖಿಸಿರುವ ಬೇಡಿಕೆಗಳನ್ನು ಆದ್ಯತೆಯ ಮೇರೆಗೆ ಈಡೇರಿಸಬೇಕು ಎಂದು ಒತ್ತಾಯಿಸಿದರು.

ಬೇಡಿಕೆಗಳನ್ನು ನಿರ್ಲಕ್ಷಿಸಿದಲ್ಲಿ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಮುಖಂಡರು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಮಹಾದೇವ ಪೂಜಾರಿ ಮಂಟಗಿ, ಚಂದ್ರಕಾಂತ ಕಲಶೆಟ್ಟಿ, ಶ್ರೀಮಂತ ನಡಿಗೇರಿ ಸೇರಿದಂತೆ ಸಿಪಿಐ ಹಾಗೂ ಕಿಸಾನ್ ಸಭಾ ಕಾರ್ಯಕರ್ತರು ಪಾಲ್ಗೊಂಡಿದ್ದರು.

Tags

protestAland
share
ವಾರ್ತಾಭಾರತಿ
ವಾರ್ತಾಭಾರತಿ
Next Story
X