Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Aland | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ...

Aland | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಸುಮನ್ ಚಿತ್ತರಗಿ ಕರೆ

ವಾರ್ತಾಭಾರತಿವಾರ್ತಾಭಾರತಿ5 Jun 2026 8:48 PM IST
share
Aland | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಸುಮನ್ ಚಿತ್ತರಗಿ ಕರೆ

ಆಳಂದ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಪ್ರತಿಯೊಬ್ಬ ನಾಗರಿಕನ ಸಾಮಾಜಿಕ ಹಾಗೂ ನೈತಿಕ ಹೊಣೆಗಾರಿಕೆಯಾಗಿದೆ ಎಂದು ಸ್ಥಳೀಯ ಪ್ರಧಾನ ಸಿವಿಲ್ ನ್ಯಾಯಾಧೀಶೆ ಕುಮಾರಿ ಸುಮನ್ ಚಿತ್ತರಗಿ ಹೇಳಿದರು.

ಪಟ್ಟಣದ ನ್ಯಾಯಾಲಯ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ ಹಾಗೂ ಪ್ರಾದೇಶಿಕ ಮತ್ತು ಸಾಮಾಜಿಕ ಅರಣ್ಯ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಪರಿಸರ ಜಾಗೃತಿ ಕಾರ್ಯಕ್ರಮಕ್ಕೆ ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರಸ್ತುತ ಜಗತ್ತು ಪರಿಸರ ಮಾಲಿನ್ಯ, ಅರಣ್ಯ ನಾಶ, ಹವಾಮಾನ ವೈಪರೀತ್ಯ ಹಾಗೂ ಜಾಗತಿಕ ತಾಪಮಾನ ಏರಿಕೆಯಂತಹ ಗಂಭೀರ ಸವಾಲುಗಳನ್ನು ಎದುರಿಸುತ್ತಿದೆ. ಪ್ರಕೃತಿಯ ಸಮತೋಲನ ಹದಗೆಟ್ಟ ಪರಿಣಾಮ ಮಾನವ ಜೀವನದ ಮೇಲೆ ಅನೇಕ ದುಷ್ಪರಿಣಾಮಗಳು ಉಂಟಾಗುತ್ತಿವೆ. ಇಂತಹ ಸಂದರ್ಭದಲ್ಲಿ ಪರಿಸರ ಸಂರಕ್ಷಣೆಯನ್ನು ಪ್ರತಿಯೊಬ್ಬರೂ ತಮ್ಮ ವೈಯಕ್ತಿಕ ಜವಾಬ್ದಾರಿಯನ್ನಾಗಿ ಪರಿಗಣಿಸಬೇಕಾಗಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಪ್ರಾದೇಶಿಕ ಉಪ ವಲಯ ಅರಣ್ಯಾಧಿಕಾರಿ ಶಾಂತರೆಡ್ಡಿ, ಸಾಮಾಜಿಕ ಉಪ ವಲಯ ಅರಣ್ಯಾಧಿಕಾರಿ ವೀರೇಂದ್ರ, ಉಪ ವಲಯ ಅರಣ್ಯಾಧಿಕಾರಿ ಬಾನು ಪ್ರತಾಪ್ ಹಾಗೂ ವನಪಾಲಕ ಹೈದರ ಅಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ವಿವರಿಸಿ, ಸಾರ್ವಜನಿಕರು ಪರಿಸರ ಜಾಗೃತಿಗೆ ಕೈಜೋಡಿಸುವಂತೆ ಮನವಿ ಮಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನ್ಯಾಯವಾದಿಗಳ ಸಂಘದ ಅಧ್ಯಕ್ಷ ಕಮಲಾಕರ ವಿ. ರಾಠೋಡ ವಹಿಸಿದ್ದರು. ಈ ಸಂದರ್ಭದಲ್ಲಿ ಸಹಾಯಕ ಸರ್ಕಾರಿ ಅಭಿಯೋಜಕಿ ಜೋತಿ ವಿ. ಬಂದಿ, ಸಂಘದ ಕಾರ್ಯದರ್ಶಿ ಬಿ.ಟಿ. ಸಿಂಧೆ, ಅರಣ್ಯ ಇಲಾಖೆಯ ಸಿಬ್ಬಂದಿ ರೇವಣಸಿದ್ಧ ಜಿರೋಳಿ, ನ್ಯಾಯವಾದಿಗಳು, ಕಕ್ಷಿದಾರರು ಹಾಗೂ ನ್ಯಾಯಾಲಯದ ಸಿಬ್ಬಂದಿ ಉಪಸ್ಥಿತರಿದ್ದು ಪರಿಸರ ಸಂರಕ್ಷಣೆಯ ಸಂಕಲ್ಪ ಕೈಗೊಂಡರು.

Tags

Aland
share
ವಾರ್ತಾಭಾರತಿ
ವಾರ್ತಾಭಾರತಿ
Next Story
X