Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Aland | ಮೂರು ವಿಭಾಗಗಳಲ್ಲಿ ಪ್ರಥಮ;...

Aland | ಮೂರು ವಿಭಾಗಗಳಲ್ಲಿ ಪ್ರಥಮ; ತಾಲೂಕು ಮಟ್ಟಕ್ಕೆ ಸಾವಳೇಶ್ವರ ಶಾಲಾ ವಿದ್ಯಾರ್ಥಿಗಳ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ8 Aug 2026 10:25 PM IST
share
Aland | ಮೂರು ವಿಭಾಗಗಳಲ್ಲಿ ಪ್ರಥಮ; ತಾಲೂಕು ಮಟ್ಟಕ್ಕೆ ಸಾವಳೇಶ್ವರ ಶಾಲಾ ವಿದ್ಯಾರ್ಥಿಗಳ ಆಯ್ಕೆ

ಆಳಂದ: ಮಾದನ ಹಿಪ್ಪರಗಾ ವಲಯ ಮಟ್ಟದಲ್ಲಿ ನಡೆದ ಶಾಲಾ ಕ್ರೀಡಾಕೂಟದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಸಾವಳೇಶ್ವರದ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿ ಮೂರು ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಗುಂಪು ಪಂದ್ಯಾಟದ ಬಾಲಕರ ಥ್ರೋಬಾಲ್, ಬಾಲಕಿಯರ ಥ್ರೋಬಾಲ್ ಹಾಗೂ ಬಾಲಕಿಯರ ಕಬಡ್ಡಿ ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಮುಖ್ಯಗುರು ದಯಾನಂದ ಮೈಂದರಗಿ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ಮಹಾದೇವ ಗುಣಕಿ ಹರ್ಷ ವ್ಯಕ್ತಪಡಿಸಿ, ತಾಲೂಕು ಮಟ್ಟದ ಸ್ಪರ್ಧೆಯಲ್ಲಿಯೂ ಉತ್ತಮ ಪ್ರದರ್ಶನ ನೀಡಿ ಗೆಲುವು ಸಾಧಿಸುವಂತೆ ಶುಭ ಹಾರೈಸಿದರು.

ಸಹ ಶಿಕ್ಷಕರಾದ ಬಸಮ್ಮ ಸ್ವಾಮಿ, ಶಿವಲೀಲಾ, ಜಯಶ್ರೀ, ರಾಜಶೇಖರ, ಶರಣಬಸಪ್ಪ, ಪರಮೇಶ್ವರ ಹಾಗೂ ಶ್ರೀಕಾಂತ ಅವರು ವಿದ್ಯಾರ್ಥಿಗಳನ್ನು ಅಭಿನಂದಿಸಿ ಪ್ರೋತ್ಸಾಹಿಸಿದರು.

ದೈಹಿಕ ಶಿಕ್ಷಣ ಶಿಕ್ಷಕ ಮಹಾದೇವ ಗುಣಕಿ ಅವರ ಮಾರ್ಗದರ್ಶನದಲ್ಲಿ ಶಾಲೆಯ ವಿದ್ಯಾರ್ಥಿಗಳು ಕಳೆದ ಮೂರು ವರ್ಷಗಳಿಂದ ಕ್ರೀಡಾಕೂಟಗಳಲ್ಲಿ ಜಿಲ್ಲೆ ಹಾಗೂ ರಾಜ್ಯಮಟ್ಟದಲ್ಲಿಯೂ ಉತ್ತಮ ಸಾಧನೆ ಮಾಡುತ್ತಾ ಬಂದಿದ್ದಾರೆ. ಈ ಬಾರಿಯ ವಿದ್ಯಾರ್ಥಿಗಳ ಸಾಧನೆಗೆ ಪೋಷಕರು ಹಾಗೂ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Tags

Aland
share
ವಾರ್ತಾಭಾರತಿ
ವಾರ್ತಾಭಾರತಿ
Next Story
X