Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Aland | ಯಳಸಂಗಿ ಗ್ರಾಮದಲ್ಲಿ...

Aland | ಯಳಸಂಗಿ ಗ್ರಾಮದಲ್ಲಿ ಸಂಭ್ರಮದಿಂದ ಕಾರಹುಣ್ಣಿಮೆ ಆಚರಣೆ

ವಾರ್ತಾಭಾರತಿವಾರ್ತಾಭಾರತಿ29 Jun 2026 8:10 PM IST
share
Aland | ಯಳಸಂಗಿ ಗ್ರಾಮದಲ್ಲಿ ಸಂಭ್ರಮದಿಂದ ಕಾರಹುಣ್ಣಿಮೆ ಆಚರಣೆ

ಆಳಂದ: ತಾಲೂಕಿನ ಯಳಸಂಗಿ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಸೋಮವಾರ ಕಾರಹುಣ್ಣಿಮೆ ಹಬ್ಬವನ್ನು ರೈತರು ಸಾಂಪ್ರದಾಯಿಕವಾಗಿ ಹಾಗೂ ಸಂಭ್ರಮದಿಂದ ಆಚರಿಸಿದರು.

ವರ್ಷವಿಡೀ ಕೃಷಿ ಚಟುವಟಿಕೆಗಳಲ್ಲಿ ತಮ್ಮೊಂದಿಗೆ ಶ್ರಮಿಸುವ ಎತ್ತುಗಳನ್ನು ಸ್ವಚ್ಛಗೊಳಿಸಿ, ಬಣ್ಣಬಣ್ಣದ ಅಲಂಕಾರ ಮಾಡಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ರೈತರು ಜಾನುವಾರುಗಳ ಮೇಲಿನ ಕೃತಜ್ಞತೆಯನ್ನು ವ್ಯಕ್ತಪಡಿಸಿದರು.

ಬೆಳಗ್ಗೆಯಿಂದಲೇ ರೈತರು ಎತ್ತುಗಳಿಗೆ ಸ್ನಾನ ಮಾಡಿಸಿ, ಕೊಂಬುಗಳಿಗೆ ಬಣ್ಣ ಹಚ್ಚಿ, ಹೂವಿನ ಹಾರಗಳು ಹಾಗೂ ವಿವಿಧ ಅಲಂಕಾರಿಕ ವಸ್ತುಗಳಿಂದ ಸಿಂಗರಿಸಿದರು. ಬಳಿಕ ಅಲಂಕೃತ ಎತ್ತುಗಳೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.

ಮೆರವಣಿಗೆಯಲ್ಲಿ ರೈತರು ಕುಟುಂಬ ಸಮೇತರಾಗಿ ಭಾಗವಹಿಸಿದ್ದು, ಅದನ್ನು ವೀಕ್ಷಿಸಲು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ಹಬ್ಬದ ಸಂಭ್ರಮದಿಂದ ಗ್ರಾಮದಲ್ಲಿ ಹಬ್ಬದ ವಾತಾವರಣ ಮನೆಮಾಡಿತ್ತು.

ಈ ಬಾರಿ ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಆಗದಿರುವುದು ರೈತರಲ್ಲಿ ಆತಂಕ ಮೂಡಿಸಿದ್ದರೂ, ಉತ್ತಮ ಮಳೆ ಹಾಗೂ ಸಮೃದ್ಧ ಬೆಳೆಗಾಗಿ ರೈತರು ದೇವರಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಹಬ್ಬದ ಅಂಗವಾಗಿ ಮನೆಗಳಲ್ಲಿ ಹೋಳಿಗೆ, ಹಪ್ಪಳ ಸೇರಿದಂತೆ ವಿವಿಧ ಸಾಂಪ್ರದಾಯಿಕ ತಿನಿಸುಗಳನ್ನು ತಯಾರಿಸಿ, ಕುಟುಂಬ ಸದಸ್ಯರು, ಬಂಧು-ಬಳಗ ಹಾಗೂ ನೆರೆಹೊರೆಯವರೊಂದಿಗೆ ಹಂಚಿಕೊಂಡು ಕಾರಹುಣ್ಣಿಮೆಯನ್ನು ಸಂಭ್ರಮದಿಂದ ಆಚರಿಸಿದರು.

ಈ ಸಂದರ್ಭದಲ್ಲಿ ಮಂಜುನಾಥ ಅಕ್ಕಲಕೋಟ, ಚಂದ್ರಶೇಖರ್ ಕೇವಂಟಗಿ, ಅನಿಲ್ ಗೌಡ ಪಾಟೀಲ್, ಗುರುನಾಥ ಕುಂಬಾರ, ಲಕ್ಷ್ಮೀಪುತ್ರ ತಳವಾರ, ಶ್ರೀಶೈಲ ಬುಳ್ಳಾ, ಸುಲ್ತಾನ್ ಮುಜವಾರ, ಅನವೀರಯ್ಯ ಮಠಪತಿ ಸೇರಿದಂತೆ ಅನೇಕ ರೈತರು ಭಾಗವಹಿಸಿದ್ದರು.

Tags

Aland
share
ವಾರ್ತಾಭಾರತಿ
ವಾರ್ತಾಭಾರತಿ
Next Story
X