Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Aland | ಯುವಕರು ಸಮಾಜಮುಖಿ ನಾಯಕತ್ವದ...

Aland | ಯುವಕರು ಸಮಾಜಮುಖಿ ನಾಯಕತ್ವದ ಗುಣ ಬೆಳೆಸಿಕೊಳ್ಳಲಿ : ಟಿ.ಗುರುಬಸಪ್ಪ

ವಾರ್ತಾಭಾರತಿವಾರ್ತಾಭಾರತಿ5 Nov 2026 6:49 PM IST
share
Aland | ಯುವಕರು ಸಮಾಜಮುಖಿ ನಾಯಕತ್ವದ ಗುಣ ಬೆಳೆಸಿಕೊಳ್ಳಲಿ : ಟಿ.ಗುರುಬಸಪ್ಪ

ಆಳಂದ: ಯುವಕರು ವ್ಯಕ್ತಿಗತ ಹಿತಾಸಕ್ತಿ ಹಾಗೂ ಆಕರ್ಷಣೆಗಳಿಗೆ ಸಮಯ ಮತ್ತು ಶ್ರಮ ವ್ಯರ್ಥ ಮಾಡದೆ, ಸಮಾಜಮುಖಿ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಕಲಬುರಗಿಯ ನಿವೃತ್ತ ಪ್ರಾಧ್ಯಾಪಕ ಟಿ. ಗುರುಬಸಪ್ಪ ಹೇಳಿದರು.

ತಾಲ್ಲೂಕಿನ ಮಾದನ ಹಿಪ್ಪರಗಿ ಗ್ರಾಮದ ಶ್ರೀ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಆಂತರಿಕ ಗುಣಮಟ್ಟ ಭರವಸೆ ಕೋಶದ ವತಿಯಿಂದ ಆಯೋಜಿಸಿದ್ದ ಉಪನ್ಯಾಸ ಸರಣಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಉಪನ್ಯಾಸಕ ರಮೇಶ ಮಾಡಿಯಾಳಕರ್ ಮಾತನಾಡಿ, ದೇಶದ ಪ್ರಗತಿ ಹಾಗೂ ಸಾಮಾಜಿಕ ಪರಿವರ್ತನೆಯಲ್ಲಿ ಸಂವಿಧಾನದ ಕೊಡುಗೆ ಅಪಾರವಾಗಿದೆ. ಸಮಸಮಾಜ ನಿರ್ಮಾಣದ ಆಶಯದೊಂದಿಗೆ ಡಾ. ಬಿ.ಆರ್. ಅಂಬೇಡ್ಕರ್ ಅವರು ಪ್ರತಿಯೊಬ್ಬರಿಗೂ ಹಕ್ಕು ಮತ್ತು ಸೌಲಭ್ಯಗಳನ್ನು ಕಲ್ಪಿಸಿದ್ದಾರೆ ಎಂದರು.

ಉಪನ್ಯಾಸಕ ಪರಮೇಶ್ವರ ತಳಕೇರಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಆತ್ಮವಿಶ್ವಾಸ ಹಾಗೂ ಜೀವಪರ ಕಾಳಜಿಯನ್ನು ಬೆಳೆಸಿಕೊಳ್ಳುವುದರ ಜತೆಗೆ ನಿರಂತರ ಅಧ್ಯಯನಶೀಲರಾಗಬೇಕು ಎಂದು ಸಲಹೆ ನೀಡಿದರು. ಸಂಪನ್ಮೂಲ ವ್ಯಕ್ತಿ ಸಂಜಯ ಪಾಟೀಲ ಅವರು ವಚನ ಸಾಹಿತ್ಯದ ಪ್ರಸ್ತುತತೆ ಕುರಿತು ಉಪನ್ಯಾಸ ನೀಡಿದರು.

ಕಾಲೇಜಿನ ಪ್ರಾಚಾರ್ಯ ಬಸವ ಪಾಟೀಲ ಜಾವಳಿ ಅಧ್ಯಕ್ಷತೆ ವಹಿಸಿದ್ದರು. ಸಂಯೋಜಕ ಪರಶುರಾಮ ಚವ್ಹಾಣ, ಶಿವಕುಮಾರ, ಪ್ರಾಧ್ಯಾಪಕರಾದ ಶ್ರವಣ ಕಾಂಬಳೆ, ವಿಜಯಲಕ್ಷ್ಮಿ, ಬಸಪ್ಪ ಎಚ್., ವಿಜಯಕುಮಾರ, ವಿಜಯಲಕ್ಷ್ಮಿ ಗೌತಮ, ಮುಸಾಫಿರ್, ಅರ್ಪಿತಾ, ಪರಮೇಶ್ವರ ಭೂಸನೂರು, ಅನೀಲ ಬನಸೋಡೆ, ಸ್ನೇಹಾ ಮಾಡ್ಯಾಳಕರ್, ರಾಜೇಂದ್ರ, ಆರೀಫ್ ಹಾಗೂ ಅಂಬಿಕಾ ಉಪಸ್ಥಿತರಿದ್ದರು.

ಇಂದಿರಾ ಗಜೇಂದ್ರಗಡ ನಿರೂಪಿಸಿದರು. ಶಿವಕುಮಾರ ಸ್ವಾಗತಿಸಿದರು. ನೀಲಾಂಬಿಕಾ ಕರಬಸ್ತಿ ವಂದಿಸಿದರು.

Tags

Aland
share
ವಾರ್ತಾಭಾರತಿ
ವಾರ್ತಾಭಾರತಿ
Next Story
X