Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Aland | ಆ.31ರಂದು ಖಜೂರಿಯಿಂದ...

Aland | ಆ.31ರಂದು ಖಜೂರಿಯಿಂದ ಆಳಂದವರೆಗೆ ಬೆಳೆ ಪರಿಹಾರಕ್ಕೆ ಆಗ್ರಹಿಸಿ ಬೃಹತ್ ಪಾದಯಾತ್ರೆ: ಸುಭಾಷ ಗುತ್ತೇದಾರ

ವಾರ್ತಾಭಾರತಿವಾರ್ತಾಭಾರತಿ29 Aug 2026 6:02 PM IST
share
Aland | ಆ.31ರಂದು ಖಜೂರಿಯಿಂದ ಆಳಂದವರೆಗೆ ಬೆಳೆ ಪರಿಹಾರಕ್ಕೆ ಆಗ್ರಹಿಸಿ ಬೃಹತ್ ಪಾದಯಾತ್ರೆ: ಸುಭಾಷ ಗುತ್ತೇದಾರ

ಆಳಂದ: ರೈತರ ಸಮಸ್ಯೆಗಳು ಹಾಗೂ ಬೆಳೆ ಪರಿಹಾರ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಆ.31ರಂದು ಖಜೂರಿಯಿಂದ ಆಳಂದವರೆಗೆ ಬಿಜೆಪಿ ಮಂಡಳದ ವತಿಯಿಂದ ಸಾವಿರಾರು ರೈತರೊಂದಿಗೆ ಬೃಹತ್ ಪಾದಯಾತ್ರೆ ನಡೆಸಲಾಗುವುದು ಎಂದು ಮಾಜಿ ಶಾಸಕ ಸುಭಾಷ ಆರ್. ಗುತ್ತೇದಾರ ತಿಳಿಸಿದ್ದಾರೆ.

ಶನಿವಾರ ಆಳಂದ ಪಟ್ಟಣದ ಸ್ವ-ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 2025-26ನೇ ಸಾಲಿನಲ್ಲಿ 73 ಸಾವಿರಕ್ಕೂ ಹೆಚ್ಚು ರೈತರು ಬೆಳೆ ವಿಮೆ ನೋಂದಣಿ ಮಾಡಿಸಿದ್ದು, ಎರಡನೇ ಕಂತಿನ ಪರಿಹಾರ ವಿತರಣೆಯಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಆರೋಪಿಸಿದರು. 16 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ರೈತರಿಗೆ ಬಾಕಿ ಇರುವ ಬೆಳೆ ಪರಿಹಾರ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

ರೈತರು ಹಾಗೂ ಸಾರ್ವಜನಿಕರನ್ನು ಹೆದರಿಸುವ ತಂತ್ರ ಅನುಸರಿಸಬಾರದು. ಅಧಿಕಾರಿಗಳು ಶಾಸಕರ ಕೈಗೊಂಬೆಯಂತೆ ಕಾರ್ಯನಿರ್ವಹಿಸದೆ ಕಾನೂನುಬದ್ಧವಾಗಿ ಹಾಗೂ ನಿಷ್ಪಕ್ಷಪಾತವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಮಾದನಹಿಪ್ಪರಗಾ ಪಿಎಸ್‌ಐ ಅವರಿಗೆ ಎಚ್ಚರಿಕೆ ನೀಡಿದರು.

ಆಳಂದ ರಸ್ತೆ ಅಗಲೀಕರಣ ಕಾಮಗಾರಿ, ಸರಸಂಬಾ ಗ್ರಾಮದ ಕುಡಿಯುವ ನೀರಿನ ಸಮಸ್ಯೆ ಹಾಗೂ ಭೋರಿ ನದಿಯಿಂದ ಆಮರ್ಜಾಕ್ಕೆ ನಡೆಯುತ್ತಿರುವ ಕುಡಿಯುವ ನೀರಿನ ಪೈಪ್‌ಲೈನ್ ಕಾಮಗಾರಿಯ ಬಗ್ಗೆಯೂ ಸುಭಾಷ ಗುತ್ತೇದಾರ ಮಾತನಾಡಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮಂಡಳ ಅಧ್ಯಕ್ಷ ಮಲ್ಲಿಕಾರ್ಜುನ ಕಂದಗೂಳೆ, ಸಿದ್ದು ಹಿರೋಳ್ಳಿ ಹಾಗೂ ನಾಗರಾಜ ಶೇಗಜಿ ಉಪಸ್ಥಿತರಿದ್ದರು.

Tags

Aland
share
ವಾರ್ತಾಭಾರತಿ
ವಾರ್ತಾಭಾರತಿ
Next Story
X