Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Aland | ಮಹಿಳೆಯರು ಹೈನುಗಾರಿಕೆಯಲ್ಲಿ...

Aland | ಮಹಿಳೆಯರು ಹೈನುಗಾರಿಕೆಯಲ್ಲಿ ತೊಡಗಿ ಆರ್ಥಿಕವಾಗಿ ಸಬಲರಾಗಲಿ: ತಂಗೆಮ್ಮ ಭಾವಿಮನಿ

73ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ

ಸಾಜಿದ್‌ ಅಲಿ/ವಾರ್ತಾಭಾರತಿಸಾಜಿದ್‌ ಅಲಿ/ವಾರ್ತಾಭಾರತಿ18 Nov 2026 7:43 PM IST
share
Aland | ಮಹಿಳೆಯರು ಹೈನುಗಾರಿಕೆಯಲ್ಲಿ ತೊಡಗಿ ಆರ್ಥಿಕವಾಗಿ ಸಬಲರಾಗಲಿ: ತಂಗೆಮ್ಮ ಭಾವಿಮನಿ

ಆಳಂದ : ಸಹಕಾರ ರಂಗದ ಸಮಗ್ರ ಅಭಿವೃದ್ಧಿಯಲ್ಲಿ ಮಹಿಳೆಯರ ಸಹಭಾಗಿತ್ವ ಅತ್ಯಂತ ಅವಶ್ಯವಾಗಿದೆ. ಮಹಿಳೆಯರು ಹೈನುಗಾರಿಕೆಯಂತಹ ಸ್ವಾವಲಂಬಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ಧುತ್ತರಗಾಂವ ಗ್ರಾಮ ಪಂಚಾಯಿತಿ ಅಧ್ಯಕ್ಷೆ ತಂಗೆಮ್ಮ ಎಸ್. ಭಾವಿಮನಿ ಹೇಳಿದರು.

ತಾಲ್ಲೂಕಿನ ಲಾಡ ಚಿಂಚೋಳಿ ಗ್ರಾಮದಲ್ಲಿ ಮಹಿಳಾ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಆಯೋಜಿಸಿದ್ದ 73ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇಂದಿನ ಸಹಕಾರ ಸಂಘಗಳ ಬೆಳವಣಿಗೆಯಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದೆ. ಮಹಿಳೆಯರು ಪ್ರತಿನಿತ್ಯ ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡು ತಮ್ಮ ಜೀವನವನ್ನು ರೂಪಿಸಿಕೊಳ್ಳುವುದರ ಜತೆಗೆ ಕುಟುಂಬದ ಆರ್ಥಿಕ ಅಭಿವೃದ್ಧಿಗೂ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಕಲಬುರಗಿ, ಬೀದರ್ ಮತ್ತು ಯಾದಗಿರಿ ಹಾಲು ಒಕ್ಕೂಟದ ನಿರ್ದೇಶಕ ಈರಣ್ಣ ಜಳಕಿ ಮಾತನಾಡಿ, ಸಹಕಾರ ಕ್ಷೇತ್ರದಲ್ಲಿ ನಿಸ್ವಾರ್ಥ ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸಬೇಕು. ಸಹಕಾರ ತತ್ವಗಳ ಮೂಲಕ ಜನರಿಗೆ ಉತ್ತಮ ಸೇವೆ ಒದಗಿಸಲು ಎಲ್ಲರೂ ಶ್ರಮಿಸಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷೆ ನಾಗವೇಣಿ ಎಲ್. ಬಿರಾದಾರ ವಹಿಸಿದ್ದರು. ಸುಮಾ ಖಾನಾಪೂರೆ, ಕೆಎಂಎಫ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಂಜುಳಾ ಬಿರಾದಾರ, ವಿಸ್ತರಣಾಧಿಕಾರಿ ಚಾಂದ್ ಪಟೇಲ್, ಚಂದ್ರಕಾಂತ ಬಶೆಟ್ಟಿ, ಒಕ್ಕೂಟದ ನಿರ್ದೇಶಕ ಶಿವಾಜಿ ಸೂರ್ಯವಂಶಿ, ಮಹಿಳಾ ಹಾಲು ಉತ್ಪಾದಕರ ಸಹಕಾರ ಸಂಘದ ಉಪಾಧ್ಯಕ್ಷೆ ಮೀನಾಕ್ಷಿ ಪಾಟೀಲ, ಕಾರ್ಯದರ್ಶಿ ರಾಜೇಶ್ವರಿ ಕುಮಸಿ, ಧುತ್ತರಗಾಂವ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಜಯಶ್ರೀ ಎಸ್. ಪಾಟೀಲ, ಸದಸ್ಯರಾದ ಸಿದ್ದರಾಮ ಕುಮಸಿ, ಸಲೀಮಾ ನದಾಫ್, ಮಾಣಿಕರಾವ ಯಳವಂತಗಿ ಸೇರಿದಂತೆ ರುದ್ರಯ್ಯ ಸ್ವಾಮಿ, ನಾಗಣ್ಣ ಹುಲಿ, ವಿಜಯಕುಮಾರ ಪಾಟೀಲ, ಚಿತ್ತಯ್ಯ ಸ್ವಾಮಿ, ಪತ್ರುಸಾಬ ನದಾಫ್, ಶಂಕರ ಜವಳಿ, ಸುಭಾಶ್ಚಂದ್ರ ಬೆಳಮಗಿ, ಕಾಂತು ಕುಲಕರ್ಣಿ, ವಜೀರ್ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಬಳಿಕ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಿ ಗೌರವಿಸಲಾಯಿತು.

Tags

KalaburagiAlanddairy farming
share
ಸಾಜಿದ್‌ ಅಲಿ/ವಾರ್ತಾಭಾರತಿ
ಸಾಜಿದ್‌ ಅಲಿ/ವಾರ್ತಾಭಾರತಿ

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ

Next Story
X