Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Aland | ಖರ್ಗೆ ರ‍್ಯಾಲಿ ನಡೆಸಿದ 'ಸ್ಥಳ...

Aland | ಖರ್ಗೆ ರ‍್ಯಾಲಿ ನಡೆಸಿದ 'ಸ್ಥಳ ಶುದ್ಧೀಕರಣ' : ಭೀಮ ಆರ್ಮಿ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ18 Aug 2026 6:43 PM IST
share
Aland | ಖರ್ಗೆ ರ‍್ಯಾಲಿ ನಡೆಸಿದ ಸ್ಥಳ ಶುದ್ಧೀಕರಣ : ಭೀಮ ಆರ್ಮಿ ಆಕ್ರೋಶ

ಆಳಂದ: ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಿಸಿರುವ ಆರೋಪದ ಘಟನೆಗೆ ಭೀಮ ಆರ್ಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸಮಾಜದಲ್ಲಿ ಅಸ್ಪೃಶ್ಯತೆ ಹಾಗೂ ತಾರತಮ್ಯಕ್ಕೆ ಉತ್ತೇಜನ ನೀಡುವ ಇಂತಹ ಕೃತ್ಯಗಳನ್ನು ಯಾವುದೇ ಕಾರಣಕ್ಕೂ ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದೆ.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಭೀಮ ಆರ್ಮಿ ತಾಲೂಕು ಅಧ್ಯಕ್ಷ ಅನಿಲ ಕಾಟೆ ಮಾತನಾಡಿ, ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಿಸಿರುವುದು ಅತ್ಯಂತ ಆಕ್ಷೇಪಾರ್ಹವಾಗಿದೆ. ಸಾರ್ವಜನಿಕ ಜೀವನದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಘಟನೆಗೆ ಸಂಬಂಧಿಸಿದಂತೆ ಶ್ರೀರಾಮ ಸೇನೆ ವಿರುದ್ಧ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿ ತನಿಖೆ ನಡೆಸಬೇಕು. ತಪ್ಪಿತಸ್ಥರು ಯಾರೇ ಆಗಿದ್ದರೂ ಕಾನೂನಿನ ಪ್ರಕಾರ ಕ್ರಮ ಜರುಗಿಸಬೇಕು. ಘಟನೆಯ ಬಗ್ಗೆ ಪ್ರಧಾನಿ ಕ್ಷಮೆಯಾಚಿಸಬೇಕು ಎಂದು ಅನಿಲ ಕಾಟೆ ಒತ್ತಾಯಿಸಿದರು.

ಭೀಮ ಆರ್ಮಿ ಮೈನಾರ್ಟಿ ಜಿಲ್ಲಾಧ್ಯಕ್ಷ ಸೈಯದ್ ಸದ್ರೋದ್ದೀನ್ ಅನ್ಸಾರಿ ಮಾತನಾಡಿ, ಸಂವಿಧಾನ ಎಲ್ಲರಿಗೂ ಸಮಾನ ಹಕ್ಕು ಮತ್ತು ಗೌರವವನ್ನು ನೀಡಿದೆ. ಆದರೆ ಸಾರ್ವಜನಿಕವಾಗಿ ನಡೆಯುವ ಇಂತಹ ಕೃತ್ಯಗಳು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿವೆ ಎಂದು ಆರೋಪಿಸಿದರು.

ಧರ್ಮ, ಜಾತಿ ಹಾಗೂ ರಾಜಕೀಯ ಭಿನ್ನಾಭಿಪ್ರಾಯಗಳನ್ನು ಮುಂದಿಟ್ಟುಕೊಂಡು ವ್ಯಕ್ತಿಯೊಬ್ಬರನ್ನು ಅವಮಾನಿಸುವ ಅಥವಾ ತಾರತಮ್ಯ ತೋರುವ ಬೆಳವಣಿಗೆಗಳಿಗೆ ಕಡಿವಾಣ ಹಾಕಬೇಕು. ಸಂಬಂಧಿಸಿದ ಅಧಿಕಾರಿಗಳು ಘಟನೆಯ ಸತ್ಯಾಸತ್ಯತೆ ಪರಿಶೀಲಿಸಿ, ತಪ್ಪು ಕಂಡುಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಭೀಮ ಆರ್ಮಿ ಉಪಾಧ್ಯಕ್ಷ ದಯಾನಂದ ಕಾಂಬಳೆ, ಯುವ ಘಟಕದ ಅಧ್ಯಕ್ಷ ಮುತ್ತಣ್ಣ ಜಂಗಲೆ, ರವೀಂದ್ರ ಗಾಯಕವಾಡ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.

Tags

Aland
share
ವಾರ್ತಾಭಾರತಿ
ವಾರ್ತಾಭಾರತಿ
Next Story
X