Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Aland | ಜೆಡಿಎಸ್‌ಗೆ ರಫೀಕ್ ಇನಾಮದಾರ...

Aland | ಜೆಡಿಎಸ್‌ಗೆ ರಫೀಕ್ ಇನಾಮದಾರ ಸೇರ್ಪಡೆ

ವಾರ್ತಾಭಾರತಿವಾರ್ತಾಭಾರತಿ21 July 2026 8:03 PM IST
share
Aland | ಜೆಡಿಎಸ್‌ಗೆ ರಫೀಕ್ ಇನಾಮದಾರ ಸೇರ್ಪಡೆ

ಆಳಂದ: ವಿಧಾನಸಭಾ ಕ್ಷೇತ್ರದ ರಾಜಕೀಯದಲ್ಲಿ ಹೊಸ ಸಮೀಕರಣಗಳಿಗೆ ನಾಂದಿ ಹಾಡುವ ಬೆಳವಣಿಗೆಯೊಂದರಲ್ಲಿ ಪ್ರಭಾವಿ ಮುಖಂಡ ರಫೀಕ್ ಇನಾಮದಾರ ಅವರು ಅಧಿಕೃತವಾಗಿ ಜನತಾ ದಳ (ಜಾತ್ಯತೀತ) ಪಕ್ಷಕ್ಕೆ ಸೇರ್ಪಡೆಯಾದರು.

ಇದುವರೆಗೆ ಪುರಸಭೆ ಹಾಗೂ ವಿಧಾನಸಭೆ ಚುನಾವಣೆಗಳಲ್ಲಿ ವಿವಿಧ ಅಭ್ಯರ್ಥಿಗಳಿಗೆ ಬೆಂಬಲ ನೀಡುತ್ತ ರಾಜಕೀಯ ಪ್ರಭಾವ ಉಳಿಸಿಕೊಂಡಿದ್ದ ಇನಾಮದಾರ, ಇದೀಗ ಜೆಡಿಎಸ್ ಧ್ವಜದಡಿ ತಮ್ಮ ರಾಜಕೀಯ ಪಯಣ ಆರಂಭಿಸಿರುವುದು ಕ್ಷೇತ್ರದ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಪಟ್ಟಣದಲ್ಲಿರುವ ಜೆಡಿಎಸ್ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಮಹೇಶ್ವರಿ ಎಸ್. ವಾಲಿ ಅವರ ನಿವಾಸದಲ್ಲಿ ನಡೆದ ಸರಳ ಸಮಾರಂಭದಲ್ಲಿ ಪಕ್ಷದ ಶಾಲು ಹೊದಿಸಿ ಅವರನ್ನು ಆತ್ಮೀಯವಾಗಿ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು.

ಸೇರ್ಪಡೆ ಬಳಿಕ ಮಾತನಾಡಿದ ರಫೀಕ್ ಇನಾಮದಾರ, ರೈತಪರ, ಬಡಜನಪರ ಹಾಗೂ ಸಾಮಾಜಿಕ ನ್ಯಾಯದ ತತ್ವ-ಸಿದ್ಧಾಂತಗಳಿಂದ ಆಕರ್ಷಿತರಾಗಿ ಜೆಡಿಎಸ್ ಸೇರಿರುವುದಾಗಿ ತಿಳಿಸಿದರು. ಅಧಿಕಾರಕ್ಕಾಗಿ ಅಲ್ಲ, ಜನರ ಧ್ವನಿಯಾಗಿ ಕೆಲಸ ಮಾಡಲು ಪಕ್ಷವನ್ನು ಆಯ್ಕೆ ಮಾಡಿಕೊಂಡಿದ್ದೇನೆ. ಆಳಂದ ಕ್ಷೇತ್ರದಲ್ಲಿ ರೈತರು, ಯುವಕರು, ಮಹಿಳೆಯರು ಹಾಗೂ ಅಲ್ಪಸಂಖ್ಯಾತರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಡುವ ನಿಟ್ಟಿನಲ್ಲಿ 2028ರ ವಿಧಾನಸಭೆ ಚುನಾವಣೆಯನ್ನು ಗುರಿಯಾಗಿಸಿಕೊಂಡು ಗ್ರಾಮಮಟ್ಟದಿಂದ ಪಕ್ಷವನ್ನು ಸಂಘಟಿಸುವ ಸಂಕಲ್ಪ ಮಾಡಿದ್ದೇನೆ ಎಂದು ಹೇಳಿದರು.

ನಿರುದ್ಯೋಗಿ ಯುವಕರಿಗೆ ಉದ್ಯೋಗಾವಕಾಶ, ರೈತರಿಗೆ ಶಾಶ್ವತ ಪರಿಹಾರ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜನಪರ ಆಡಳಿತಕ್ಕಾಗಿ ಜೆಡಿಎಸ್ ಬಲಿಷ್ಠ ಪರ್ಯಾಯವಾಗಿ ಬೆಳೆಯಬೇಕಿದೆ. ಮಹೇಶ್ವರಿ ವಾಲಿ ಅವರ ನಾಯಕತ್ವದಲ್ಲಿ ಪಕ್ಷವನ್ನು ಮತ್ತಷ್ಟು ಬಲಪಡಿಸಲು ಸಂಪೂರ್ಣ ಶಕ್ತಿಯಿಂದ ಕೆಲಸ ಮಾಡುವುದಾಗಿ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಜೆಡಿಎಸ್ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಮಹೇಶ್ವರಿ ಎಸ್. ವಾಲಿ ಮಾತನಾಡಿ, ಆಳಂದ ಕ್ಷೇತ್ರದಲ್ಲಿ ಪರ್ಯಾಯ ರಾಜಕೀಯ ಶಕ್ತಿಯಾಗಿ ಜೆಡಿಎಸ್ ವೇಗವಾಗಿ ಬೆಳೆಯುತ್ತಿದ್ದು, ಜನಪರ ಚಿಂತನೆ ಹೊಂದಿರುವ ನಾಯಕರು ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವುದು ಸಂಘಟನೆಗೆ ಹೊಸ ಬಲ ನೀಡಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಭೀಮನಗರದ ಯುವ ಕಾರ್ಯಕರ್ತ ಸೂರ್ಯಕಾಂತ ಬಿ. ಚಿಟಕೋಟಿ ಸಹ ಜೆಡಿಎಸ್‌ಗೆ ಸೇರ್ಪಡೆಯಾಗಿದ್ದು, ಅವರನ್ನು ಕೂಡ ಪಕ್ಷದ ಶಾಲು ಹೊದಿಸಿ ಸ್ವಾಗತಿಸಲಾಯಿತು.

ಕಾರ್ಯಕ್ರಮದಲ್ಲಿ ಅಲ್ಪಸಂಖ್ಯಾತರ ಘಟಕದ ತಾಲೂಕು ಅಧ್ಯಕ್ಷ ಸೈಯದ್ ಜಾಕೀರ್ ಅಹ್ಮದ್, ಶಿವುಕುಮಾರ ಪಡಸಾವಳಿ, ವಿಕ್ರಂ ಅಷ್ಟಗಿ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Tags

Aland
share
ವಾರ್ತಾಭಾರತಿ
ವಾರ್ತಾಭಾರತಿ
Next Story
X