Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Aland | ಮೀಸಲಾತಿ ಯಾವುದೇ ಇರಲಿ,...

Aland | ಮೀಸಲಾತಿ ಯಾವುದೇ ಇರಲಿ, ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿ : ಶರಣಬಸಪ್ಪ ನರೋಣ

ವಾರ್ತಾಭಾರತಿವಾರ್ತಾಭಾರತಿ15 Oct 2026 5:52 PM IST
share
Aland | ಮೀಸಲಾತಿ ಯಾವುದೇ ಇರಲಿ, ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿ : ಶರಣಬಸಪ್ಪ ನರೋಣ

ಆಳಂದ: ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಮೀಸಲಾತಿ ಯಾವುದೇ ಇರಲಿ, ಪಕ್ಷದ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಿ, ಎಲ್ಲ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಕಾರ್ಯಕರ್ತರು ಶ್ರಮಿಸಬೇಕು ಎಂದು ಕಾಂಗ್ರೆಸ್ ಮುಖಂಡ ಶರಣಬಸಪ್ಪ ವಿ.ನರೋಣ ಕರೆ ನೀಡಿದರು.

ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಳಂದ ಕ್ಷೇತ್ರದಲ್ಲಿ ಜಿಲ್ಲಾ ಪಂಚಾಯಿತಿಯ ಏಳು ಸ್ಥಾನಗಳ ಪೈಕಿ ಆರು ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿವೆ. ಇದರಿಂದಾಗಿ ಚುನಾವಣೆಗೆ ಸ್ಪರ್ಧಿಸಲು ಉತ್ಸುಕರಾಗಿದ್ದ ಹಲವು ಆಕಾಂಕ್ಷಿಗಳಲ್ಲಿ ಗೊಂದಲ ಉಂಟಾಗಿದೆ. ಆದರೆ, ಮೀಸಲಾತಿಯಿಂದಾಗಿ ಈ ಬಾರಿ ಕ್ಷೇತ್ರಗಳು ಕೈತಪ್ಪಿವೆ ಎಂದು ಭಾವಿಸಿ ಯಾರೂ ನಿರಾಶರಾಗಬಾರದು ಎಂದು ಹೇಳಿದರು.

ಶಾಸಕ ಬಿ.ಆರ್. ಪಾಟೀಲ ಅವರ ನಿರ್ದೇಶನದಂತೆ ಮೀಸಲಾತಿಗೆ ಅನುಗುಣವಾಗಿ ಸೂಕ್ತ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಸೇರಿದಂತೆ ಎಲ್ಲ ಹಂತದ ಚುನಾವಣೆಗಳಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲು ಒಗ್ಗಟ್ಟಿನಿಂದ ಶ್ರಮಿಸಬೇಕು. ಪಕ್ಷದ ಪ್ರತಿಯೊಬ್ಬ ಮುಖಂಡರು ಹಾಗೂ ಕಾರ್ಯಕರ್ತರು ವೈಯಕ್ತಿಕ ಆಕಾಂಕ್ಷೆಗಳನ್ನು ಬದಿಗಿಟ್ಟು ಪಕ್ಷದ ಹಿತದೃಷ್ಟಿಯಿಂದ ಕೆಲಸ ಮಾಡಬೇಕು ಎಂದು ತಿಳಿಸಿದರು.

ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದರೆ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಬಲ ದೊರೆಯಲಿದೆ. ಅಲ್ಲದೆ, ರಾಜಕೀಯ ಎದುರಾಳಿಗಳಿಗೆ ಜನಾದೇಶದ ಮೂಲಕ ತಕ್ಕ ಉತ್ತರ ನೀಡಲು ಸಾಧ್ಯವಾಗುತ್ತದೆ. ಹೀಗಾಗಿ, ಮೀಸಲಾತಿ ಯಾವುದೇ ಇರಲಿ, ಎಲ್ಲರೂ ಒಗ್ಗಟ್ಟಿನಿಂದ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡು ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸಬೇಕು ಎಂದು ಶರಣಬಸಪ್ಪ ವಿ. ನರೋಣ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಶಿವಪುತ್ರಪ್ಪ ಕೊಟ್ರಕಿ, ಶರಣಬಸಪ್ಪ ಬುಶೇಟ್ಟಿ, ಶ್ಯಾಮ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags

CongressAland
share
ವಾರ್ತಾಭಾರತಿ
ವಾರ್ತಾಭಾರತಿ
Next Story
X