Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Aland | ಶ್ರೀ ಧನಲಕ್ಷ್ಮೀ ಸೌಹಾರ್ದ...

Aland | ಶ್ರೀ ಧನಲಕ್ಷ್ಮೀ ಸೌಹಾರ್ದ ಪತ್ತಿನ ಸಹಕಾರ ಸಂಘಕ್ಕೆ ‘ಉತ್ತಮ ಸಹಕಾರಿ ಸಂಸ್ಥೆ’ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ8 Sept 2026 7:09 PM IST
share
Aland | ಶ್ರೀ ಧನಲಕ್ಷ್ಮೀ ಸೌಹಾರ್ದ ಪತ್ತಿನ ಸಹಕಾರ ಸಂಘಕ್ಕೆ ‘ಉತ್ತಮ ಸಹಕಾರಿ ಸಂಸ್ಥೆ’ ಪ್ರಶಸ್ತಿ

ಆಳಂದ: ಗ್ರಾಮೀಣ ಭಾಗದ ಜನರು, ರೈತರು ಹಾಗೂ ಸಣ್ಣ ವ್ಯಾಪಾರಿಗಳಿಗೆ ಆರ್ಥಿಕ ಆಸರೆಯಾಗಿರುವ ತಾಲೂಕಿನ ಸರಸಂಬಾ ಗ್ರಾಮದ ಶ್ರೀ ಧನಲಕ್ಷ್ಮೀ ಸೌಹಾರ್ದ ಪತ್ತಿನ ಸಹಕಾರ ಸಂಘ 2026-27ನೇ ಸಾಲಿನ ರಾಜ್ಯಮಟ್ಟದ ‘ಉತ್ತಮ ಸಹಕಾರಿ ಸಂಸ್ಥೆ’ ಪ್ರಶಸ್ತಿಗೆ ಭಾಜನವಾಗಿದೆ.

ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ (ನಿ.) ವತಿಯಿಂದ ಆಯೋಜಿಸಿದ್ದ ಸಂಯುಕ್ತ ಸಹಕಾರಿ ಬೆಳ್ಳಿ ಮಹೋತ್ಸವ ಕಾರ್ಯಕ್ರಮದಲ್ಲಿ ಸಂಘಕ್ಕೆ ಈ ಪ್ರತಿಷ್ಠಿತ ಪ್ರಶಸ್ತಿ ಪ್ರದಾನ ಮಾಡಲಾಯಿತು.

ರಾಜ್ಯದಾದ್ಯಂತ ಕೇವಲ ಐದು ಅತ್ಯುತ್ತಮ ಸಹಕಾರಿ ಸಂಸ್ಥೆಗಳನ್ನು ಆಯ್ಕೆ ಮಾಡಿ ಗೌರವಿಸಲಾಗಿದ್ದು, ಅವುಗಳಲ್ಲಿ ಶ್ರೀ ಧನಲಕ್ಷ್ಮೀ ಸೌಹಾರ್ದ ಪತ್ತಿನ ಸಹಕಾರ ಸಂಘ ಸ್ಥಾನ ಪಡೆದಿರುವುದು ವಿಶೇಷವಾಗಿದೆ.

ಐದು ಶಾಖೆಗಳ ಮೂಲಕ ಕೋಟ್ಯಂತರ ರೂಪಾಯಿ ವ್ಯವಹಾರ ನಡೆಸುತ್ತಿರುವ ಸಂಘವು ಗ್ರಾಮೀಣ ಜನತೆ, ರೈತರು ಹಾಗೂ ಸಣ್ಣ ವ್ಯಾಪಾರಿಗಳಿಗೆ ವಿವಿಧ ಹಣಕಾಸು ಸೇವೆಗಳನ್ನು ಒದಗಿಸುವ ಮೂಲಕ ಸಹಕಾರ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದೆ.

ಸಂಘಕ್ಕೆ ರಾಜ್ಯಮಟ್ಟದ ಪ್ರಶಸ್ತಿ ಲಭಿಸಿರುವುದು ಆಳಂದ ತಾಲೂಕಿನ ಸಹಕಾರ ಕ್ಷೇತ್ರಕ್ಕೆ ಹೆಮ್ಮೆಯ ಸಂಗತಿಯಾಗಿದ್ದು, ಸದಸ್ಯರು ಹಾಗೂ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.

ಪ್ರಶಸ್ತಿ ಪ್ರದಾನ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಸೋಮಲಿಂಗ ಕೌಲಗಿ, ನಿರ್ದೇಶಕರಾದ ವಿಠಲ ಖಾನಾಪುರೆ, ಶ್ರೀಕಾಂತ್ ದೇಶಟ್ಟಿ, ಯೋಗಿರಾಜ ಮಾಡ್ಯಾಳೆ, ದೀಪಾ ಮಾಡ್ಯಾಳೆ, ಕವಿತಾ ಹಿರೇಮಠ, ವಿಜಯಲಕ್ಷ್ಮಿ ಕೊರಳ್ಳಿ, ಮಲ್ಲಿನಾಥ ಯಲಶೇಟ್ಟಿ, ಶಿವಕುಮಾರ ಬಾರಾಬಾಯಿ ಹಾಗೂ ಸಂಘದ ವ್ಯವಸ್ಥಾಪಕ ಸೋಮನಾಥ ನಿಂಬರ್ಗಿ ಉಪಸ್ಥಿತರಿದ್ದರು.

Tags

Aland
share
ವಾರ್ತಾಭಾರತಿ
ವಾರ್ತಾಭಾರತಿ
Next Story
X