Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಆಳಂದ | ಕೊರಳ್ಳಿ ಕ್ಲಸ್ಟರ್ ನ 11...

ಆಳಂದ | ಕೊರಳ್ಳಿ ಕ್ಲಸ್ಟರ್ ನ 11 ಶಾಲೆಗಳಿಗಿಲ್ಲ ಎಣ್ಣೆ, ಹಾಲಿನ ಪ್ಯಾಕೆಟ್

ವಾರ್ತಾಭಾರತಿವಾರ್ತಾಭಾರತಿ1 July 2025 6:56 PM IST
share
ಆಳಂದ | ಕೊರಳ್ಳಿ ಕ್ಲಸ್ಟರ್ ನ 11 ಶಾಲೆಗಳಿಗಿಲ್ಲ ಎಣ್ಣೆ, ಹಾಲಿನ ಪ್ಯಾಕೆಟ್

ಕಲಬುರಗಿ: ಅಕ್ಷರ ದಾಸೋಹ ಯೋಜನೆಯಡಿಯಲ್ಲಿ ಬಿಸಿಯೂಟದ ಭಾಗವಾಗಿ ನೀಡಬೇಕಾದ ಎಣ್ಣೆ ಪ್ಯಾಕೆಟ್ ಹಾಗೂ ಹಾಲಿನ ಪುಡಿ ಪೂರೈಕೆ ಕೊರಳ್ಳಿ ಕ್ಲಸ್ಟರ್‌ನ ಹಲವಾರು ಸರ್ಕಾರಿ ಶಾಲೆಗಳಲ್ಲಿ ಒಂದು ತಿಂಗಳಾದರೂ ನೀಡಿಲ್ಲ. ಈ ಕುರಿತು ಆಳಂದ ತಾಲ್ಲೂಕಿನ ಕೊರಳ್ಳಿ ವಲಯ ಸಿಆರ್‌ಪಿ ಅವರು ತಕ್ಷಣದ ಕ್ರಮಕ್ಕೆ ಮನವಿ ಮಾಡಿದ್ದಾರೆ.

ಎಣ್ಣೆ ಪೂರೈಕೆ ಆಗಿಲ್ಲದ ಶಾಲೆ: ಕೋರಳ್ಳಿ ವಲಯದ ಮಟಕಿ ತಾಂಡಾ (ಸ.ಹಿ.ಪ್ರಾ.ಶಾ), ಸಂಗೋಳಗಿ ಜಿ2 (ಸ.ಹಿ.ಪ್ರಾ.ಶಾ), ಬಿಜಿಲಿ ಗುಂಡ ತಾಂಡಾ, ಶಾಮೂ ನಾಯಕ ತಾಂಡಾ, ಆಪ್ಟೆ ತಾಂಡಾ, ಮೋರಿ ಸಾಬ್ ತಾಂಡಾ, ಸೀಡ್ಸ್ ಫಾರ್ಮ್ ತಾಂಡಾ, ಕೊರಳ್ಳಿ ಹೊಸ ಬಡಾವಣೆ, ಸಂಗೋಳಗಿ ತಾಂಡಾ ಕೆರೆ ವಸಾಹತು ನೆಹರೂನಗರ ತಾಂಡಾ ಬಿಸಿಯೂಟಕ್ಕೆ ಎಣ್ಣೆ ಪೂರೈಕೆಯಿಲ್ಲದೆ ಅಡುಗೆ ತಯಾರಿಕೆ ಸಮಸ್ಯೆ ಎದುರಾಗಿದೆ ಎಂದು ಅಕ್ಷರ ದಾಸೋಹದ ಯೋಜನಾ ಸಹಾಯಕ ನಿರ್ದೇಶಕರಿಗೆ ಒತ್ತಾಯಿಸಿದ್ದಾರೆ.

ಅಲ್ಲದೆ, ಹಾಲಿನ ಪುಡಿ ಪೂರೈಕೆ ಆಗಿಲ್ಲದ ಮಟಕಿ ತಾಂಡಾ, ಬಿಜಿಲಿ ಗುಂಡ ತಾಂಡಾ, ಶಾಮೂ ನಾಯಕ ತಾಂಡಾ, ಆಪ್ಟೆ ತಾಂಡಾ, ನೆಹರುನಗರ ತಾಂಡಾ, ಸಂಗೋಳಗಿ ಜಿ2, ಮೋರಿ ಸಾಬ್ ತಾಂಡಾ, ಕೊರಳ್ಳಿ ಹೊಸ ಬಡಾವಣೆ, ಸಂಗೋಳಗಿ ತಾಂಡಾ ಈ ಎಲ್ಲಾ ಶಾಲೆಗಳಿಗೂ ತಕ್ಷಣ ಎಣ್ಣೆ ಪಾಕೀಟ್ ಮತ್ತು ಹಾಲಿನ ಪುಡಿಯನ್ನು ಸರಬರಾಜು ಮಾಡುವಂತೆ ಸಿಆರ್‌ಪಿ ಕೊರಳ್ಳಿ ಅವರು ಇಲಾಖೆಯ ಸಹಾಯಕ ನಿರ್ದೇಶಕರಿಗೆ ಮನವಿ ಸಲ್ಲಿಸಿದ್ದಾರೆ. ಒಂದು ತಿಂಗಳಿಗಿoತ ಹೆಚ್ಚು ಸಮಯವಾದರೂ ಪೂರೈಕೆ ಆಗದಿರುವುದು ಮಕ್ಕಳ ಪೋಷಣಾ ಹಕ್ಕಿಗೆ ಧಕ್ಕೆಯಾಗುತ್ತಿದೆ ಎಂಬುದು ಅಭಿಪ್ರಾಯವಾಗಿದೆ.

ಪೂರೈಕೆ ವಿಳಂಬವಾಗಿದ್ದು ನಿಜ:

ಮೇಲಿನಿಂದಲೇ ಎಣ್ಣೆ ಪೂರೈಕೆಯಿಲ್ಲದೆ ವಿಳಂಬವಾಗಿದ್ದರಿಂದ ಜೂನ್ ತಿಂಗಳಲ್ಲಿ ಕೆಲವು ಶಾಳೆಗಳಿಗೆ ಎಣ್ಣೆ ಹಾಲಿನ ಪುಡಿ ಪೂರೈಕೆಯಾಗಿಲ್ಲ. ಜೂನ್ 26ಕ್ಕೆ ಎಣ್ಣೆ ಬಂದಿದ್ದು, ಎಲ್ಲಡೆ ಪೂರೈಕೆ ಮಾಡಲಾಗುತ್ತಿದೆ. ಗೋದಾಮಿನಿಂದಲೇ ಮಂಗಳವಾರವೂ ಸಹಿತ ಪೂರೈಕೆ ವಾಹನ ಕಳುಹಿಸಿಕೊಡಲಾಗಿದೆ. ಎಲ್ಲಾ ಶಾಲೆಗಳಿಗೆ ಆಹಾರ ಸಾಮಗ್ರಿ ಪೂರೈಕೆಯಾದ ಬಗ್ಗೆ ಖುದ್ದಾಗಿ ಭೇಟಿ ನೀಡಿ, ಅಡುಗೆಯ ಗುಣಮಟ್ಟವನ್ನು ಸಹ ಪರಿಶೀಲಿಸಲಾಗುತ್ತಿದೆ. ಶಾಲಾ ಬಿಸಿಯೂಟ ತಯಾರಿಕೆಗೆ ಕೊರತೆಯಾಗದಂತೆ ಮುಂಜಾಗೃತ ಕ್ರಮವಾಗಿ ಪತ್ರ ಬರೆದು ಆಹಾರ ದಾಸ್ತಾನಿಗೆ ಕ್ರಮವಹಿಸಲಾಗುತ್ತಿದೆ.

-ಬಿ.ಎಚ್. ಸೂರ್ಯವಂಶಿ (ಸಹಾಯಕ ನಿರ್ದೇಶಕರು ಅಕ್ಷರ ದಾಸೋಹ ಯೋಜನೆ ತಾಪಂ ಆಳಂದ)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X