Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಆಳಂದ | ಹೂಗಾರ ಸಮಾಜದ ಅಭಿವೃದ್ಧಿಗೆ...

ಆಳಂದ | ಹೂಗಾರ ಸಮಾಜದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಿ: ಪ್ರಕಾಶ ಫುಲಾರ

ವಾರ್ತಾಭಾರತಿವಾರ್ತಾಭಾರತಿ9 March 2026 9:01 PM IST
share
ಆಳಂದ | ಹೂಗಾರ ಸಮಾಜದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಿ: ಪ್ರಕಾಶ ಫುಲಾರ

ಆಳಂದ: ತೀರಾ ಹಿಂದುಳಿದ ಹೂಗಾರ ಸಮಾಜದ ಅಭಿವೃದ್ಧಿ ಹಾಗೂ ಸಂಘಟನೆ ಬಲಪಡಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ತಾಲೂಕು ಹೂಗಾರ ಸಮಾಜದ ನೂತನ ಅಧ್ಯಕ್ಷ ಪ್ರಕಾಶ ಬಿ. ಫುಲಾರ ಕರೆ ನೀಡಿದರು.

ಪಟ್ಟಣದ ಶ್ರೀ ಭಕ್ತಮಾರ್ಕಂಡೇಶ್ವರ ದೇವಸ್ಥಾನದಲ್ಲಿ ನಡೆದ ತಾಲೂಕು ಹೂಗಾರ ಸಮಾಜದ ಸಭೆಯಲ್ಲಿ ಘಟಕದ ಪದಾಧಿಕಾರಿಗಳ ಆಯ್ಕೆ ನಡೆದಿದ್ದು, ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಸಮಾಜ ಬಾಂಧವರು ನೀಡಿದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಸಮಾಜದ ಕುಂದುಕೊರತೆಗಳ ನಿವಾರಣೆ ಹಾಗೂ ಸಮಗ್ರ ಅಭಿವೃದ್ಧಿಗಾಗಿ ಸಂಘಟಿತ ಪ್ರಯತ್ನ ಅಗತ್ಯವಿದೆ. ಇದಕ್ಕಾಗಿ ಎಲ್ಲಾ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿದರೆ ಮಾತ್ರ ಸಮಾಜವನ್ನು ಇನ್ನಷ್ಟು ಶಕ್ತಿಯುತವಾಗಿಸಬಹುದು ಎಂದು ಅಭಿಪ್ರಾಯಪಟ್ಟರು.

ಸರ್ಕಾರದ ವಿವಿಧ ಯೋಜನೆಗಳು ಮತ್ತು ಸೌಲಭ್ಯಗಳನ್ನು ಸಮಾಜದವರು ಸಮರ್ಪಕವಾಗಿ ಪಡೆದುಕೊಳ್ಳಬೇಕು. ಇದರಿಂದ ಸಮಾಜದವರು ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಪ್ರಗತಿ ಸಾಧಿಸಲು ಸಾಧ್ಯವಾಗುತ್ತದೆ. ಸಮಾಜದ ಯಾವುದೇ ಸಮಸ್ಯೆಗಳು ಅಥವಾ ಅಗತ್ಯತೆಗಳಿದ್ದರೆ ಅವನ್ನು ಗಮನಕ್ಕೆ ತಂದರೆ ಪರಿಹಾರಕ್ಕಾಗಿ ಶ್ರಮಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಮಾಜದ ಗೌರವಾಧ್ಯಕ್ಷ ಚಂದ್ರಕಾಂತ್ ಬಿ. ಫುಲಾರ ಅವರು, ಸಮಾಜದ ಏಕತೆ ಹಾಗೂ ಸಂಘಟನೆ ಬಲವಾಗಿದ್ದರೆ ಮಾತ್ರ ಸಮುದಾಯದ ಹಿತಾಸಕ್ತಿಯನ್ನು ಕಾಪಾಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಹಿರಿಯ ಸಲಹೆಗಾರ ಡಾ. ಮೋಹನ ಜಿಡ್ಡಿಮನಿ ಹಾಗೂ ಉಪಾಧ್ಯಕ್ಷ ಹಣಮಂತ ಅಂಬೇವಾಡ ಅವರು ಸಹ ಮಾತನಾಡಿದರು.

ನೂತನ ಪದಾಧಿಕಾರಿ ಆಯ್ಕೆ :

ಪ್ರಕಾಶ ಬಾಬುರಾವ್ ಫುಲಾರ (ಅಧ್ಯಕ್ಷ), ಚಂದ್ರಕಾಂತ ಫುಲಾರ ಆಳಂದ (ಗೌರವ ಅಧ್ಯಕ್ಷ), ಹಣಮಂತ ಹೂಗಾರ, ಮಲ್ಲಿಕಾರ್ಜುನ ಮಾನಾಜಿ, ಶರಣಬಸಪ್ಪ ಹೂಗಾರ ಮಾಡಿಯಾಳ, ಪ್ರಶಾಂತ ಬಿರಾದಾರ (ಉಪಾಧ್ಯಕ್ಷ), ಗಂಗಾಧರ ಆರ್. ಪೂಜಾರಿ ಹಿತಲಶಿರೂರ, ಪುರುಶೋತಮ ಮಂಟಗಿ ಇನಾಮದಾರ (ಖಜಾಂಚಿ), ಭೀಮಾಶಂಕರ ಎಸ್. ಹೂಗಾರ (ಸಂಘಟನಾ ಕಾರ್ಯದರ್ಶಿ), ಸಿದ್ಧರಾಮ ಜಿ. ಹೂಗಾರ (ಸಹ ಕಾರ್ಯದರ್ಶಿ), ಸೈಬಣ್ಣ ಬಿ. ಹೂಗಾರ (ಕಾರ್ಯದರ್ಶಿ), ಡಾ. ಮೋಹನ ಜಿಡಿಮನಿ ಮತ್ತು ಚಂದ್ರಕಾಂತ ಹಿತ್ತಲಶಿರೂರ (ಹಿರಿಯ ಸಲಹೆಗಾರ), ಅಲ್ಲದೆ, ಸೋಮನಾಥ ಎ. ಫುಲಾರ, ಸಂಜುಕುಮಾರ ಪುಲಾರ, ಸಿದ್ಧು ಹೂಗಾರ, ವಿಶ್ವನಾಥ ಫುಲಾರ, ಬಸವನರಾಜ ಎಂ. ಹೂಗಾರ, ಸೋಮನಾಥ ಕೆ. ಡಾಂಗೆ, ಸಂತೋಷ ಎಸ್. ಹಿರೋಳಿ, ನಾಗೇಂದ್ರಪ್ಪ ಕೊಡಲಹಂಗರಗಾ, ಗಜಾನನ ಕೆ. ಅವಟೆ, ಕಮಲೇಶ ಕೆ. ಅವಟೆ, ಮಹಾದೇವ ಬಾಳಿ ಸೇರಿದಂತೆ ಇನ್ನಿತರರು ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು.

Tags

Alanda
share
ವಾರ್ತಾಭಾರತಿ
ವಾರ್ತಾಭಾರತಿ
Next Story
X