Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಆಳಂದ | ವಿಕಸಿತ ಭಾರತ ಗುರಿ ಸಾಧನೆಗೆ...

ಆಳಂದ | ವಿಕಸಿತ ಭಾರತ ಗುರಿ ಸಾಧನೆಗೆ ಹಾರ್ಡ್ ಹಾಗೂ ಸಾಫ್ಟ್ ಸ್ಕಿಲ್ಸ್ ಅಗತ್ಯ : ಪ್ರೊ.ಬಿರಾದಾರ್‌

ವಾರ್ತಾಭಾರತಿವಾರ್ತಾಭಾರತಿ22 Jan 2026 10:55 PM IST
share
ಆಳಂದ | ವಿಕಸಿತ ಭಾರತ ಗುರಿ ಸಾಧನೆಗೆ ಹಾರ್ಡ್ ಹಾಗೂ ಸಾಫ್ಟ್ ಸ್ಕಿಲ್ಸ್ ಅಗತ್ಯ : ಪ್ರೊ.ಬಿರಾದಾರ್‌

ಆಳಂದ: ಕಠಿಣ (ಹಾರ್ಡ್ ಸ್ಕಿಲ್ಸ್) ಮತ್ತು ಮೃದು (ಸಾಫ್ಟ್ ಸ್ಕಿಲ್ಸ್) ಕೌಶಲ್ಯಗಳು ಇಂದಿನ ಆರ್ಥಿಕತೆಯ ಪ್ರಮುಖ ಚಾಲಕ ಶಕ್ತಿಗಳಾಗಿದ್ದು, ವಿಕಸಿತ ಭಾರತ ಗುರಿ ಸಾಧನೆಗೆ ಅವು ಅತ್ಯವಶ್ಯಕವಾಗಿವೆ ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ (ಸಿಯುಕೆ) ಕುಲಸಚಿವ ಪ್ರೊ.ಆರ್.ಆರ್.ಬಿರಾದಾರ ಹೇಳಿದರು.

ಬೆಂಗಳೂರಿನ ರಿಲಯನ್ಸ್ ಫೌಂಡೇಶನ್ ಸ್ಕಿಲ್ಲಿಂಗ್ ಅಕಾಡೆಮಿಗಾಗಿ ಕಾರ್ಯನಿರ್ವಹಿಸುತ್ತಿರುವ ಮ್ಯಾಜಿಕ್ ಬಸ್ ಇಂಡಿಯಾ ಫೌಂಡೇಶನ್ ಸಹಯೋಗದಲ್ಲಿ ಕೇಂದ್ರೀಯ ವಿಶ್ವವಿದ್ಯಾಲಯದ ಸಾಫ್ಟ್ ಸ್ಕಿಲ್ ಡೆವಲಪ್‌ಮೆಂಟ್ ಸೆಂಟರ್ ಆಯೋಜಿಸಿದ್ದ ಮೂರು ದಿನಗಳ ಮೃದು ಕೌಶಲ್ಯ ತರಬೇತಿ ಕಾರ್ಯಗಾರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಭಾರತವು ಕೌಶಲ್ಯಗಳ ಜಾಗತಿಕ ರಾಜಧಾನಿಯಾಗುವತ್ತ ವೇಗವಾಗಿ ಸಾಗುತ್ತಿದೆ. ಆದರೆ ಪ್ರಸ್ತುತ ಯುವಕರಲ್ಲಿ ಕೇವಲ ಶೇ.20 ರಷ್ಟು ಮಾತ್ರ ಔಪಚಾರಿಕ ಕೌಶಲ್ಯ ಪಡೆದಿದ್ದು, ಸುಮಾರು ಶೇ.45 ಯುವಕರು ನಿರುದ್ಯೋಗಿಗಳಾಗಿರುವುದು ಆತಂಕಕಾರಿ ಅಂಶವಾಗಿದೆ ಎಂದು ಅವರು ಹೇಳಿದರು.

ಸ್ಕೂಲ್ ಆಫ್ ಬಿಸಿನೆಸ್ ಸ್ಟಡೀಸ್ ಡೀನ್ ಪ್ರೊ. ಪಾಂಡುರಂಗ ವಿ. ಪತ್ತಿ ಅಧ್ಯಕ್ಷೀಯ ಭಾಷಣದಲ್ಲಿ ಮಾತನಾಡಿ, “ಕಾರ್ಯಕ್ರಮದಲ್ಲಿ ಕಲಿತ ಕೌಶಲ್ಯಗಳನ್ನು ನಿಮ್ಮ ವೃತ್ತಿಜೀವನ ನಿರ್ಮಾಣಕ್ಕೆ ಬಳಸಿಕೊಂಡು ವಿಕಸಿತ ಭಾರತ ನಿರ್ಮಾಣಕ್ಕೆ ನಿಮ್ಮದೇ ಆದ ಕೊಡುಗೆ ನೀಡಬೇಕು” ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಕಾರ್ಯಕ್ರಮವನ್ನು ತರುಣ ಮತ್ತು ಶ್ರೀಲಕ್ಷ್ಮಿ ನಿರೂಪಿಸಿದರು. ಭಾಗ್ಯಶ್ರೀ ಸ್ವಾಗತಿಸಿದರು. ಶ್ರೀಕರ್ ಗೌಡ ವಂದಿಸಿದರು. ಕಾರ್ಯಕ್ರಮ ಸಂಯೋಜಕಿ ಡಾ. ಶುಷ್ಮಾ ಸೇರಿದಂತೆ ಡಾ. ಸಫಿಯಾ ಪರ್ವೀನ್, ಡಾ. ಮಹೇಂದ್ರ ಜಿ, ಡಾ. ಎಂ. ಜೋಹೈರ್, ಡಾ. ರೇಖಾ, ಡಾ. ಪೂಜಿತಾ, ಪ್ರೊ. ದೇವರಾಜಪ್ಪ, ಡಾ. ಗಣಪತಿ ಬಿ. ಸಿನ್ನೂರು, ಡಾ. ರಂಗನಾಥ್, ಡಾ. ಜಗದೀಶ್, ಡಾ. ಸೈಲಾಜ್ ಕೊನೆಕ್ ಹಾಗೂ ಇತರ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Tags

Alanda
share
ವಾರ್ತಾಭಾರತಿ
ವಾರ್ತಾಭಾರತಿ
Next Story
X